ಸನ್ನಡತೆ; 11ಕೈದಿಗಳ ಬಿಡುಗಡೆ
Team Udayavani, May 27, 2022, 1:04 PM IST
ಕಲಬುರಗಿ: ವಿವಿಧ ಅಪರಾಧ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಕಲಬುರಗಿ ಕಾರಾಗೃಹದಲ್ಲಿ 14 ವರ್ಷ ಕಾಲ ಶಿಕ್ಷೆ ಅನುಭವಿಸಿದ 10 ಜನ ಪುರುಷ ಹಾಗೂ ಓರ್ವ ಮಹಿಳಾ ಕೈದಿ ಸೇರಿದಂತೆ ಒಟ್ಟು 11 ಜನರನ್ನು ಸನ್ನಡತೆ ಆಧಾರದ ಮೇಲೆ ಗುರುವಾರ ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ಕಲಬುರಗಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಪಿ.ಎಸ್. ರಮೇಶ ಕೈದಿಗಳಿಗೆ ಬಿಡುಗಡೆ ಪತ್ರ ನೀಡಿ ಶುಭ ಕೋರಿದರು.
ಬಿಡುಗಡೆಯಾದ ಕೈದಿಗಳು: ಶ್ರೀಮಂತ ಭೀಮಶ್ಯಾ ನಾಯ್ಕೋಡಿ, ವಿಠ್ಠಲ ಶಿವರಾಯ ನಾಟೀಕಾರ, ಮಹೇಶ ಲಕ್ಷ್ಮಣ ಕಂಬಾರ, ಶ್ರೀಕಾಂತ ಕಲ್ಲಪ್ಪ, ಶಿವಶಂಕರ ಶರಣಪ್ಪ, ಮಲ್ಲಿಕಾರ್ಜುನ ಚಂದ್ರಶಾ ಜಬಣ್ಣ ಬಂಕೂರ, ಸಾಬೀರ್ ಹಾಜಿ ಮಲಂಗ, ಗಫಾರ ಅಬ್ದುಲ್ ಗಫರ್ ಅಬ್ದುಲ್ ಸತ್ತಾರ, ಕರಿಯಪ್ಪ, ಕೀನಪ್ಪ ಶಂಕ್ರಪ್ಪ, ಸೋಮಲಿಂಗ ಸುರೇಶ ಉಮಾಶಂಕರ ಹಾಗೂ ಅಂಬವ್ವ ಕಲ್ಲಪ್ಪ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತ್ಯೇಕ ರಾಜ್ಯ ಉದಯ ಆದರೆ ನಾನಂತು ಸಿಎಂ ಆಗಲ್ಲ, ನನ್ನ ಮಗ ಆಗಬಹುದು: ಉಮೇಶ್ ಕತ್ತಿ
ಕಲಬುರ್ಗಿಯಲ್ಲಿ 74.50 ಲಕ್ಷ ರೂ. ಮೌಲ್ಯದ 745.410 ಕೆಜಿ ಗಾಂಜಾ ದಹನ
ಬೆನ್ನಟ್ಟಿದ ಬೀದಿನಾಯಿಗಳ ಹಿಂಡು : ತಪ್ಪಿಸಿಕೊಳ್ಳುವ ಭರದಲ್ಲಿ ಬಿದ್ದು ಪತ್ರಕರ್ತನಿಗೆ ಗಾಯ
ಗಾಣಗಾಪುರ ದೇವರ ಹೆಸರಿನಲ್ಲಿ ವಂಚನೆ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಸಚಿವ ನಿರಾಣಿ
ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಆಗುವುದರಲ್ಲಿ ಸಂದೇಹವಿಲ್ಲ: ಮುರುಗೇಶ್ ನಿರಾಣಿ
MUST WATCH
ತನ್ನ ಕ್ಷೇತ್ರದಲ್ಲಿನ ಅಭಿವೃದ್ಧಿ ಕಾಮಗಾರಿಗಳ ಕುರಿತು ಮಾತನಾಡಿದ ಖಾದರ್
ಚಿಕ್ಕಮಗಳೂರು : ವೀಲಿಂಗ್ ಶೋಕಿ ಮಾಡಿದವರಿಗೆ ಖಾಕಿಗಳ ಬುಲ್ಡೋಜರ್ ಟ್ರೀಟ್ಮೆಂಟ್
ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ… ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ
ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗ: ವಿಳಾಸ ಪತ್ತೆಗೆ ನೆರವಾಯಿತು ಫೇಸ್ ಬುಕ್
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಹೊಸ ಸೇರ್ಪಡೆ
ಗುಜರಾತ್: ವಿದ್ಯಾರ್ಥಿನಿಯರಿಗೆ ಬಿಜೆಪಿ ಸೇರುವಂತೆ ಪ್ರಾಂಶುಪಾಲರ ಸೂಚನೆ: ಕಾಂಗ್ರೆಸ್ ಆಕ್ಷೇಪ
ಜೆಟ್ಏರ್ ವೇಸ್ಗೆ ವಿಮಾನ ಯಾರು ಕೊಡ್ತಾರೆ?
ಕಾಶ್ಮೀರದಲ್ಲಿ ಮತ್ತಿಬ್ಬರು ಉಗ್ರರ ಹತ್ಯೆ: ಲಷ್ಕರ್ ಉಗ್ರನ ಬಂಧನ; ಶಸ್ತ್ರಾಸ್ತ್ರಗಳು ವಶ
ಮಹೀಂದ್ರಾ ಸ್ಕಾರ್ಪಿಯೋ-ಎನ್ ಬಿಡುಗಡೆ: ಜು.30ರಿಂದ ಮುಂಗಡ ಬುಕಿಂಗ್ ಆರಂಭ
ಕೆಂಪೇಗೌಡ ಭಾವಚಿತ್ರಕ್ಕೆ ಅಪಮಾನ : ತಪ್ಪಿಸ್ಥರ ವಿರುದ್ದ ಕ್ರಮ ; ಶಾಸಕ ಡಾ.ರಂಗನಾಥ್