Udayavni Special

ಗೋರಕ್ಷಕ ದಳ ರಚನೆಗೆ ಚಿಂತನೆ: ಶ್ರೀಧರ ಶ್ರೀ

Team Udayavani, Jul 11, 2021, 3:26 PM IST

fಗದ್ದಸಗದಸಗರಡಗ

ವಾಡಿ: ಗೋ ಸಂತತಿ ಉಳಿಯದಿದ್ದರೆ ಸಾವಯವ ಗೊಬ್ಬರ ಕಣ್ಮರೆಯಾಗಿ ಕೃಷಿಗೆ ಗಂಡಾಂತರ ಎದುರಾಗುತ್ತದೆ. ಆದ್ದರಿಂದ ಗೋಹತ್ಯೆ ನಿಷೇಧ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕು ಎಂದು ಕೊಂಚೂರು ಮಹರ್ಷಿ ಸವಿತಾ ಪೀಠದ ಧರ್ಮಾಧಿ ಕಾರಿ ಶ್ರೀ ಶ್ರೀಧರಾನಂದ ಸರಸ್ವತಿ ಸ್ವಾಮೀಜಿ ಸರ್ಕಾರಕ್ಕೆ ಒತ್ತಾಯಿಸಿದರು.

ವಾಹನವೊಂದರಲ್ಲಿ ಶನಿವಾರ ಬೆಳಗ್ಗೆ ಖಸಾಯಿಖಾನೆಗೆ ಸಾಗಿಸಲಾಗುತ್ತಿದ್ದ ನಾಲ್ಕು ಗೋವುಗಳನ್ನು ಸನ್ನತಿ ಸಮೀಪದ ರಸ್ತೆಯಲ್ಲಿ ತಡೆದು, ಅವುಗಳನ್ನು ಶಹಾಪುರದ ಪುಣ್ಯಕೋಟಿ ಗೋ ಶಾಲೆಗೆ ಕಳುಹಿಸಿದ ನಂತರ ಸುದ್ದಿಗಾರರಿಗೆ ಅವರು ಮಾತನಾಡಿದರು.ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿದ್ದರೂ ಗೋಮಾಂಸ ಮಾರಾಟ ದಂಧೆಗೆ ಕಡಿವಾಣ ಬಿದ್ದಿಲ್ಲ.

ಹೀಗಾಗಿ ಕೃಷಿಗೆ ಆಧಾರ ಸ್ತಂಭವಾಗಿರುವ ಎತ್ತುಗಳು, ಹೈನುಗಾರಿಕೆಗೆ, ಸಾವಯವ ಗೊಬ್ಬರ ಉತ್ಪಾದನೆಗೆ ಕಾರಣವಾಗಿರುವ ಗೋ ಸಂತತಿ ದಿನೇದಿನೆ ಅಳಿಯುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು. ಹಸುಗಳ ಸಂತತಿ ಉಳಿಯದಿದ್ದರೆ ಪೌಷ್ಟಿಕ ಆಹಾರವಾದ ಹಾಲು, ಮೊಸರು, ತುಪ್ಪ ಇನ್ನು ಮುಂದೆ ಗಗನಕುಸುಮ ಆಗಲಿದೆ. ಈ ಆತಂಕದಿಂದಲೇ ಶ್ರೀ ಮಠದ ವತಿಯಿಂದ ನಿರಂತರವಾಗಿ ಗೋವುಗಳ ರಕ್ಷಣೆ ಮಾಡಲಾಗುತ್ತಿದೆ.

ವಾಹನಗಳಲ್ಲಿ ನೀರು, ಮೇವು, ವೈದ್ಯಕೀಯ ಪ್ರಮಾಣಪತ್ರ, ಕೃಷಿ ಅ ಧಿಕಾರಿಗಳ ಪರವಾನಗಿ ಇಲ್ಲದೇ ಹಿಂಸಾತ್ಮಕವಾಗಿ ಗೋವುಗಳನ್ನು ಕಳ್ಳ ಮಾರ್ಗದಿಂದ ಖಸಾಯಿಖಾನೆ ಸಾಗಿಸಲಾಗುತ್ತಿದೆ. ಪೊಲೀಸರು ಅಕ್ರಮ ಗೋ ಸಾಗಾಟಕ್ಕೆ ಕಡಿವಾಣ ಹಾಕಲು ವಿಫಲರಾಗಿದ್ದಾರೆ ಎಂದು ಆರೋಪಿಸಿದರು. ಮುಂದಿನ ದಿನಗಳಲ್ಲಿ ಪ್ರತಿ ತಾಲೂಕಿಗೊಂದು ಉತ್ಸಾಹಿ ಯುವಕರ ತಂಡವುಳ್ಳ ಗೋರಕ್ಷಕ ಸೇನೆ ರಚಿಸಲು ತೀರ್ಮಾನಿಸಿದ್ದೇನೆ. ಈ ಮೂಲಕ ಸವಿತಾ ಪೀಠ ಗೋರಕ್ಷಣೆಗೆ ಬದ್ಧವಾಗಿದೆ. ರೈತರು ತಮ್ಮ ಗೋವುಗಳನ್ನು ಖಸಾಯಿಖಾನೆಗೆ ನೀಡಬಾರದು. ಸಾಕಲು ಸಾಧ್ಯವಾಗದಿದ್ದರೆ ಕೊಂಚೂರು ಹರಿಪ್ರೀಯಾ ಗೋಶಾಲೆಗೆ ತಂದು ಬಿಡಬಹುದು ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

lovlina borgohain

ಟೋಕಿಯೊ ಒಲಿಂಪಿಕ್ಸ್ ನಲ್ಲಿ ಮತ್ತೊಂದು ಪದಕ ಖಚಿತ: ಸೆಮಿ ಫೈನಲ್ ಗೆ ಲವ್ಲೀನಾ

ಭಾರತೀಯ ಕ್ರೀಡಾ ಮುಕುಟ “ಮಣಿ’ಪುರ

ಭಾರತೀಯ ಕ್ರೀಡಾ ಮುಕುಟ “ಮಣಿ’ಪುರ

ಈ ವರ್ಷ ಬಾಗಿಲು ಮುಚ್ಚಲಿವೆ 63 ಎಂಜಿನಿಯರಿಂಗ್‌ ಶಿಕ್ಷಣ ಸಂಸ್ಥೆಗಳು! 

ಈ ವರ್ಷ ಬಾಗಿಲು ಮುಚ್ಚಲಿವೆ 63 ಎಂಜಿನಿಯರಿಂಗ್‌ ಶಿಕ್ಷಣ ಸಂಸ್ಥೆಗಳು! 

ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ: ಇವತ್ತೇ ಫೈನಲ್ ಆಗುತ್ತಾ ಸಚಿವ ಸಂಪುಟ?

ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ: ಇವತ್ತೇ ಫೈನಲ್ ಆಗುತ್ತಾ ಸಚಿವ ಸಂಪುಟ?

ಆಧಾರ್‌ ಕಾರ್ಡ್‌ ಸಿಕ್ಕಿಲ್ಲ: ಅಂಗವಿಕಲ ವೇತನವೂ ಇಲ್ಲ: ಅಂಗವಿಕಲ ಯುವತಿಯ ಅಳಲು

ಆಧಾರ್‌ ಕಾರ್ಡ್‌ ಸಿಕ್ಕಿಲ್ಲ: ಅಂಗವಿಕಲ ವೇತನವೂ ಇಲ್ಲ: ಅಂಗವಿಕಲ ಯುವತಿಯ ಅಳಲು

ಶುಕ್ರವಾರದ ರಾಶಿಫಲ: ಯಾರಿಗೆ ಶುಭ? ಯಾರಿಗೆ ಲಾಭ?

ಶುಕ್ರವಾರದ ರಾಶಿಫಲ: ಯಾರಿಗೆ ಶುಭ? ಯಾರಿಗೆ ಲಾಭ?

ಪರ್ತಗಾಳಿ ಪೀಠಕ್ಕೆ ವಿದ್ಯಾವಂತ ಯುವ ಸನ್ಯಾಸಿ

ಪರ್ತಗಾಳಿ ಪೀಠಕ್ಕೆ ವಿದ್ಯಾವಂತ ಯುವ ಸನ್ಯಾಸಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gfdggree

ನೂತನ ಸಿಎಂರಿಂದ ಹೊಸ ಅಧ್ಯಕ್ಷರ  ನೇಮಕ ಮಾಡಬಹುದು: ಅಪ್ಪುಗೌಡ

ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಸೌಲಭ್ಯ ವಂಚಿತ ಅಂಗವಿಕಲನ ಉಗ್ರವಾದ

ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಸೌಲಭ್ಯ ವಂಚಿತ ಅಂಗವಿಕಲನ ಉಗ್ರವಾದ

ಬೊಮ್ಮಾಯಿ ಸಿಎಂ; ಜಿಲ್ಲೆ ನಿರೀಕ್ಷೆ ಬೆಟ್ಟದಷ್ಟು

ಬೊಮ್ಮಾಯಿ ಸಿಎಂ; ಜಿಲ್ಲೆ ನಿರೀಕ್ಷೆ ಬೆಟ್ಟದಷ್ಟು

Bavi

ಪರಾರಿಯಾಗುವಾಗ ಬಾವಿಗೆ ಬಿದ್ದ ಕಳ್ಳ

BSY-Ne

ಬಿಎಸ್‌ವೈ ರಾಜೀನಾಮೆ: ಕಲ್ಯಾಣದಲ್ಲಿ ಸಂಚಲನ

MUST WATCH

udayavani youtube

ಪೂರ್ವಜನ್ಮದಲ್ಲಿ ನಾನು ಕನ್ನಡಿಗನಾಗಿ ಹುಟ್ಟಿದ್ದೆ ಅನ್ಸುತ್ತೆ

udayavani youtube

ನಾನು ಹಾಕುವ ಬಟ್ಟೆ ಬರೆಗಳು ಅತೀ ಹೆಚ್ಚು ಹೆಂಗಸ್ರು ಹಾಕುವ ಬಣ್ಣಗಳು !

udayavani youtube

ವಂಶವಾಹಿನಿ ರೂಪದಲ್ಲಿ ಬರುವುದು ಕಾಯಿಲೆ ಮಾತ್ರ :ಸಿದ್ದುಗೆ ಬಿಜೆಪಿ ತಿರುಗೇಟು

udayavani youtube

ರಾಷ್ಟ್ರೀಯ ಪ್ರಾಣಿಯಾಗಿದ್ದ ಸಿಂಹವನ್ನು ಹುಲಿ ಹಿಂದಿಕ್ಕಿದ್ದು ಹೇಗೆ ?

udayavani youtube

ಉದುರಿದ ಹೂಗಳಲ್ಲಿ ಅಕ್ಷರ ,123 ಬರಿಸುತ್ತಿದ್ದೆ!

ಹೊಸ ಸೇರ್ಪಡೆ

lovlina borgohain

ಟೋಕಿಯೊ ಒಲಿಂಪಿಕ್ಸ್ ನಲ್ಲಿ ಮತ್ತೊಂದು ಪದಕ ಖಚಿತ: ಸೆಮಿ ಫೈನಲ್ ಗೆ ಲವ್ಲೀನಾ

ಭಾರತೀಯ ಕ್ರೀಡಾ ಮುಕುಟ “ಮಣಿ’ಪುರ

ಭಾರತೀಯ ಕ್ರೀಡಾ ಮುಕುಟ “ಮಣಿ’ಪುರ

ಈ ವರ್ಷ ಬಾಗಿಲು ಮುಚ್ಚಲಿವೆ 63 ಎಂಜಿನಿಯರಿಂಗ್‌ ಶಿಕ್ಷಣ ಸಂಸ್ಥೆಗಳು! 

ಈ ವರ್ಷ ಬಾಗಿಲು ಮುಚ್ಚಲಿವೆ 63 ಎಂಜಿನಿಯರಿಂಗ್‌ ಶಿಕ್ಷಣ ಸಂಸ್ಥೆಗಳು! 

ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ: ಇವತ್ತೇ ಫೈನಲ್ ಆಗುತ್ತಾ ಸಚಿವ ಸಂಪುಟ?

ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ: ಇವತ್ತೇ ಫೈನಲ್ ಆಗುತ್ತಾ ಸಚಿವ ಸಂಪುಟ?

ಆಧಾರ್‌ ಕಾರ್ಡ್‌ ಸಿಕ್ಕಿಲ್ಲ: ಅಂಗವಿಕಲ ವೇತನವೂ ಇಲ್ಲ: ಅಂಗವಿಕಲ ಯುವತಿಯ ಅಳಲು

ಆಧಾರ್‌ ಕಾರ್ಡ್‌ ಸಿಕ್ಕಿಲ್ಲ: ಅಂಗವಿಕಲ ವೇತನವೂ ಇಲ್ಲ: ಅಂಗವಿಕಲ ಯುವತಿಯ ಅಳಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.