Kalaburagi; ಭೀಕರ ರಸ್ತೆ ಅಪಘಾತ: ಮೂವರ ಸಾವು

Team Udayavani, May 27, 2024, 11:54 AM IST

ಭೀಕರ ರಸ್ತೆ ಅಪಘಾತ: ಮೂವರ ಸಾವು

ಕಲಬುರಗಿ: ಬೈಕ್ ಮತ್ತು ಕೆಎಸ್ ಆರ್ ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಕಮಲಾಪುರ ಬಳಿ ಬೇಲೂರು‌ ಕ್ರಾಸ್ ನಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದೆ.

ಸಾವನ್ನಪ್ಪಿದವರನ್ನು ಕಮಲಾಪುರ ತಾಲ್ಲೂಕಿನ ಕಿಣ್ಣಿ ಸಡಕ್ ಗ್ರಾಮದ ಮೂವರು ಯುವಕರಾದ ವಿಶಾಲ ಜಾಧವ್ (17), ಚಂದ್ರಕಾಂತ (20) ಮತ್ತು ಸಮೀರ್ (23) ಮೃತಪಟ್ಟರು ಎಂದು ತಿಳಿದು ಬಂದಿದೆ.

ಕಿಣ್ಣಿ ಸಡಕ್ ಗ್ರಾಮದಿಂದ ಕಲಬುರಗಿಗೆ ಬರುತ್ತಿದ್ದ ಬೈಕ್ ಮತ್ತು ಕಲಬುರಗಿಯಿಂದ ಹುಮನಾಬಾದ್ ಕಡೆ ತೆರಳುತ್ತಿದ್ದ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಕಮಲಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

malpeKasaragod ಚೀಮೇನಿ: ಬಾಲಕರಿಬ್ಬರು ನೀರುಪಾಲು

Kasaragod ಚೀಮೇನಿ: ಬಾಲಕರಿಬ್ಬರು ನೀರುಪಾಲು

1-adsddsad

T20 World Cup;106 ರನ್‌ ಮಾಡಿಯೂ ಗೆಲುವು: ಬಾಂಗ್ಲಾಕ್ಕೆ ಸೂಪರ್‌-8 ಟಿಕೆಟ್‌

Temples:ಕರಾವಳಿಯ ದೇಗುಲಗಳಲ್ಲಿ ಭಾರೀ ಭಕ್ತ ಸಂದಣಿ

Temples:ಕರಾವಳಿಯ ದೇಗುಲಗಳಲ್ಲಿ ಭಾರೀ ಭಕ್ತ ಸಂದಣಿ

Rain ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Rain ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

1-sl

T20 World Cup; ಲಂಕೆಗೆ ಕೊನೆಯಲ್ಲೊಂದು ಸಮಾಧಾನ

1-sdsddsa

Allu Arjun ‘ಪುಷ್ಪ 2 ದಿ ರೂಲ್’ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರ ತಂಡ

1-asdsdsad

Poll debut; ವಯನಾಡು ಕ್ಷೇತ್ರ ತಂಗಿಗೆ ಬಿಟ್ಟುಕೊಟ್ಟ ರಾಹುಲ್: ನಾಳೆ ರಾಜೀನಾಮೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Veerashaiva-Lingayat separate religion recognition protest back to fore: Eshwar Khandre

ವೀರಶೈವ- ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆ ಹೋರಾಟ ಮತ್ತೆ ಮುನ್ನೆಲೆಗೆ: ಖಂಡ್ರೆ

371ಜೆ ಕಲಂ ಅನುಷ್ಠಾನಕ್ಕೆ ಸಚಿವಾಲಯ ಆರಂಭಿಸಲು‌ ಪ್ರಾಮಾಣಿಕ ಪ್ರಯತ್ನ: ಸಚಿವ ಖಂಡ್ರೆ

371ಜೆ ಕಲಂ ಅನುಷ್ಠಾನಕ್ಕೆ ಸಚಿವಾಲಯ ಆರಂಭಿಸಲು‌ ಪ್ರಾಮಾಣಿಕ ಪ್ರಯತ್ನ: ಸಚಿವ ಖಂಡ್ರೆ

Kalaburagi; ತೈಲ ಬೆಲೆ‌ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ

Kalaburagi; ತೈಲ ಬೆಲೆ‌ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ

Alanda; ಕುವೈತ್ ಅಗ್ನಿ ದುರಂತದಲ್ಲಿ ಮೃತ ವ್ಯಕ್ತಿಯ ಶವ ಸ್ವಗ್ರಾಮಕ್ಕೆ ಆಗಮನ: ಅಂತ್ಯಕ್ರಿಯೆ

Alanda; ಕುವೈತ್ ಅಗ್ನಿ ದುರಂತದಲ್ಲಿ ಮೃತ ವ್ಯಕ್ತಿಯ ಶವ ಸ್ವಗ್ರಾಮಕ್ಕೆ ಆಗಮನ: ಅಂತ್ಯಕ್ರಿಯೆ

4-chincholi

Chincholi ತಾಲೂಕಿನಾದ್ಯಂತ ಧಾರಾಕಾರ ಮಳೆ, ಜಲಾಶಯದಲ್ಲಿ ನೀರಿನ ಪ್ರಮಾಣ ಹೆಚ್ಚಳ

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

mಕರಾವಳಿಯಲ್ಲಿ ಸಂಭ್ರಮದ ಬಕ್ರೀದ್‌ ಆಚರಣೆ; ಮಸೀದಿಗಳಲ್ಲಿ ಪ್ರಾರ್ಥನೆ

ಕರಾವಳಿಯಲ್ಲಿ ಸಂಭ್ರಮದ ಬಕ್ರೀದ್‌ ಆಚರಣೆ

malpeKasaragod ಚೀಮೇನಿ: ಬಾಲಕರಿಬ್ಬರು ನೀರುಪಾಲು

Kasaragod ಚೀಮೇನಿ: ಬಾಲಕರಿಬ್ಬರು ನೀರುಪಾಲು

1-adsddsad

T20 World Cup;106 ರನ್‌ ಮಾಡಿಯೂ ಗೆಲುವು: ಬಾಂಗ್ಲಾಕ್ಕೆ ಸೂಪರ್‌-8 ಟಿಕೆಟ್‌

Temples:ಕರಾವಳಿಯ ದೇಗುಲಗಳಲ್ಲಿ ಭಾರೀ ಭಕ್ತ ಸಂದಣಿ

Temples:ಕರಾವಳಿಯ ದೇಗುಲಗಳಲ್ಲಿ ಭಾರೀ ಭಕ್ತ ಸಂದಣಿ

Rain ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Rain ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.