Udayavni Special

ಶಿವರಾಯಗೌಡ ಕಾರ್ಯ ಶ್ಲಾಘನೀಯ: ಸಂಜೀವ

Team Udayavani, May 2, 2021, 7:24 PM IST

Shivarayagowda’s work is commendable

ಕಲಬುರಗಿ: ಉತ್ತಮ ಕಾರ್ಯಗಳನ್ನುಮಾಡಿದ ಶಿವರಾಯಗೌಡ ಪಾಟೀಲಸದ್ದಿಲ್ಲದೇ ಜನರ ಮನದಲ್ಲುಳಿದುಸಮಾಜ ಸೇವಕರಾದರು ಎಂದುಕೆಎಚ್‌ಬಿ ಗ್ರಿನ್‌ ಪಾರ್ಕ್‌ ಕ್ಷೇಮಾಭಿವೃದ್ಧಿಸಂಘದ ಅಧ್ಯಕ್ಷ ಸಂಜೀವ ಕುಮಾರಶೆಟ್ಟಿ ಹೇಳಿದರು.

ನಗರದ ಸಂತೋಷ ಕಾಲೋನಿಯಕೆಎಚ್‌ಬಿ ಬಡಾವಣೆಯಲ್ಲಿ ಗ್ರಿನ್‌ಪಾರ್ಕ್‌ ಕ್ಷೇಮಾಭಿವೃದ್ಧಿ ಸಂಘದಿಂದ ಇತ್ತೀಚೆಗೆ ನಿಧನರಾದಸಮಾಜ ಸೇವಕ, ಸಂಘದ ಹಿರಿಯಮಾರ್ಗದರ್ಶಕ ಶಿವರಾಯಗೌಡಪಾಟೀಲ ಮುದಡಗಿ ಅವರ ನುಡಿನಮನ ಕಾರ್ಯಕ್ರಮದಲ್ಲಿ ಅವರುಮಾತನಾಡಿದರು.

ಸರ್ವ ಜನಾಂಗವನ್ನು ಒಂದು ಗೂಡಿಸಿ ಮಾನವೀಯಮೌಲ್ಯಗಳನ್ನು ಬಿತ್ತಿ ಸಮಸಮಾಜನಿರ್ಮಿಸಲು ಶಿವರಾಯಗೌಡಪ್ರಯತ್ನಿಸಿದರು ಎಂದರು.ವಕೀಲ ಹಣಮಂತರಾಯಅಟ್ಟೂರ ಮಾತನಾಡಿ, ಶಿವರಾಯಗೌಡಕಾರ್ಯ ಶ್ಲಾಘಿಸಿದರು. ನಾಗೇಂದ್ರಪ್ಪದಂಡೋತಿಕರ್‌, ಸಂಗಮೇಶ ಸರಡಗಿ,ಬಾಲಕೃಷ್ಣ ಕುಲಕರ್ಣಿ, ಚಂದ್ರಕಾಂತತಳವಾರ ನುಡಿನಮನ ಸಲ್ಲಿಸಿದರು.

ರಾಜೇಶ್‌ ನಾಗಭುಜಂಗೆ,ಬಸವರಾಜ ತಳವಾರ ಯಾಳಗಿ,ಡಿ.ವಿ. ಕುಲಕರ್ಣಿ, ಶ್ರೀನಿವಾಸ ಬುಜ್ಜಿ,ಶರಣಬಸಪ್ಪ ದೆಶೆಟ್ಟಿ, ರೇವಣಸಿದ್ದಪ್ಪರುದ್ರವಾಡಿ, ಕೆ.ಎಂ. ಲೋಕಯ್ಯ,ಗೌಸ್‌ ಅಸ್ಮತ್‌ ಅಲಿ ಖಾನ್‌,ಸಿದ್ರಾಮಪ್ಪ ಬಿರಾದಾರ, ದೇಶಮುಖಬಿರಾದಾರ, ಬಾಬುರಾವ್‌ ಚವ್ಹಾಣ,ಅರುಣಕುಮಾರ ಬೈರಗೊಂಡ,ರಾಮು ಭಾಗವಹಿಸಿದ್ದರು.

ಟಾಪ್ ನ್ಯೂಸ್

ಶಕೀಬ್ ಉಗ್ರ ರೂಪ: ಅಂಪೈರ್ ವಿರುದ್ಧ ಕೋಪಕ್ಕೆ ವಿಕೆಟ್ ಕಿತ್ತೆಸೆದ ಬಾಂಗ್ಲಾ ಆಲ್ ರೌಂಡರ್

ಶಕೀಬ್ ಉಗ್ರ ರೂಪ: ಅಂಪೈರ್ ವಿರುದ್ಧ ಕೋಪಕ್ಕೆ ವಿಕೆಟ್ ಕಿತ್ತೆಸೆದ ಬಾಂಗ್ಲಾ ಆಲ್ ರೌಂಡರ್

GST council Meeting:ಬ್ಲ್ಯಾಕ್ ಫಂಗಸ್ ಔಷಧಕ್ಕೆ ತೆರಿಗೆ ಇಲ್ಲ, ಕೋವಿಡ್ ಲಸಿಕೆಗೆ ಶೇ.5 GST

GST council Meeting:ಬ್ಲ್ಯಾಕ್ ಫಂಗಸ್ ಔಷಧಕ್ಕೆ ತೆರಿಗೆ ಇಲ್ಲ, ಕೋವಿಡ್ ಲಸಿಕೆಗೆ ಶೇ.5 GST

pralhad joshi

ನಾಯಕತ್ವ ಬದಲಾವಣೆ ಚರ್ಚೆ ಅಪ್ರಸ್ತುತ: ಪ್ರಹ್ಲಾದ್ ಜೋಶಿ

ಮುಂಬಯಿಯಲ್ಲಿ ಧಾರಾಕಾರ ಮಳೆ: ಸ್ಥಳೀಯ ರೈಲು, ಬಸ್ ಸಂಚಾರ ಸ್ಥಗಿತ; ಹಲವೆಡೆ ಜಲಾವೃತ

ಮುಂಬಯಿಯಲ್ಲಿ ಧಾರಾಕಾರ ಮಳೆ: ಸ್ಥಳೀಯ ರೈಲು, ಬಸ್ ಸಂಚಾರ ಸ್ಥಗಿತ; ಹಲವೆಡೆ ಜಲಾವೃತ

‘ಲಸಿಕೆ ಹಾಕಿಸಿಕೊಂಡರೆ ಪುರುಷತ್ವ ಹೋಗುತ್ತದೆ’:ಆರೋಗ್ಯ ಸಿಬ್ಬಂದಿಗಳ ಜತೆ ಗ್ರಾಮಸ್ಥರ ವಾಗ್ವಾದ

‘ಲಸಿಕೆ ಹಾಕಿಸಿಕೊಂಡರೆ ಪುರುಷತ್ವ ಹೋಗುತ್ತದೆ’:ಆರೋಗ್ಯ ಸಿಬ್ಬಂದಿಗಳ ಜತೆ ಗ್ರಾಮಸ್ಥರ ವಾಗ್ವಾದ

9654

ಜಿಂಕೆ ಬೇಟೆಯಾಡಿದ ವ್ಯಕ್ತಿಯ ಬಂಧನ

ಗುಣಮುಖರಾದ ಸೋಂಕಿತರಿಗೆ ಸಸಿ ಕೊಟ್ಟು ಬೀಳ್ಕೊಟ್ಟ ಜಿಲ್ಲಾಧಿಕಾರಿ

ಗುಣಮುಖರಾದ ಸೋಂಕಿತರಿಗೆ ಸಸಿ ಕೊಟ್ಟು ಬೀಳ್ಕೊಟ್ಟ ಜಿಲ್ಲಾಧಿಕಾರಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kalaburgi

ಕಲಬುರಗಿ: ಬೆಳ್ಳಂಬೆಳಗ್ಗೆ ಎಣ್ಣೆ ಪಾರ್ಟಿ, ನಂತರ ರೌಡಿ ಶೀಟರ್ ನ ಬರ್ಬರ ಕೊಲೆ

ರಸ್ತೆ ಮಧ್ಯೆ ತೆಗ್ಗು-ವಾಹನ ಸಂಚಾರಕ್ಕೆ ಪರದಾಟ

ರಸ್ತೆ ಮಧ್ಯೆ ತೆಗ್ಗು-ವಾಹನ ಸಂಚಾರಕ್ಕೆ ಪರದಾಟ

ಜಿಲ್ಲೆಯ ಅಕ್ರಮ ಮರಳು ದಾಸ್ತಾನು ಅಡ್ಡೆ ಮೇಲೆ ಶೀಘ್ರ ದಾಳಿ?

ಜಿಲ್ಲೆಯ ಅಕ್ರಮ ಮರಳು ದಾಸ್ತಾನು ಅಡ್ಡೆ ಮೇಲೆ ಶೀಘ್ರ ದಾಳಿ?

sdfdsdfds

ಆಂದೋಲನ ಸ್ವ ರೂಪ ಪಡೆದ ರೈತ ಹೋರಾಟ

ಚವಬನಮ,ಮನಬ

ಹೈನುಗಾರಿಕೆ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಿ

MUST WATCH

udayavani youtube

ಅಂದು ರಸ್ತೆಯಲ್ಲಿ ಉರುಳಾಡಿದ ಶೋಭಾ ಕರಾಂದ್ಲಾಜೆ ಇಂದು ಎಲ್ಲಿದ್ದಾರೆ? ವಿನಯ್ ಕುಮಾರ್ ಸೊರಕೆ

udayavani youtube

ಜೆಸಿಬಿ ಮೂಲಕ ಬಡವರ ಶೆಡ್ ತೆರವುಗೊಳಿಸಿದ ನಗರಸಭೆ

udayavani youtube

ಜಮ್ಮುವಿನ ಸೋಪೋರಿನಲ್ಲಿ ಭಯತ್ಪಾದಕರಿಂದ ದಾಳಿ. ಐವರ ಹತ್ಯೆ

udayavani youtube

ನನಗೆ ಕೋವಿಡ್ ವ್ಯಾಕ್ಸಿನ್ ಬೇಡ, ಅದು ನನಗೆ ಆಗಲ್ಲ

udayavani youtube

Article 370 ಕುರಿತು ಪಾಕಿಸ್ತಾನಿ ಪ್ರಜೆಗೆ ದಿಗ್ವಿಜಯ ಸಿಂಗ್ ಹೇಳಿದ ಮಾತು ಲೀಕ್

ಹೊಸ ಸೇರ್ಪಡೆ

3000 ಮಂದಿಗೆ ಆಹಾರದ ಕಿಟ್‌

3000 ಮಂದಿಗೆ ಆಹಾರದ ಕಿಟ್‌

ಶಕೀಬ್ ಉಗ್ರ ರೂಪ: ಅಂಪೈರ್ ವಿರುದ್ಧ ಕೋಪಕ್ಕೆ ವಿಕೆಟ್ ಕಿತ್ತೆಸೆದ ಬಾಂಗ್ಲಾ ಆಲ್ ರೌಂಡರ್

ಶಕೀಬ್ ಉಗ್ರ ರೂಪ: ಅಂಪೈರ್ ವಿರುದ್ಧ ಕೋಪಕ್ಕೆ ವಿಕೆಟ್ ಕಿತ್ತೆಸೆದ ಬಾಂಗ್ಲಾ ಆಲ್ ರೌಂಡರ್

GST council Meeting:ಬ್ಲ್ಯಾಕ್ ಫಂಗಸ್ ಔಷಧಕ್ಕೆ ತೆರಿಗೆ ಇಲ್ಲ, ಕೋವಿಡ್ ಲಸಿಕೆಗೆ ಶೇ.5 GST

GST council Meeting:ಬ್ಲ್ಯಾಕ್ ಫಂಗಸ್ ಔಷಧಕ್ಕೆ ತೆರಿಗೆ ಇಲ್ಲ, ಕೋವಿಡ್ ಲಸಿಕೆಗೆ ಶೇ.5 GST

9846

ಸ್ಮಾರ್ಟ್​ ವಾಚ್ ತಯಾರಿಕೆಗೆ ಮುಂದಾದ ಫೇಸ್ ಬುಕ್

pralhad joshi

ನಾಯಕತ್ವ ಬದಲಾವಣೆ ಚರ್ಚೆ ಅಪ್ರಸ್ತುತ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.