ಸಿದ್ದರಾಮಯ್ಯ ರಾಜಕೀಯ ಸ್ಕೋರ್ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ: ಶ್ರೀರಾಮುಲು
Team Udayavani, Feb 11, 2022, 2:16 PM IST
ಕಲಬುರಗಿ: ಹಿಜಾಬ್ ದ್ವೇಷ ಭಾವನೆ ಬಿತ್ತಿದ್ದೆ ಬಿಜೆಪಿ ಎನ್ನುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಸಾರಿಗೆ ಸಚಿವ ಶ್ರೀ ರಾಮಲು ಆಕ್ರೋಶ ವ್ಯಕ್ತಪಡಿಸಿದರು.
ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು, ಸಿದ್ದರಾಮಯ್ಯ ಅವರು ರಾಜಕೀಯ ಸ್ಕೋರ್ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ. ಕ್ರಿಕೆಟ್ ಇತರ ಕ್ರೀಡೆಗಳಲ್ಲಿ ಆಟಗಾರರು ಸ್ಕೋರ್ ಮಾಡುವ ರೀತಿ ಪೊಲಿಟಿಕಲ್ ಸ್ಕೋರ್ ಮಾಡಲು ಯತ್ನಿಸುತ್ತಿದ್ದಾರೆ ಎಂದು ಟೀಕಿಸಿದರು.
ಇದನ್ನೂ ಓದಿ:ಜಲಜೀವನ ಮಿಷನ್ ರಾಜ್ಯದಲ್ಲಿ ಅತಿ ವೇಗವಾಗಿ ಅನುಷ್ಠಾನವಾಗುತ್ತಿದೆ: ಸಚಿವ ಈಶ್ವರಪ್ಪ
ಸಿದ್ದರಾಮಯ್ಯ ಅವರು ಮಾಜಿ ಸಿಎಂ ಮುಖ್ಯಮಂತ್ರಿಗಳಾಗಿದ್ದು, ಅವರ ಮಟ್ಟಕ್ಕೆ ಇಳಿಯುವ ಪ್ರಯತ್ನ ನಾನು ಮಾಡಲ್ಲ. ಹಿಜಾಬ್ ವಿಚಾರ ಕೋರ್ಟನಲ್ಲಿದೆ. ಹಾಗಾಗಿ ಈ ಹಂತದಲ್ಲಿ ನಾನು ಹೆಚ್ಚೆನು ಮಾತನಾಡಲಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ