ವಿಜ್ಞಾನ ಸಂಶೋಧನೆ ಕನ್ನಡದಲ್ಲೂ ಆಗಲಿ

Team Udayavani, Jan 22, 2018, 10:57 AM IST

gul-4.jpg

ಚಿಂಚೋಳಿ (ಸೂಗಯ್ಯ ಹಿರೇಮಠ ವೇದಿಕೆ): ವಿಜ್ಞಾನಿಗಳು ಹುಟ್ಟು ಹಾಕಿರುವ ಬಾಹ್ಯಕಾಶ ಸಂಸ್ಥೆಯನ್ನು ಇಡೀ ಜಗತ್ತೇ ನೋಡುವಂತೆ ಆಗಿದೆ. ರಾಕೇಟ್‌ ಉಡಾವಣೆಯಿಂದ ಯುವ ತಂತ್ರಜ್ಞಾನ-ವಿಜ್ಞಾನ ಚಂದ್ರ ಲೋಕಕ್ಕೆ  ಹೋಗುವಂತಾಯಿತು. ನ್ಯೂಕ್ಲಿಯರ್‌ ಪ್ರಯೋಗ ಮಾಡುವಂತಹ ಶಕ್ತಿ ನಮ್ಮ ವಿಜ್ಞಾನಿಗಳಲ್ಲಿ ಇದೆ ಎಂದು ಡಾ|ಎಂ.ಎಸ್‌.ಜೋಗದ ಹೇಳಿದರು.

ಪಟ್ಟಣದಲ್ಲಿ ನಡೆದ 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಭವಿಷ್ಯದ ಬೆಳಕು ಗೋಷ್ಟಿ ಕಾರ್ಯಕ್ರಮದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯದ ಕುರಿತು ಅವರು ಮಾತನಾಡಿದರು.

ವಿಜ್ಞಾನ ಎಂದರೆ ಜಟಿಲ ಸಮಸ್ಯೆ ಸಮಸ್ಯೆ ಬಗೆಹರಿಸುವುದಾಗಿದೆ. ವೈಜ್ಞಾನಿಕ ಚಿಂತನೆ ಇಂದಿನ ಅವಶ್ಯಕತೆಯಾಗಿದೆ. ಯುವ ಶಕ್ತಿಗೆ ಸರಿಯಾದ ವಿಜ್ಞಾನ ತಾಂತ್ರಿಕತೆ ಸಿಗುತ್ತಿಲ್ಲ. ಸ್ವದೇಶಿ ವಿಜ್ಞಾನ ಅಂದೋಲನ ಪ್ರಾರಂಭಿಸಲಾಗಿದ್ದು, ಐದು ಸಾವಿರ ಸದಸ್ಯೆತ್ವ ಹೊಂದಿದೆ. ವಿಜ್ಞಾನ ಸಂಶೋಧನೆ ಕನ್ನಡದಲ್ಲಿಯೂ ಆಗಬೇಕು ರೈತರಿಗೆ ವಿಜ್ಞಾನದ ಮಹತ್ವ ಸಿಗಬೇಕು. ವಿಜ್ಞಾನದ ಜ್ಞಾನ ಮಾತೃ ಭಾಷೆಯಲ್ಲಿ ಆದರೆ, ಅದು ಜನರಿಗೆ ಮುಟ್ಟುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಪ್ರೊ| ಎಂ.ಬಿ.ಅಂಬಲಗಿ 371ನೇ(ಜೆ)ಕಲಂ ಸಾಧ್ಯಾ ಸಾಧ್ಯತೆಗಳ ಕುರಿತು ಮಾತನಾಡಿ, 371(ಜೆ)ನೇ ಕಲಂ ಹುಟ್ಟಿದ್ದು ಇಲ್ಲಿಂದಲೇ. ಹೋರಾಟವು ನಡೆಯಿತು.ವಿದ್ಯಾರ್ಥಿಗಳ ಚಳವಳಿಯಿಂದ ನಮ್ಮ ಭಾಗಕ್ಕೆ ಸ್ಥಾನಮಾನ ಸಿಗುವಂತಾಗಿದೆ. ನಮ್ಮ ಭಾಗಕ್ಕೆ ಸಿಗಬೇಕಾದ ಮುಖ್ಯಮಂತ್ರಿ ಸ್ಥಾನ ಸಿಗುವಲ್ಲಿ ದ್ರೋಹ ವೆಸಲಾಗಿದೆ. ಕೃಪಾಂಕಗಳು ಸಿಗುತ್ತಿಲ್ಲ. ಟಿಇಟಿ ಪರೀಕ್ಷೆಯಲ್ಲಿ ನಮ್ಮಗೆ ಭಾರಿ ಅನ್ಯಾಯವಾಗಿದೆ ಎಂದರು.

ಜಿಪಂ ಸದಸ್ಯ ಗೌತಮ ಪಾಟೀಲ, ಚಂದ್ರಶೇಖರ ಕರಜಗಿ, ಡಾ| ವಾಸುದೇವ ಸೇಡಂ, ಡಾ| ವೆಂಕಟರೆಡ್ಡಿ ರುದ್ರವಾರ
ಮಾತನಾಡಿದರು. ವೀರಣ್ಣ ಸುಗಂ  ಸ್ವಾಗತಿಸಿದರು, ಎಸ್‌.ವಿ ವಂದಿಸಿದರು. ನಂತರ ಕವಿಗೋಷ್ಠಿ ನಡೆಯಿತು.

ಟಾಪ್ ನ್ಯೂಸ್

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.