ಜನರಲ್ಲಿ ಸಾತ್ವಿಕ ಶಕ್ತಿ ಬೆಳೆಸಿ: ಬಬಲಾದ ಶ್ರೀ ಶಿವಮೂರ್ತಿ ಶಿವಾಚಾರ್ಯರು

Team Udayavani, Oct 16, 2021, 10:17 AM IST

5

 ಕಲಬುರಗಿ: ದುಷ್ಟರ ಸಂಹಾರ, ಶಿಷ್ಟರ ಪರಿಪಾಲನೆ ಆದಿಶಕ್ತಿ ಅವತಾರದ ಮೂಲ ಉದ್ದೇಶವಾಗಿದೆ ಎಂದು ಸ್ಟೇಶನ್‌ ಬಬಲಾದನ ಶ್ರೀ ಶಿವಮೂರ್ತಿ ಶಿವಾಚಾರ್ಯರು ನುಡಿದರು.

ನಗರದ ಘಾಣದೇವತೆ ದೇವಸ್ಥಾನದ ಪ್ರಾಂಗಣದಲ್ಲಿ ಶ್ರೀ ವೀರಸೋಮೇಶ್ವರ ಸಾಹಿತ್ಯ, ಸಾಂಸ್ಕೃತಿಕ ಸೇವಾ ಸಂಘ 7ನೇ ವಾರ್ಷಿಕೋತ್ಸವ ಅಂಗವಾಗಿ ಮಾತನಾಡಿ, ಜನರಲ್ಲಿ ಸಾತ್ವಿಕ ಶಕ್ತಿ ಹಾಗೂ ವಿಶಾಲ ಮನೋಭಾವನೆ ಬೆಳೆಸುವ ಕಾರ್ಯವಾಗಬೇಕು ಎಂದರು.

ಮನುಷ್ಯನ ಅಂಧಕಾರ ಕಳೆಯಲು ದೇವಿ ಆರಾಧನೆ ಮಾಡಬೇಕು. ಈ ಸಂಸ್ಥೆಯಿಂದ ಸಮಾಜಸೇವೆ ಮಾಡುತ್ತಿರುವವನ್ನು ಸತ್ಕರಿಸುವುದು ಒಳ್ಳೆಯ ಕಾರ್ಯವಾಗಿದೆ ಎಂದರು.

ಅಣ್ಣರಾವ್‌ ಶೆಳ್ಳಗಿ, ಬಾಬುರಾವ್‌ ಕೋಬಾಳ, ಪವಿತ್ರಾ ರಾಜನಾಳ, ವೀರಭದ್ರಯ್ಯ ಸ್ಥಾವರಮಠ, ಗುರುಲಿಂಗಯ್ಯ ಹತ್ತಿಲಶಿರೂರ, ಸೂರ್ಯಕಾಂತ ಪೂಜಾರಿ, ಆಕಾಶವಾಣಿ ಕಲಾವಿದರಿಂದ ಸಂಗೀತ ಜರುಗಿತು. ಬಸವರಾಜ ಶೆಟಗಾರ, ಮಲ್ಲಿನಾಥ ಬೊಳಶೆಟ್ಟಿ, ಭೀಮಾಶಂಕರ ಚಕ್ಕಿ, ಮಾಜಿ ಮೇಯರ್‌ ಧರ್ಮಪ್ರಕಾಶ ಪಾಟೀಲ, ಗುರುಶಾಂತ ಪ್ರೇಮನಾಥ ಟೆಂಗಳಿ, ಅಂಬಾದಾಸ ಸೂರ್ಯವಂಶಿ, ಗಂಗಾಧರಯ್ಯ ಸ್ವಾಮಿ ಅಗ್ಗಿಮಠ, ಗುರುಲಿಂಗಯ್ಯ ಹಿತ್ತಲಶಿರೂರ ಅವರಿಗೆ ವೀರಸೋಮೇಶ್ವರ ಸಂಪದ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಭೀಮರಾವ್‌ ಓಕಳಿ, ಬಸವರಾಜ ಕೊಳಕೂರ, ಕಾಶೀನಾಥ ಮಡಕಿ, ಶಿವಾನಂದ ಯಳವಂತಗಿ, ಶಿವಶರಣಯ್ಯ ಸ್ವಾಮಿ, ಸಿದ್ರಾಮಪ್ಪಾ ಆಲಗೂಡಕರ ಅವರನ್ನು ಶ್ರೀಗಳು ಸತ್ಕರಿಸಿದರು. ಎಚ್‌. ಸುಭಾಷ ಸ್ವಾಗತಿಸಿದರು, ಶಿವಯ್ಯ ಮಠಪತಿ ನಿರೂಪಿಸಿದರು.

ಟಾಪ್ ನ್ಯೂಸ್

3 ವರ್ಷದ ಹಿಂದೆ ಜೀವಾವಧಿ ಶಿಕ್ಷೆಗೆ ಗುರಿಯಾಗಿ ತಪ್ಪಿಸಿಕೊಂಡಿದ್ದ ಅಪರಾಧಿ ಸೆರೆ

3 ವರ್ಷದ ಹಿಂದೆ ಜೀವಾವಧಿ ಶಿಕ್ಷೆಗೆ ಗುರಿಯಾಗಿ ತಪ್ಪಿಸಿಕೊಂಡಿದ್ದ ಅಪರಾಧಿ ಸೆರೆ

kambala5

ಹೊಸಮಠ ಕಂಬಳದಲ್ಲಿ ಹಲಗೆ ಸಹಿತ ಕೆರೆಗೆ ಜಿಗಿದ ಕೋಣಗಳು ; ತಪ್ಪಿದ ಅನಾಹುತ

cm-bomm

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ: ರಾಜ್ಯ ಸರ್ಕಾರದ ವಿರೋಧ

yoga

ಎ ಮಂಜುಗೆ ಸೆಡ್ಡು : ಬಿಜೆಪಿಗೆ ಮರಳಿದ ಯೋಗ ರಮೇಶ್

1-ffdd

ಅವ್ಯವಸ್ಥೆಯ ಕುರಿತು ದೂರು : ದೆಹಲಿ ವಿಮಾನ ನಿಲ್ದಾಣದಲ್ಲಿ 20 ಪರೀಕ್ಷಾ ಕೌಂಟರ್‌

ಕೋಟಿ ರೂ.ಬಿಡುಗಡೆಯಾದರೂ ಬಿಳಿಗಿರಿರಂಗನ ದೇಗುಲದಲ್ಲಿ ಕಳಪೆ ನೆಲಹಾಸು

ಕೋಟಿ ರೂ.ಬಿಡುಗಡೆಯಾದರೂ ಬಿಳಿಗಿರಿರಂಗನ ದೇಗುಲದಲ್ಲಿ ಕಳಪೆ ನೆಲಹಾಸು

1-ffdfdf

ಖ್ಯಾತ ಪತ್ರಕರ್ತ, ಪದ್ಮಶ್ರೀ ವಿನೋದ್ ದುವಾ ವಿಧಿವಶಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10bjp

ಬಿಜೆಪಿಗೆ ಪಾಠ ಕಲಿಸಿ: ಡಾ| ಅಜಯಸಿಂಗ್‌

10kannada

ಕನ್ನಡ-ತಮಿಳು ಪರಸ್ಪರ ಆಪ್ತ ಸಂಬಂಧ

9bridge

ದೇಗಲಮಡಿ ಸೇತುವೆ ರಕ್ಷಣಾಗೋಡೆ ನಿರ್ಮಿಸಿ

7knowledge

ಭಾಷಾ ಜ್ಞಾನ ಅರಿತರೆ ಹೆಮ್ಮೆ

6protest

ಕಳಪೆ ಸಿಸಿ ರಸ್ತೆ ನಿರ್ಮಾಣ: ಸ್ಥಳೀಯರಿಂದ ಪ್ರತಿಭಟನೆ

MUST WATCH

udayavani youtube

ಹೊಸಮಠ ಕಂಬಳದಲ್ಲಿ ಹಲಗೆ ಸಹಿತ ಕೆರೆಗೆ ಜಿಗಿದ ಕೋಣಗಳು ; ತಪ್ಪಿದ ಅನಾಹುತ

udayavani youtube

ನಮ್ಮ ನೌಕಾಪಡೆ ಎಲ್ಲದಕ್ಕೂ ಸನ್ನದ್ಧ !

udayavani youtube

ಸರ್ಕಾರ ಹೇಗೆಲ್ಲಾ ರೈತರ ಬೆಂಬಲಕ್ಕೆ ನಿಂತಿದೆ ?

udayavani youtube

ಬಂಟ್ವಾಳ : ಬೇಟೆಗಾಗಿ ಬಂದು ಹೆದರಿ ಓಡಿದ ಚಿರತೆ : ದೃಶ್ಯ ಸಿಸಿಟಿವಿಯಲ್ಲಿ ಸೆರೆ

udayavani youtube

ಚಿಕ್ಕಮಗಳೂರು : ಕಾಫಿ ತೋಟದೊಳಗೆ ನುಗ್ಗಿದ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಾವಲು ವಾಹನ

ಹೊಸ ಸೇರ್ಪಡೆ

3 ವರ್ಷದ ಹಿಂದೆ ಜೀವಾವಧಿ ಶಿಕ್ಷೆಗೆ ಗುರಿಯಾಗಿ ತಪ್ಪಿಸಿಕೊಂಡಿದ್ದ ಅಪರಾಧಿ ಸೆರೆ

3 ವರ್ಷದ ಹಿಂದೆ ಜೀವಾವಧಿ ಶಿಕ್ಷೆಗೆ ಗುರಿಯಾಗಿ ತಪ್ಪಿಸಿಕೊಂಡಿದ್ದ ಅಪರಾಧಿ ಸೆರೆ

acb

ಚಾಮರಾಜನಗರ : ತೆರಿಗೆ ಇಲಾಖೆಯ ಇಬ್ಬರು ಇನ್‌ಸ್ಪೆಕ್ಟರ್‌ಗಳು ಎಸಿಬಿ ಬಲೆಗೆ

kambala5

ಹೊಸಮಠ ಕಂಬಳದಲ್ಲಿ ಹಲಗೆ ಸಹಿತ ಕೆರೆಗೆ ಜಿಗಿದ ಕೋಣಗಳು ; ತಪ್ಪಿದ ಅನಾಹುತ

cm-bomm

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ: ರಾಜ್ಯ ಸರ್ಕಾರದ ವಿರೋಧ

yoga

ಎ ಮಂಜುಗೆ ಸೆಡ್ಡು : ಬಿಜೆಪಿಗೆ ಮರಳಿದ ಯೋಗ ರಮೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.