ಕುಡಿಯುವ ನೀರಿಗಾಗಿ ರಸ್ತೆ ತಡೆ -ಪ್ರತಿಭಟನೆ

Team Udayavani, Mar 31, 2018, 12:00 PM IST

gul-4.jpg

ಕಲಬುರಗಿ: ಕಳೆದ ಒಂದು ವಾರದಿಂದ ಕುಡಿಯುವ ನೀರು ಸರಬರಾಜಾಗಿಲ್ಲ ಎಂದು ಶುಕ್ರವಾರ ಸೇಡಂ ರಸ್ತೆಯ ಎಂ.ಆರ್‌.ಮೆಡಿಕಲ್‌ ಕಾಲೇಜಿನ ಎದುರು ವಾರ್ಡ್‌ ಸಂಖ್ಯೆ 45ರ ನಿವಾಸಿಗಳು ಮಾಜಿ ಮೇಯರ್‌ ಚಂದ್ರಿಕಾ ಪರಮೇಶ್ವರ ನೇತೃತ್ವದಲ್ಲಿ ರಸ್ತೆ ತಡೆ, ಪ್ರತಿಭಟನೆ ನಡೆಸಿದರು.

ಖಾಲಿ ಕೊಡಗಳೊಂದಿಗೆ ಬಡಾವಣೆಯ ಮಹಿಳೆಯರು, ಮಕ್ಕಳು ಸೇರಿ ರಸ್ತೆ ತಡೆ ನಡೆಸಿ, ಬೇಸಿಗೆಯಲ್ಲಿ ಸಮರ್ಪಕವಾಗಿ ನೀರು ಪೂರೈಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿರುವ ಜಲಮಂಡಳಿಗೆ ಹಿಡಿ ಶಾಪ ಹಾಕಿದರು.

ಪ್ರತಿಭಟನೆಯಲ್ಲಿ ವಿಜಯಲಕ್ಮೀ, ರಾಘವೇಂದ್ರ, ಮಲ್ಲಿಕಾರ್ಜುನ ವಠಾರ ಹಾಗೂ ಇತರರು ಭಾಗವಹಿಸಿದ್ದರು. ಕುಡಿಯುವ ನೀರಿಗಾಗಿ ರಸ್ತೆ ತಡೆ ನಡೆಸಿದ್ದರಿಂದಾಗಿ ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು, ಸಾರ್ವಜನಿಕರು ಕೆಲ ಕಾಲ ಪರದಾಡಬೇಕಾಯಿತು.  

ಟಾಪ್ ನ್ಯೂಸ್

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.