Udayavni Special

ವೈದ್ಯರ ಕೊರತೆಗೆ ಶೀಘ್ರವೇ ಪರಿಹಾರ: ತೇಲ್ಕೂರ

Team Udayavani, Sep 15, 2018, 10:24 AM IST

gul-3.jpg

ಸೇಡಂ: ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿರುವ ವೈದ್ಯರ ಕೊರತೆಯನ್ನು ಶೀಘ್ರವೇ ನಿವಾರಿಸಲಾಗುವುದು ಎಂದು ಶಾಸಕ ರಾಜಕುಮಾರ ತೇಲ್ಕೂರ ಹೇಳಿದರು. ಪಟ್ಟಣದ ಸರ್ಕಾರಿ ಸಾರ್ವಜನಿಕ ತಾಲೂಕು ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಘಟಕ ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಅನೇಕ ವರ್ಷಗಳಿಂದ ವೈದ್ಯರ ಕೊರತೆ ಇರುವುದು ಗಮನಕ್ಕೆ ಬಂದಿದೆ. ಶೀಘ್ರವೇ ಈ ಕುರಿತು ಸರ್ಕಾರದೊಂದಿಗೆ ಚರ್ಚೆ ನಡೆಸಿ ವೈದ್ಯರ ನೇಮಕಾತಿ ಬಗ್ಗೆ ಗಮನಹರಿಸಲಾಗುವುದು ಎಂದು ತಿಳಿಸಿದರು. 

ಜನರ ಕಲ್ಯಾಣಕ್ಕಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಅನೇಕ ಸೌಲಭ್ಯ ಕಲ್ಪಿಸಲಾಗಿದೆ. ಅವುಗಳ ಸದುಪಯೋಗವಾಗಬೇಕಾದರೆ ಸಾರ್ವಜನಿಕರು ಉತ್ಸುಕತೆ ತೋರಬೇಕು. ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ
ಯೋಜನೆಯಲ್ಲಿ ಒಂದಾದ ಆಯುಷ್ಮಾನ ಭಾರತ್‌ ಸಮಾಜದ ಕಟ್ಟ ಕಡೆಯ ವ್ಯಕ್ತಿ ವರೆಗೂ ತಲುಪಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಹೇಳಿದರು.

ಇದೇ ವೇಳೆ ರೋಗಿಗಳ ಆರೋಗ್ಯ ಮತ್ತು ಆಸ್ಪತ್ರೆ ಸೌಲಭ್ಯಗಳ ಕುರಿತು ಮಾಹಿತಿ ಪಡೆದ ಶಾಸಕ ತೇಲ್ಕೂರ ಕುಂದು ಕೊರತೆ ನಿವಾರಿಸುವ ನಿಟ್ಟಿನಲ್ಲಿ ಕ್ರಮವಹಿಸುವುದಾಗಿ ಭರವಸೆ ನೀಡಿದರು. ಶೀಘ್ರದಲ್ಲೇ ಎಲ್ಲ ಸಮಸ್ಯೆ ಪರಿಹರಿಸುವುದು ಅಸಾಧ್ಯ. ಹಂತ ಹಂತವಾಗಿ ಶಾಶ್ವತ ಪರಿಹಾರ ಕಲ್ಪಿಸುವ ಯೋಜನೆ ರೂಪಿಸಲಾಗುವುದು.
 
ವೈದ್ಯಕೀಯ ಸೌಲಭ್ಯದಲ್ಲಿ ಏರುಪೇರಾದಲ್ಲಿ ತಮ್ಮನ್ನು ಸಂಪರ್ಕಿಸುವಂತೆ ಹೇಳಿದರು. ತಾಲೂಕು ಆರೋಗ್ಯಾಧಿಕಾರಿ ಡಾ| ವಿವೇಕಾನಂದರೆಡ್ಡಿ ಪಾಟೀಲ, ಆಡಳಿತ ವೈದ್ಯಾಧಿಕಾರಿ ಡಾ| ಗೀತಾ ಪಾಟೀಲ, ಉಪ ತಹಶೀಲ್ದಾರ್‌ ನಾಗನಾಥ ತರಗೆ, ಡಾ| ಸದಾಶಿವ ದೇವಪ್ಪ, ಮುಖಂಡರಾದ ಬಸವರಾಜ ರೇವಗೊಂಡ, ವಿಜಯಕುಮಾರ ಶರ್ಮಾ, ಶ್ರೀಕಾಂತ ಬೆಡಸೂರ, ಬನ್ನಪ್ಪ ಕುಂಬಾರ, ಅನೀಲ ಐನಾಪುರ ಇದ್ದರು.

ಟಾಪ್ ನ್ಯೂಸ್

ಮನಗೂಳಿ ಗ್ರಾಮದಲ್ಲಿ ಮತ್ತೆ ಭೂಕಂಪನದ ಅನುಭವ ? ಮನೆಯಿಂದ ಹೊರಬಂದ ಜನರಿಂದ ಜಾಗರಣೆ

ಮನಗೂಳಿ ಗ್ರಾಮದಲ್ಲಿ ಮತ್ತೆ ಭೂಕಂಪನದ ಅನುಭವ ? ಮನೆಯಿಂದ ಹೊರಬಂದ ಜನರಿಂದ ಜಾಗರಣೆ

ಪ್ರಯಾಣ ದರ ಹೆಚ್ಚಿಸುವಂತೆ ಸರಕಾರದ ಮೊರೆಹೋದ ಖಾಸಗಿ ಬಸ್‌ ಮಾಲಕರು

ಪ್ರಯಾಣ ದರ ಹೆಚ್ಚಿಸುವಂತೆ ಸರಕಾರದ ಮೊರೆಹೋದ ಖಾಸಗಿ ಬಸ್‌ ಮಾಲಕರು

ಇನ್ನು ಮಂದೆ ಖಾಸಗಿ ಬ್ಯಾಂಕುಗಳಿಗೂ “ಸರ್ಕಾರಿ ವಹಿವಾಟು’ ಅವಕಾಶ 

ಇನ್ನು ಮಂದೆ ಖಾಸಗಿ ಬ್ಯಾಂಕುಗಳಿಗೂ “ಸರ್ಕಾರಿ ವಹಿವಾಟು’ ಅವಕಾಶ 

ಭಾರತ, ಚೀನಾಕ್ಕೆ ಅನುಕೂಲ ವಾತಾವರಣ : ಭೂಸೇನಾ ಮುಖ್ಯಸ್ಥ ಎಂ.ಎಂ. ನರವಣೆ ಅಭಿಮತ

ಭಾರತ, ಚೀನಾಕ್ಕೆ ಅನುಕೂಲ ವಾತಾವರಣ : ಭೂಸೇನಾ ಮುಖ್ಯಸ್ಥ ನರವಣೆ ಅಭಿಮತ

ಕಾಶ್ಮೀರ ಸಮಸ್ಯೆ ನಿವಾರಣೆಗೆ ಭಾರತ ಸ್ಪಂದಿಸುತ್ತಿಲ್ಲ: ಇಮ್ರಾನ್‌ ಆರೋಪ

ಕಾಶ್ಮೀರ ಸಮಸ್ಯೆ ನಿವಾರಣೆಗೆ ಭಾರತ ಸ್ಪಂದಿಸುತ್ತಿಲ್ಲ: ಇಮ್ರಾನ್‌ ಆರೋಪ

ಶಾಶ್ವತ ಆಯೋಗ ತೀರ್ಪಿನಲ್ಲಿ ಯಾವುದೇ ಮಾರ್ಪಾಟಿಲ್ಲ: ಸುಪ್ರೀಂ

ಶಾಶ್ವತ ಆಯೋಗ ತೀರ್ಪಿನಲ್ಲಿ ಯಾವುದೇ ಮಾರ್ಪಾಟಿಲ್ಲ: ಸುಪ್ರೀಂ ಕೋರ್ಟ್ ಸ್ಪಷ್ಟನೆ

Curent bill

80 ಕೋಟಿ ರೂ. ಕರೆಂಟ್ ಬಿಲ್ ನೋಡಿ ಆಸ್ಪತ್ರೆ ಸೇರಿದ ವೃದ್ದ : ನಡೆದಿದ್ದು ಎಲ್ಲಿ ಗೊತ್ತಾ ?  
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೇ.10 ಮೀಸಲಾತಿ ಜಾರಿಗೆ ಬ್ರಾಹ್ಮಣರ ಆಗ್ರಹ

ಶೇ.10 ಮೀಸಲಾತಿ ಜಾರಿಗೆ ಬ್ರಾಹ್ಮಣರ ಆಗ್ರಹ

ಗಡಿಯಲ್ಲಿ ನೀರು-ನೆರಳಿಲ್ಲದ ಚೆಕ್‌ಪೋಸ್ಟ್‌

ಗಡಿಯಲ್ಲಿ ನೀರು-ನೆರಳಿಲ್ಲದ ಚೆಕ್‌ಪೋಸ್ಟ್‌

ಕೆಎಟಿ ಆದೇಶ ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದ್ದ ಅಧಿಕಾರಿಗೆ 5 ಸಾವಿರ ದಂಡ

ಕೆಎಟಿ ಆದೇಶ ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದ್ದ ಅಧಿಕಾರಿಗೆ 5 ಸಾವಿರ ದಂಡ

ಕೋವಿಡ್ ವರದಿ ಇಲ್ಲದೇ ಬರುವ ಜನರ ಪರದಾಟ: ತಮ್ಮನ ಅಂತ್ಯ ಸಂಸ್ಕಾರಕ್ಕೂ ಬಿಡದ ಅಧಿಕಾರಿಗಳು

ಕೋವಿಡ್ ವರದಿ ಇಲ್ಲದೇ ಬರುವ ಜನರ ಪರದಾಟ: ತಮ್ಮನ ಅಂತ್ಯ ಸಂಸ್ಕಾರಕ್ಕೂ ಬಿಡದ ಅಧಿಕಾರಿಗಳು

ಜೇವರ್ಗಿ ತಾಲೂಕಿನಲ್ಲಿ “ಶೌಚಕ್ರಾಂತಿ’

ಜೇವರ್ಗಿ ತಾಲೂಕಿನಲ್ಲಿ “ಶೌಚಕ್ರಾಂತಿ’

MUST WATCH

udayavani youtube

ಮಂಗಳೂರು: 22 ಎಟಿಎಂ ಸ್ಕಿಮ್ಮಿಂಗ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಂತಾರಾಜ್ಯ ಚೋರರ ಬಂಧನ

udayavani youtube

ರಾಷ್ಟ್ರಮಟ್ಟದ ಜಾದೂ ದಿನಾಚರಣೆ: ಮಂಗಳೂರಿನಲ್ಲಿ ಮನಸೂರೆಗೊಂಡ ಕುದ್ರೋಳಿ ಗಣೇಶ್ ಮ್ಯಾಜಿಕ್ ಶೋ

udayavani youtube

ದಾನದ ಪರಿಕಲ್ಪನೆಯ ಕುರಿತು ಡಾ.ಗುರುರಾಜ ಕರ್ಜಗಿ ಹೇಳಿದ ಕತೆ ಕೇಳಿ.. Part-1

udayavani youtube

ಎಟಿಎಂ ನಲ್ಲಿ ಸಹಾಯದ ನೆಪವೊಡ್ಡಿ 70 ಸಾವಿರ ರೂ. ಲಪಟಾಯಿಸಿದ ವಂಚಕ ! | Udayavani

udayavani youtube

ದೇಹದ ತೂಕಕ್ಕೂ, ಮೊಣಕಾಲ ಆರೋಗ್ಯಕ್ಕೂ ಸಂಬಂಧ ಇದೆಯೇ?

ಹೊಸ ಸೇರ್ಪಡೆ

ಎಎಂಯು-ಮಾಹೆ ಒಪ್ಪಂದ ಪತ್ರಕ್ಕೆ ಸಹಿ

ಎಎಂಯು-ಮಾಹೆ ಒಪ್ಪಂದ ಪತ್ರಕ್ಕೆ ಸಹಿ

ಮನಗೂಳಿ ಗ್ರಾಮದಲ್ಲಿ ಮತ್ತೆ ಭೂಕಂಪನದ ಅನುಭವ ? ಮನೆಯಿಂದ ಹೊರಬಂದ ಜನರಿಂದ ಜಾಗರಣೆ

ಮನಗೂಳಿ ಗ್ರಾಮದಲ್ಲಿ ಮತ್ತೆ ಭೂಕಂಪನದ ಅನುಭವ ? ಮನೆಯಿಂದ ಹೊರಬಂದ ಜನರಿಂದ ಜಾಗರಣೆ

ಟೆಂಡರ್‌ ಕೆಲಸದ ನಿರ್ವಹಣೆ ಬಗ್ಗೆ ನಿಗಾ ವಹಿಸಲು ಆಗ್ರಹ

ಟೆಂಡರ್‌ ಕೆಲಸದ ನಿರ್ವಹಣೆ ಬಗ್ಗೆ ನಿಗಾ ವಹಿಸಲು ಆಗ್ರಹ

ಪ್ರಯಾಣ ದರ ಹೆಚ್ಚಿಸುವಂತೆ ಸರಕಾರದ ಮೊರೆಹೋದ ಖಾಸಗಿ ಬಸ್‌ ಮಾಲಕರು

ಪ್ರಯಾಣ ದರ ಹೆಚ್ಚಿಸುವಂತೆ ಸರಕಾರದ ಮೊರೆಹೋದ ಖಾಸಗಿ ಬಸ್‌ ಮಾಲಕರು

ಮೂಲ್ಕಿ ನಗರ ಪಂಚಾಯತ್‌ : 30 ಲಕ್ಷ ರೂ. ಮಿಗತೆ ಬಜೆಟ್‌

ಮೂಲ್ಕಿ ನಗರ ಪಂಚಾಯತ್‌ : 30 ಲಕ್ಷ ರೂ. ಮಿಗತೆ ಬಜೆಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.