ಕಂಟೇನ್ಮೆಂಟ್ ಝೋನ್ಗೆ ಎಸ್ಪಿ ಭೇಟಿ
Team Udayavani, Jun 3, 2020, 6:09 AM IST
ಸೇಡಂ: ಪಟ್ಟಣದ ರೆಹಮತನಗರಮತ್ತು ಮಿಸ್ಕಿನಪುರಾ ಸತ್ತಾರಿಯಾ ಕಾಲೋನಿಯ ಕಂಟೇನ್ಮೆಂಟ್ ಝೋನ್ಗಳಿಗೆ ಎಸ್ಪಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಭೇಟಿ ನೀಡಿ ಪರಿಶೀಲಿಸಿದರು.
ಕಂಟೇನ್ಮೆಂಟ್ ಝೋನ್ನಲ್ಲಿ ಕೈಗೊಂಡಿರುವ ಕ್ರಮಗಳು, ಜನರ ಓಡಾಡ ನಿರ್ಬಂಧಿ ಸುವ ಸಂಬಂಧ ಮಾಡಿಕೊಂಡ ವ್ಯವಸ್ಥೆಗಳ ಬಗ್ಗೆ ಮಾಹಿತಿ ಪಡೆದರು. ಕಂಟೇನ್ಮೆಂಟ್ ಝೋನ್ನಿಂದ ಯಾರೂ ಹೊರಗೆ ಬರದಂತೆ, ಹೊರಗಿನವರು ಒಳಹೋಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಈ ವೇಳೆ ಡಿವೈಎಸ್ಪಿ ವೀರಭದ್ರಯ್ಯ, ಸಿಪಿಐ ರಾಜಶೇಖರ ಹಳಗೋದಿ, ಪಿಎಸ್ಐ ಸುಶೀಲಕುಮಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ