ನಾಡ ಹಬ್ಬ ದಸರಾ ಸರಳ ಆಚರಣೆ

Team Udayavani, Oct 27, 2020, 3:12 PM IST

gb-tdy-1

‌ಲಬುರಗಿ: ನಗರದಲ್ಲಿ ಶಿವಾನಂದ ಸ್ವಾಮಿಗಳ ನೇತೃತ್ವದಲ್ಲಿ ಬನ್ನಿ ಕೊಟ್ಟು ಹಬ್ಬದ ಶುಭಾಶಯ ಕೋರಲಾಯಿತು. ಮುಖಂಡರಾದ ಅಣ್ಣರ ಕುಣಿಕೇರಿ, ಬಸವರಾಜ ಕರದಳ್ಳಿ, ಚಂದ್ರಕಾಂತ ಮುಂತಾದವರು ಇದ್ದರು.

ಕಲಬುರಗಿ: ಪ್ರಸಕ್ತ ವರ್ಷ ಕೋವಿಡ್ ಮತ್ತು ಪ್ರವಾಹ ಭೀತಿ ನಡುವೆ ಜಿಲ್ಲಾದ್ಯಂತ ದಸರಾ ಹಬ್ಬವನ್ನು ಸರಳವಾಗಿ ಆಚರಿಸಲಾಯಿತು. ರವಿವಾರ ಆಯುಧ ಪೂಜೆ ಮತ್ತುಸೋಮವಾರ ವಿಜಯದಶಮಿ ಅಂಗವಾಗಿ ವಿವಿಧೆಡೆ ವಿಶೇಷ ಪೂಜಾ ಕೈಂಕರ್ಯಗಳು ನಡೆದವು.

ಆಯುಧ ಪೂಜೆ ನಿಮಿತ್ತ ಕಚೇರಿಗಳು, ವಾಹನಗಳು ಶುಚಿಗೊಳಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಸೋಮವಾರ ಹಲವು ದೇವಸ್ಥಾನಗಳಿಗೆ ತೆರಳಿದ ಭಕ್ತರು ಸಾಲಿನಲ್ಲಿ ನಿಂತು ದರ್ಶನ ಪಡೆದರು. ನಗರದ ಯಲ್ಲಮ್ಮ ದೇವಸ್ಥಾನ, ತುಳಜಾಭವಾನಿ ದೇವಸ್ಥಾನ, ಜಗದಂಬಾ ದೇವಸ್ಥಾನ, ಅಂಬಾಭವಾನಿ, ಭವಾನಿ ಮಂದಿರ ಹಾಗೂ ವೈಷ್ಣೋದೇವಿ ದೇವಸ್ಥಾನಗಳಲ್ಲಿ ಸರದಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು.

ಕೋವಿಡ್ ಸೋಂಕು ಭಯದಿಂದ ಈ ಬಾರಿ ಎಲ್ಲ ಪೂಜಾ ಕಾರ್ಯಗಳನ್ನುಸಂಪ್ರದಾಯಕ್ಕೆ ಸೀಮಿತಗೊಳಿಸಲಾಗಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ಕೆಲವೆಡೆ ಪಲ್ಲಕ್ಕಿಉತ್ಸವ, ಸಾಂಸ್ಕೃತಿಕ, ಭಜನೆ ಕಾರ್ಯಕ್ರಮಕೈಬಿಡಲಾಗಿತ್ತು. ಆದರೂ, ದೇವರ ದರ್ಶನ ಪಡೆಯಲು ಅಪಾರ ಭಕ್ತರು ದೇವಸ್ಥಾನಗಳಿಗೆ ಆಗಮಿಸಿದ್ದರು. ದೇವಸ್ಥಾನಗಳಲ್ಲಿ ತೀರ್ಥ, ಪ್ರಸಾದ ನೀಡದೇ ಕೇವಲ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ದಸರಾ ಹಬ್ಬದ ಅಂಗವಾಗಿ ಹಿರಿಯರು, ಆತ್ಮೀಯರು, ಆಪ್ತರಿಗೆ “ಬನ್ನಿ’ ಕೊಟ್ಟು ಶುಭಾಶಯ ಕೋರಲಾಯಿತು.

ದಸರಾ ಉತ್ಸವ ವೈಭವ :

ಸೇಡಂ: ಪಟ್ಟಣದ ಕೋಲಿವಾಡಾ ಬಡಾವಣೆಯಲ್ಲಿ ಶಿವಸೇನಾ ಸಮಿತಿ ವತಿಯಿಂದ ಐದು ದಿನಗಳ ಕಾಲ ಪ್ರತಿಷ್ಠಾಪಿಸಲಾಗಿದ್ದ ಭವಾನಿ ಮಾತೆಯನ್ನು ದಸರಾ ಹಬ್ಬದ ಪ್ರಯುಕ್ತ ಸೋಮವಾರ ಮೆರವಣಿಗೆ ಮಾಡಲಾಯಿತು.

ಕೋವಿಡ್‌ ಹಿನ್ನೆಲೆಯಲ್ಲಿ ಸಂಕ್ಷಿಪ್ತವಾಗಿ ತಾಯಿ ಭವಾನಿ ಮೂರ್ತಿಯ ಮೆರವಣಿಗೆ ಮಾಡಿ, ಕೊತ್ತಲ ಬಸವೇಶ್ವರದೇವಾಲಯದಲ್ಲಿ ಬನ್ನಿ ಮುಡಿಯುವ ಮೂಲಕ ಸಂಪನ್ನಗೊಂಡಿತು. ಸಮಿತಿ ಅಧ್ಯಕ್ಷ ದೇವಿಂದ್ರ ಸುಣಗಾರ,ಕೋಶಾಧ್ಯಕ್ಷ ಶಿವಕುಮಾರ ಬಾಗೋಡಿ,ಭೀಮಾಶಂಕರ ಕೊಳ್ಳಿ, ಪುರಸಭೆ ಸದಸ್ಯಸಂತೋಷ ತಳವಾರ, ಲಕ್ಷ್ಮಣ ಭೋವಿ, ಮಾರುತಿ ಭೋವಿ, ಶಂಕರ ಠಗರೆ, ಸುರೇಶ ಊಡಗಿ, ದೀಪಕ ಭಾಗೋಡಿ ಇದ್ದರು.

ಟಾಪ್ ನ್ಯೂಸ್

h d kumaraswamy

ನಕಲಿ ಜಾತ್ಯತೀತ ಶೂರನ ಅಸಲಿರೂಪ ಕಳಚಿದೆ.. ಆಟ ಈಗ ಆರಂಭ..!: ಎಚ್ ಡಿಕೆ

ಪಾಕಿಸ್ತಾನ: ನಾಲ್ವರು ಯುವತಿಯರನ್ನು ನಗ್ನಗೊಳಿಸಿ ಮೆರವಣಿಗೆ, ಹಲ್ಲೆ; ಐವರ ಬಂಧನ

ಪಾಕಿಸ್ತಾನ: ನಾಲ್ವರು ಯುವತಿಯರನ್ನು ನಗ್ನಗೊಳಿಸಿ ಮೆರವಣಿಗೆ, ಹಲ್ಲೆ; ಐವರ ಬಂಧನ

ಸಿಎಂ ಬೊಮ್ಮಾಯಿ

ರಾಜ್ಯಕ್ಕೆ ಅನ್ವಯವಾಗುವಂತೆ ಹೊಸ ಮಾರ್ಗಸೂಚಿ: ಸಿಎಂ ಬೊಮ್ಮಾಯಿ

ಆ್ಯಶಸ್ ಟ್ರೋಫಿ: ಆಸೀಸ್ ವೇಗದ ದಾಳಿಗೆ ತತ್ತರಿಸಿದ ಇಂಗ್ಲೆಂಡ್

ಆ್ಯಶಸ್ ಟ್ರೋಫಿ: ಆಸೀಸ್ ವೇಗದ ದಾಳಿಗೆ ತತ್ತರಿಸಿದ ಇಂಗ್ಲೆಂಡ್

ಭಾರತದ ವಿಕೆಟ್‌ ಬೀಳುತ್ತಿದ್ದಾಗ ಕಪಿಲ್‌ ಸ್ನಾನ ಮಾಡುತ್ತಿದ್ದರು!

ಕೀರ್ತಿ ಆಜಾದ್ ಮೆಲುಕು:ಭಾರತದ ವಿಕೆಟ್‌ ಬೀಳುತ್ತಿದ್ದಾಗ ಕಪಿಲ್‌ ಸ್ನಾನ ಮಾಡುತ್ತಿದ್ದರು!

Kia Carens

ಬಹುನೀರಿಕ್ಷಿತ ಕಿಯಾ ಕೆರೆನ್ಸ್ ಎಂಪಿವಿ ಕಾರಿನ ವಿನ್ಯಾಸ ಬಿಡುಗಡೆ

“ವಿಕ್ರಾಂತ್‌ ರೋಣ”:  ಕಿಚ್ಚನ ಪ್ಯಾನ್‌ ಇಂಡಿಯಾ ಸಿನ್ಮಾ ಮೇಲೆ ಹೆಚ್ಚಿದ ನಿರೀಕ್ಷೆ

“ವಿಕ್ರಾಂತ್‌ ರೋಣ”:  ಕಿಚ್ಚನ ಪ್ಯಾನ್‌ ಇಂಡಿಯಾ ಸಿನಿಮಾ ಮೇಲೆ ಹೆಚ್ಚಿದ ನಿರೀಕ್ಷೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10false

ಸುಳ್ಳು ಆಶ್ವಾಸನೆಗೆ ಬಲಿಯಾಗಬೇಡಿ: ಅಜಯಸಿಂಗ್

8babasaheb

ಬಾಬಾ ಸಾಹೇಬ ಜ್ಞಾನದ ಸಂಕೇತ

7country

ದೇಶದ ದಿಕ್ಕು ಬದಲಿಸಿದ್ದು ಅಂಬೇಡ್ಕರ್

6ambedkar

ಅಂಬೇಡ್ಕರ್‌ ಕಷ್ಟ-ನೋವು ಕಣ್ಣೀರಿನದ್ದು

5bjp

ಮತದಾರರ ಬೇಟೆಗೆ ಕೈ-ಕಮಲದ ಅಬ್ಬರ

MUST WATCH

udayavani youtube

ಮನೆಯಲ್ಲಿದ್ದ ಹಾವುಗಳನ್ನು ಓಡಿಸಲು ಹೋಗಿ 13 ಕೋಟಿ ಮೌಲ್ಯದ ಬಂಗಲೆಯನ್ನೇ ಸುಟ್ಟ ಆಸಾಮಿ!

udayavani youtube

ಹಾವುಗಳು ಬರುತ್ತದೆ ಎಂದು ಮನೆಗೇ ಬೆಂಕಿಯಿಟ್ಟ! 13 ಕೋಟಿಯ ಬಂಗಲೆ ಸುಟ್ಟು ಭಸ್ಮ

udayavani youtube

ಸಿದ್ಧಿ ಸಮುದಾಯದ ಮೊದಲ DOCTORATE ಪದವೀಧರೆ, ಇವರೇ !!

udayavani youtube

ಬಿಯರ್ ಬಾಟಲಿಗೆ ಬಾಯಿ ಹಾಕಿದ ನಾಗರಹಾವು!

udayavani youtube

ರಾತ್ರೋರಾತ್ರಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು !

ಹೊಸ ಸೇರ್ಪಡೆ

h d kumaraswamy

ನಕಲಿ ಜಾತ್ಯತೀತ ಶೂರನ ಅಸಲಿರೂಪ ಕಳಚಿದೆ.. ಆಟ ಈಗ ಆರಂಭ..!: ಎಚ್ ಡಿಕೆ

ಪಾಕಿಸ್ತಾನ: ನಾಲ್ವರು ಯುವತಿಯರನ್ನು ನಗ್ನಗೊಳಿಸಿ ಮೆರವಣಿಗೆ, ಹಲ್ಲೆ; ಐವರ ಬಂಧನ

ಪಾಕಿಸ್ತಾನ: ನಾಲ್ವರು ಯುವತಿಯರನ್ನು ನಗ್ನಗೊಳಿಸಿ ಮೆರವಣಿಗೆ, ಹಲ್ಲೆ; ಐವರ ಬಂಧನ

ಸಿಎಂ ಬೊಮ್ಮಾಯಿ

ರಾಜ್ಯಕ್ಕೆ ಅನ್ವಯವಾಗುವಂತೆ ಹೊಸ ಮಾರ್ಗಸೂಚಿ: ಸಿಎಂ ಬೊಮ್ಮಾಯಿ

ಆ್ಯಶಸ್ ಟ್ರೋಫಿ: ಆಸೀಸ್ ವೇಗದ ದಾಳಿಗೆ ತತ್ತರಿಸಿದ ಇಂಗ್ಲೆಂಡ್

ಆ್ಯಶಸ್ ಟ್ರೋಫಿ: ಆಸೀಸ್ ವೇಗದ ದಾಳಿಗೆ ತತ್ತರಿಸಿದ ಇಂಗ್ಲೆಂಡ್

ಭಾರತದ ವಿಕೆಟ್‌ ಬೀಳುತ್ತಿದ್ದಾಗ ಕಪಿಲ್‌ ಸ್ನಾನ ಮಾಡುತ್ತಿದ್ದರು!

ಕೀರ್ತಿ ಆಜಾದ್ ಮೆಲುಕು:ಭಾರತದ ವಿಕೆಟ್‌ ಬೀಳುತ್ತಿದ್ದಾಗ ಕಪಿಲ್‌ ಸ್ನಾನ ಮಾಡುತ್ತಿದ್ದರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.