ಬ್ರಿಟನ್‍ನಿಂದ ಕಲಬುರಗಿಗೆ ಏಳು ಜನ ಆಗಮನ: ಕೋವಿಡ್ ವರದಿ ನೆಗೆಟಿವ್


Team Udayavani, Dec 23, 2020, 10:08 AM IST

kalaburgi

ಕಲಬುರಗಿ: ಮಹಾಮಾರಿ ಕೋವಿಡ್  ಸೋಂಕಿನ ರೂಪಾಂತರ ಹಾವಳಿ ಭೀತಿ ಹುಟ್ಟಿಸಿರುವ ನಡುವೆಯೇ ಬ್ರಿಟನ್‍ನಿಂದ ಕಲಬುರಗಿ ನಗರಕ್ಕೆ ಇದೇ ತಿಂಗಳು ಏಳು ಜನರು ಆಗಮಿಸಿದ್ದಾರೆ. ಇವರೆಲ್ಲರೂ ನಗರಕ್ಕೆ ಆಗಮಿಸುವ ಮುನ್ನ ಆರ್ ಟಿಪಿಸಿಆರ್ ಪರೀಕ್ಷೆ ಮಾಡಿಸಿಕೊಂಡು ಬಂದಿದ್ದು, ನೆಗೆಟಿವ್ ವರದಿ ಬಂದಿದೆ ಎನ್ನಲಾಗಿದೆ.

ಬ್ರಿಟನ್‍ನಲ್ಲಿ ಕೋವಿಡ್ ಮತ್ತೆ ಅಬ್ಬರಿಸುತ್ತಿದ್ದು, ಈಗಾಗಲೇ ವಿಮಾನಯಾನ ಸೇವೆ ಸ್ಥಗಿತಗೊಳಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಈ ಹಿಂದೆ ಬಂದವರ ಮಾಹಿತಿಯನ್ನು ರಾಜ್ಯ ಸರ್ಕಾರ ಕಲೆ ಹಾಕಿದೆ. ಈ ಪೈಕಿ ಜಿಲ್ಲೆಗೆ ಏಳು ಜನರು ಬಂದಿರುವ ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ನೀಡಲಾಗಿದೆ.

ಡಿ.6ರಂದು ಒಬ್ಬರು, 10ರಂದು ಮೂವರು, 17ರಂದು ಇಬ್ಬರು ಹಾಗೂ 18ರಂದು ಒಬ್ಬರು ಹೀಗೆ ಏಳು ಜನರು ನಗರಕ್ಕೆ ಬಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದರಲ್ಲಿ ಎರಡು ದಿನಗಳ ಹಿಂದೆಯಷ್ಟೇ ತಾಯಿ ಮತ್ತು ಮಗು ಇಬ್ಬರು ಬೀದರ್ ಗೆ ಹೋಗಿದ್ದಾರೆ. ಉಳಿದ ಐವರನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಜಿಲ್ಲಾ ಕುಟುಂಬ ಮತ್ತು ಆರೋಗ್ಯಾಧಿಕಾರಿ ಡಾ.ರಾಜಶೇಖರ್ ಮಾಲಿ ‘ಉದಯವಾಣಿ’ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ರಸಗೊಬ್ಬರ ಕಾರ್ಖಾನೆಯಲ್ಲಿ ಅನಿಲ ಸೋರಿಕೆ: ಇಬ್ಬರು ಅಧಿಕಾರಿಗಳು ಸಾವು, 15 ಮಂದಿ ಅಸ್ವಸ್ಥ

ಜಿಲ್ಲೆಗೆ ಆಗಮಿಸುವ ಮೊದಲೇ ಇವರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದಾರೆ. ಎಲ್ಲರ ವರದಿ ನೆಗೆಟಿವ್ ಇದೆ. ಇವರಲ್ಲಿ ಕೆಲವರು ಜಿಲ್ಲೆಗೆ ಬಂದು 15 ದಿನಗಳು ಕಳೆದಿದ್ದು, ಯಾವುದೇ ಲಕ್ಷಣಗಳು ಪತ್ತೆಯಾಗಿಲ್ಲ. ಆದರೂ, ಬ್ರಿಟನ್ ನಿಂದ ಬಂದವರು ಹಾಗೂ ಅವರ ಕುಟುಂಬದವರಿಗೆ ಡಿ.23ರಂದು ಮತ್ತೊಮ್ಮೆ ಆರ್ ಟಿಪಿಸಿಆರ್ ಪರೀಕ್ಷೆ ಮಾಡಿಸಲಾಗುವುದು. ಜಿಲ್ಲೆಯ ಜನರು ಯಾವುದೇ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:  ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ಯಜುವೇಂದ್ರ ಚಹಾಲ್

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.