ಕಲಬುರಗಿಯಲ್ಲಿ ಮಾ.25ರವರೆಗೆ ನಿಷೇಧಾಜ್ಞೆ ವಿಸ್ತರಣೆ: ಜಿಲ್ಲಾಧಿಕಾರಿ
Team Udayavani, Mar 22, 2020, 4:23 PM IST
ಕಲಬುರಗಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಭೀತಿ ಹಿನ್ನೆಲೆಯಲ್ಲಿ ಈಗಾಗಲೇ ಜಾರಿ ಸೆಕ್ಷನ್ 144ರಡಿ ನಿಷೇಧಾಜ್ಞೆಯನ್ನು ಮೂರು ದಿನಗಳ ಕಾಲ ವಿಸ್ತರಿಸಲಾಗಿದೆ.
ಕೊರೊನಾ ಹರಡುವಿಕೆ ನಿಯಂತ್ರಿಸಲು ಸಿಆರ್ ಪಿಸಿ ಕಾಯ್ದೆ 1973ರ ಕಲಂ 144ರನ್ವಯ ಮಾ.19ರಿಂದ ನಿಷೇಧಾಜ್ಞೆ ಜಾರಿಯಲ್ಲಿದೆ. ರವಿವಾರ ರಾತ್ರಿ 8ಕ್ಕೆ ನಿಷೇಧಾಜ್ಞೆ ಮುಗಿಯುತ್ತಿತ್ತು. ಇದನ್ನು ಈಗ ಮಾ.25ರ ರಾತ್ರಿ 8ರವರೆಗೂ ವಿಸ್ತರಿಸಿ ಜಿಲ್ಲಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ.
ನಿಷೇಧಾಜ್ಞೆ ಸಂದರ್ಭದಲ್ಲಿ ಸಾರ್ವಜನಿಕರು ಅಗತ್ಯ ವಸ್ತುಗಳನ್ನು ಪಡೆಯಲು ಯಾವುದೇ ತೊಂದರೆ ಇಲ್ಲ. ಆದರೆ, ಅನಾವಶ್ಯಕವಾಗಿ ಮನೆಯಿಂದ ಹೊರಬರಬಾರದು ಎಂದು ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ