ಪದ್ಮಶ್ರೀ ಗೌರವ ಬೇಡ ಎಂದ ಸಿದ್ದೇಶ್ವರ ಶ್ರೀಗಳು

Team Udayavani, Jan 27, 2018, 6:35 AM IST

Mr.-Siddheshwar-Swamiji.jpg

ಕಲಬುರಗಿ: ಕೇಂದ್ರ ಸರ್ಕಾರ ಪ್ರಕಟಿಸಿದ “ಪದ್ಮಶ್ರೀ’ ಗೌರವವನ್ನು ಆಧ್ಯಾತ್ಮಿಕ ಗುರು, ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ತಿರಸ್ಕರಿಸಿದ್ದಾರೆ. ” ಈ ಗೌರವ ಬೇಡ’ ಎಂದು ಪ್ರಧಾನಿ ಮೋದಿ ಅವರಿಗೆ ಶನಿವಾರ ಪತ್ರ ಬರೆಯುವುದಾಗಿ ಶ್ರೀಗಳು “ಉದಯವಾಣಿ’ಗೆ ಸ್ಪಷ್ಟಪಡಿಸಿದರು.

ಆಧ್ಯಾತ್ಮಿಕ ಪ್ರವಚನ ನೀಡಲು ನಗರದಲ್ಲಿ ತಂಗಿರುವ ಶ್ರೀಗಳು, ಸನ್ಯಾಸಿಯಾದ ತಮಗೆ ಪ್ರಶಸ್ತಿ-ಗೌರವ ಏಕೆ ಬೇಕು? ತಮಗೆ ಅದರ ಅವಶ್ಯಕತೆಯಿಲ್ಲ. ಯಾವತ್ತೂ ಪ್ರಶಸ್ತಿ-ಗೌರವ ಸ್ವೀಕರಿಸಿಲ್ಲ.

ಈ ಹಿಂದೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ನೀಡಿದ್ದ ಗೌರವ ಡಾಕ್ಟರೆಟ್‌ ಪದವಿಯನ್ನೂ ಸ್ವೀಕರಿಸಿರಲಿಲ್ಲ ಎಂದರು. ಕೇಂದ್ರ ಸರ್ಕಾರ ಪದ್ಮಶ್ರೀ ಗೌರವ ನೀಡಿದೆಯಾದರೂ ತಾವು ಅದನ್ನು ಅಪೇಕ್ಷಿಸಿಲ್ಲ. ಈ ವಿಷಯ ಕುರಿತು ಚರ್ಚೆ ಬೇಡ ಎಂದು ಹೇಳಿದರು.

ಟಾಪ್ ನ್ಯೂಸ್

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Ra

50% ಮಿತಿ ರದ್ದು, ಎಷ್ಟು ಬೇಕೋ ಅಷ್ಟೇ ಮೀಸಲು:ರಾಹುಲ್‌ ಗಾಂಧಿ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Rahul Gandhi 3

Rahul Gandhiವಿರುದ್ಧ ಶಿಕ್ಷಣ ತಜ್ಞರು, ಕುಲಪತಿಗಳು ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.