ಎಸ್ ಎಸ್ ಎಲ್ ಸಿ ಫ‌ಲಿತಾಂಶ ಟಾಪ್‌ ಬರಲಿ

Team Udayavani, Jul 3, 2021, 2:54 PM IST

2ಡ3ಎ34ರ4ತರರೆ

ಕಲಬುರಗಿ: ಎಸ್ಸೆಸ್ಸೆಲ್ಸಿ ಫ‌ಲಿತಾಂಶದಲ್ಲಿ ಕಲಬುರಗಿ ಕೊನೆ ಸ್ಥಾನದಲ್ಲಿದೆ ಎನ್ನುವುದನ್ನು ಕೊನೆಗಾಣಿಸಲು ಟಾಪ್‌ 10ರೊಳಗೆ ಬರಲು ಯತ್ನಿಸಿ ಎಂದು ವಿಧಾನ ಪರಿಷತ್‌ ಸದಸ್ಯ ಶಶೀಲ್‌ ಜಿ. ನಮೋಶಿ ಶಿಕ್ಷಕರಿಗೆ ಕರೆ ನೀಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆ, ರಾಜ್ಯ ಮಾಧ್ಯಮಿಕ ಶಿಕ್ಷಕರ ಸಂಘದ ಜಿಲ್ಲಾ ಘಟಕ, ಜ್ಞಾನಾಮೃತ ಶೈಕ್ಷಣಿಕ, ವೃತ್ತಿ ಮಾರ್ಗದರ್ಶನ ಕೇಂದ್ರ, ಮಿಲೇನಿಯಂ ಶಾಲೆ ಮತ್ತು ಕಾಲೇಜು ಸಂಯುಕ್ತ ಆಶ್ರಯದಲ್ಲಿ ಜು.1ರಿಂದ14ರ ವರೆಗೆ ಪ್ರತಿನಿತ್ಯ ಸಂಜೆ 6ರಿಂದ 7:30ಗಂಟೆ ವರೆಗೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ನಡೆಯುವ ಫೋನ್‌ ಇನ್‌ ಕಾರ್ಯಕ್ರಮಕ್ಕೆ ನಗರದ ಆಳಂದ ರಸ್ತೆಯ ಇಂಡೋ ಕಿಡ್ಸ್‌ ಪ್ಲೇ ಹೋಮ್‌ ಶಾಲೆಯಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿದ್ದು, ಪರೀಕ್ಷೆ ಎದುರಿಸುವಲ್ಲಿ ಅವರಿಗೆ ಸೂಕ್ತ ಮಾರ್ಗದರ್ಶನ ಶಿಕ್ಷಕರು ನೀಡಿದಲ್ಲಿ ಫ‌ಲಿತಾಂಶ ಹೆಚ್ಚಳ ಬರಲು ಸಾಧ್ಯವಾಗಬಹುದು. ಎಸ್ಸೆಸ್ಸೆಲ್ಸಿ ಮುಂದಿನ ವಿದ್ಯಾರ್ಥಿ ಜೀವನಕ್ಕೆ ಆಧಾರವಾಗಿದೆ. ಫಲಿತಾಂಶ ಸುಧಾರಣೆಗಾಗಿ ಸರ್ಕಾರ ಸಾಕಷ್ಟು ಹಣ ವೆಚ್ಚ ಮಾಡಿ ಅನೇಕ ಯೋಜನೆ, ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿದೆ ಎಂದರು. ವಿದ್ಯಾರ್ಥಿಗಳಿಗೆ ಅಂಕಗಳಿಗಾಗಿ ಬೋಧನೆ ಮಾಡದೆ ಸರ್ಧಾತ್ಮಕ ಪರೀಕ್ಷೆ, ಶಿಕ್ಷಣದ ಗುಣಮಟ್ಟ, ಪರಿಪೂರ್ಣ ಜ್ಞಾನಕ್ಕಾಗಿ ಬೋ ಧಿಸಿ. ಕೋವಿಡ್‌ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳು ಆರಂಭವಾಗದೇ ಇರುವ ಪ್ರಸ್ತುತ ಸನ್ನವೇಶದಲ್ಲಿ ಫೋನ್‌ ಇನ್‌ ಕಾರ್ಯಕ್ರಮ ವರದಾನವಾಗಿದೆ ಎಂದು ಹೇಳಿದರು.

ಡಿಡಿಪಿಐ ಅಶೋಕ ಭಜಂತ್ರಿ ಮಾತನಾಡಿ, ನಿಮ್ಮ ಎಲ್ಲ ಪಠ್ಯ ವಿಷಯಗಳ ಬಗ್ಗೆ ವಿಷಯ ತಜ್ಞರು ಮನವರಿಕೆ ಮಾಡಿಕೊಡುತ್ತಾರೆ. ನಿಮ್ಮಲ್ಲಿ ಯಾವುದೇ ಅನುಮಾನಗಳಿದ್ದಲ್ಲಿ ಕರೆ ಮಾಡಿ ತಿಳಿದುಕೊಳ್ಳಿ. ಪ್ರಸ್ತುತ ಸಂದರ್ಭದಲ್ಲಿ ಫೋನ್‌ ಇನ್‌ ಕಾರ್ಯಕ್ರಮ ಸಹಕಾರಿಯಾಗಿದೆ. ಜಿಲ್ಲೆಯ ಎಲ್ಲ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದರು.

ಆಳಂದ ಬಿಇಒ ಭರತರಾಜ ಸಾವಳಗಿ, ಕಲ್ಯಾಣ ಕರ್ನಾಟಕ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಂ.ಎನ್‌. ಪಾಟೀಲ, ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕರ ಸಂಘದ ವಿಭಾಗ ಪ್ರಮುಖ ಮಹೇಶ ಬಸರಕೋಡ ಮಾತನಾಡಿದರು. ಎಸ್ಸೆಸ್ಸೆಲ್ಸಿ ಜಿಲ್ಲಾ ನೋಡಲ್‌ ಅ ಧಿಕಾರಿ ರಮೇಶ ಜಾನಕರ, ಯೋಜನಾ ಉಪ ಸಮನ್ವಯಾಧಿಕಾರಿ ಸಿ.ಬಿ. ಪಾಟೀಲ, ತಾಂತ್ರಿಕ ಸಹಾಯಕ ಚಂದ್ರಶೇಖರ ಪಾಟೀಲ, ಜ್ಞಾನಾಮೃತ ಶೈಕ್ಷಣಿಕ, ವೃತ್ತಿ ಮಾರ್ಗದರ್ಶನ ಕೇಂದ್ರದ ಅಧ್ಯಕ್ಷ ಕೆ. ಬಸವರಾಜ, ಇಂಡೋ ಕಿಡ್ಜ್ ಸಂಸ್ಥೆಯ ಶಿವರಾಜ ಎಂ.ನಂದಗಾಂವ, ಉಪನ್ಯಾಸಕ ಎಚ್‌.ಬಿ. ಪಾಟೀಲ, ಪ್ರಮುಖರಾದ ಚಂದ್ರಕಾಂತ ಬಿರಾದಾರ, ಮಹೇಶ ಹೂಗಾರ, ಸಂಜೀವಕುಮಾರ ಪಾಟೀಲ, ರವಿ ಹೂಗಾರ, ಶಿವಲಿಂಗಪ್ಪ ಕೋಡ್ಲಿ, ಸಿದ್ದರಾಮ ಬೇತಾಳೆ, ಮಳಯ್ಯ ಹಿರೇಮಠ, ದಿಲಿಪ ಚವ್ಹಾಣ, ಅನೀಲಕುಮಾರ ಧೋತ್ರೆ, ಶರಣಮ್ಮ ಮಾಳಗೆ, ಶಿವಾನಂದ ಇಟಕಾರ, ಸುನೀತಾ ಮಂಗಾಣೆ, ಶ್ರೀಪಾಲ ಭೋಗಾರ, ಪ್ರಭುಲಿಮಗ ಮೂಲಗೆ, ನರಸಪ್ಪ ಬಿರಾದಾರ ದೇಗಾಂವ, ನೀಲಕಂಠಯ್ಯ ಹಿರೇಮಠ, ದೇವೇಂದ್ರಪ್ಪ ಗಣಮುಖೀ ಮತ್ತಿತರರಿದ್ದರು.

ಟಾಪ್ ನ್ಯೂಸ್

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.