ರಾಷ್ಟ್ರಕೂಟರು ಭಾವೈಕ್ಯತೆ ಪ್ರತಿಪಾದಕರು

Team Udayavani, Mar 5, 2018, 11:23 AM IST

GUL-3.jpg

ಸೇಡಂ: ತಮ್ಮ ವ್ಯಾಪ್ತಿಯಲ್ಲಿ ಬಂದ ಅರಬ್ಬಿ ವರ್ತಕರಿಗೆ ಮಸೀದಿ ನಿರ್ಮಿಸುವ ಮೂಲಕ ರಾಷ್ಟ್ರಕೂಟ ಅರಸರು ಭಾವೈಕ್ಯತೆ ಸಾರಿದ್ದರು ಎಂದು ಕಲಬುರಗಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಡಾ| ಅಪ್ಪಗೆರೆ ಸೋಮಶೇಖರ ಹೇಳಿದರು.

ತಾಲೂಕಿನ ಮಳಖೇಡದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ರಾಷ್ಟ್ರಕೂಟರ ಉತ್ಸವದ ಗೋಷ್ಠಿ-1ರಲ್ಲಿ ಅವರು ರಾಷ್ಟ್ರಕೂಟರು ಮತ್ತು ಧಾರ್ಮಿಕ ಸಹಿಷ್ಣುತೆ ಕುರಿತು ಉಪನ್ಯಾಸ ನೀಡಿದರು.

ರಾಷ್ಟ್ರಕೂಟರು ಶೈವರು ಮತ್ತು ವೈಷ್ಣ ಧರ್ಮಗಳಿಗೆ ತಮ್ಮ ಕಾಲದಲ್ಲಿ ಪ್ರೋತ್ಸಾಹ ನೀಡಿದ್ದರು. ಹೊರದೇಶಿಗರಿಗೆ ತಮ್ಮ ಧರ್ಮ ಆಚರಣೆ ಮಾಡಲು ಅನುವು ಮಾಡಿಕೊಟ್ಟಿದ್ದರು. ರಾಷ್ಟ್ರಕೂಟರ ಪ್ರಾಂತ್ಯ ಸಂಪೂರ್ಣವಾಗಿ ಸರ್ವ ಧರ್ಮಿಯರ ಕೇಂದ್ರವಾಗಿ ಮಾರ್ಪಟ್ಟಿತ್ತು ಎಂದು ಹೇಳಿದರು.

ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಪ್ರೊ| ಆರ್‌. ಎಂ. ಷಡಕ್ಷರಯ್ಯ ರಾಷ್ಟ್ರಕೂಟರ ಇತಿವೃತ್ತಿ ಕುರಿತು ಮಾತನಾಡಿದರು. ಪ್ರೊ| ಮಂಜುಳಾ ಚಿಂಚೋಳಿ ಆಶಯ ನುಡಿ ವ್ಯಕ್ತಪಡಿಸಿದರು. ಗುಲಬರ್ಗಾ ವಿಶ್ವವಿದ್ಯಾಲಯದ ಡಾ| ಎಂ.ಬಿ. ಕಟ್ಟಿ ನಿರೂಪಿಸಿದರು. ಮಹಿಪಾಲರೆಡ್ಡಿ ಮುನ್ನೂರು ವಂದಿಸಿದರು. ಶಂಕರ ಹೂಗಾರ ಕಲ್ಲೂರ ವಚನಗಾಯನ ಮತ್ತು ಅಣ್ಣಾರಾವ ಶೆಳ್ಳಗಿ ಅವರ ತತ್ವಪದ ಸಂಗೀತಾಸಕ್ತರ ಮನತಣಿಸಿತು.

ಮಧ್ಯಾಹ್ನ ನಡೆದ ಗೋಷ್ಠಿ-2ರಲ್ಲಿ ಕವಿರಾಜಮಾರ್ಗದ ದೇಸೀ ಮಾರ್ಗ ಕುರಿತು ಪ್ರೊ| ಶಾಂತಿನಾಥ ದಿಬ್ಬದ್‌ ಮಾತನಾಡಿ, ರಾಷ್ಟ್ರಕೂಟರ ಇತಿಹಾಸ ಇಡೀ ವಿಶ್ವ ವ್ಯಾಪಿಸಿದೆ. ಮಳಖೇಡದಲ್ಲಿರುವ ಕೋಟೆ ಸ್ಥಳದಲ್ಲಿ ಮತ್ತಷ್ಟು ಉತ್ಖನನದ ಅವಶ್ಯಕತೆ ಇದೆ. ಇನ್ನೂ ಅನೇಕ ಕುರುಹುಗಳನ್ನು ಇಲ್ಲಿ ಪತ್ತೆ ಮಾಡುವ ಅವಶ್ಯಕತೆ ಇದೆ. ರಾಷ್ಟ್ರಕೂಟರ ಇತಿಹಾಸವನ್ನು ದಾಖಲೆ ರೂಪದಲ್ಲಿ ಹೊರತರಬೇಕಿದೆ ಎಂದು ಹೇಳಿದರು.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.