Udayavni Special

ದೇಶದ್ರೋಹಿ ವಿದ್ಯಾರ್ಥಿಗಳ ಬಿಡುಗಡೆಗೆ ಒತ್ತಡ ಹಾಕಿದ್ದು ಯಾರು ? ಬಹಿರಂಗವಾಗಬೇಕು: ಮುತಾಲಿಕ್


Team Udayavani, Feb 17, 2020, 2:40 PM IST

00

ಕಲಬುರಗಿ: ಹುಬ್ಬಳ್ಳಿಯ ಕೆಎಲ್ಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ ಮೂವರು ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡಿದ್ದು ಯಾರ ಒತ್ತಡದಿಂದ ಎನ್ನುವುದು ಬಹಿರಂಗವಾಗಬೇಕೆಂದು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಒತ್ತಾಯಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆಂದು ದೇಶದ್ರೋಹ ಪ್ರಕರಣ ದಾಖಲಿಸಿ, ಬಂಧಿಸಿರುವುದಾಗಿ ಎಂದು ಹುಬ್ಬಳ್ಳಿ ಪೊಲೀಸ್ ಆಯುಕ್ತ ದೀಪಕ್ ಹೇಳಿದ್ದರು. ಆದರೆ ಏಕಾಏಕಿ ಯೂ ಟರ್ನ್ ಹೊಡೆದು, ಅವರನ್ನು ಬಿಡುಗಡೆ ಮಾಡಿದ್ದು ಯಾಕೆ ಎಂದು ಪ್ರಶ್ನಿಸಿದರು.

ದೇಶದ್ರೋಹಿಗಳನ್ನು ಯಾವ ಕಾರಣದಿಂದ ಬಿಡುಗಡೆ ಮಾಡಿದರು? ಯಾರಿಂದ ಒತ್ತಡ ಬಂದಿದೆ ಎನ್ನುವುದನ್ನು ಬಹಿರಂಗ ಪಡಿಸಬೇಕು‌. ಇದರ ಹಿಂದೆ ಪೊಲೀಸರು ಅಥವಾ  ರಾಜಕೀಯ ವ್ಯಕ್ತಿಗಳ ಕೈವಾಡ ಇದೆಯಾ ಅನ್ನೋದನ್ನು ಬಹಿರಂಗಗೊಳಿಸಬೇಕು.  ಪೊಲೀಸ್ ಆಯುಕ್ತ ದಿಲೀಪ್ ಅವರನ್ನು ಅಮಾನತು ಮಾಡಬೇಕು. ಇಲ್ಲವಾದಲ್ಲಿ ಆಯುಕ್ತರ ವಿರುದ್ಧ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಮೂವರು ವಿದ್ಯಾರ್ಥಿಗಳ ಬಿಡುಗಡೆ ಹಿಂದೆ ಕೆಎಲ್ಇ ಆಡಳಿತ ಮಂಡಳಿ ಒತ್ತಡ ತಂದಿರುವ ಅನುಮಾನಗಳೂ ಇವೆ. ದೇಶ ದ್ರೋಹಿಗಳನ್ಬು ಬಚಾವ್ ಮಾಡಲು ಕೆಎಲ್ಇ ಸೊಸೈಟಿ ಪ್ರಯತ್ನ ಮಾಡಿದರೆ ಅದು ತಪ್ಪು. ದೇಶದ್ರೋಹಿಗಳಿಗೆ ಬೆಂಬಲಿಸುವುದು ಹೆತ್ತ ತಾಯಿಗೆ ದ್ರೋಹ ಬಗೆದಂತೆ. ದೇಶದ್ರೋಹಿಗಳನ್ನು ಎನ್ ಕೌಂಟರ್ ಮಾಡಬೇಕು. ಅವರು ಯಾವತ್ತು ಯಾವ ಕಾಲೇಜಿನಲ್ಲಿ ಓದದಂತೆ ಬ್ಲಾಕ್ ಮಾಡಬೇಕೆಂದರು.

ಮಕ್ಕಳ ಮೇಲೆ ದೇಶದ್ರೋಹ ತಪ್ಪು: ಇದೇ ವೇಳೆಯಲ್ಲಿ  ಬೀದರ್ ಶಾಹಿನ್  ಶಾಲಾ ವಿದ್ಯಾರ್ಥಿಗಳ ಮೇಲೆ ದೇಶದ್ರೋಹಿ ಪ್ರಕರಣ ದಾಖಲಿಸಿದ್ದು ಸರಿಯಲ್ಲ ಎಂದು ಮುತಾಲಿಕ್ ಹೇಳಿದರು.ಶಾಲೆಯಲ್ಲಿ ನಡೆದ ಘಟನೆ ಬಗ್ಗೆ ಮೊದಲು ಶಿಕ್ಷಣ ಇಲಾಖೆಯ ಡಿಡಿಪಿಐ ಆಡಳಿತ ಮಂಡಳಿಗೆ ನೋಟಿಸ್ ನೀಡಬೇಕಿತ್ತು.‌ ನೋಟಿಸ್ ನೀಡಿದ ನಂತರ ಶಾಲೆಯಿಂದ ಉತ್ತರ ಪಡೆಯಬೇಕಿತ್ತು. ಆದರೆ, ನೇರವಾಗಿ ವಿದ್ಯಾರ್ಥಿಗಳು ಮತ್ತು ಪಾಲಕರ ಮೇಲೆ ದೇಶದ್ರೋಹಿ ಕೇಸ್ ಹಾಕಿರುವ ಪೊಲೀಸರು ಕ್ರಮ ತಪ್ಪು ಎಂದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಲಾಕ್ ಡೌನ್ ಜೊತೆ ನೋ ಮ್ಯಾನ್ ಝೋನ್

ಲಾಕ್ ಡೌನ್ ಜೊತೆ ನೋ ಮ್ಯಾನ್ ಝೋನ್: ಮಂಗನ ಕಾಯಿಲೆ ತಡೆಗೆ ಮಲೆನಾಡಿನಲ್ಲಿ ಕ್ರಮ

ಚೀನಾದಿಂದ ಹರಡಿದ Covidಗೆ ಜಾಗತಿಕವಾಗಿ ಎಷ್ಟು ಲಕ್ಷ ಕೋಟಿ ನಷ್ಟ,ನಿರುದ್ಯೋಗ ಭೀತಿ; ಮುಂದೇನು

ಚೀನಾದಿಂದ ಹರಡಿದ Covidಗೆ ಜಾಗತಿಕವಾಗಿ ಎಷ್ಟು ಲಕ್ಷ ಕೋಟಿ ನಷ್ಟ,ನಿರುದ್ಯೋಗ ಭೀತಿ; ಮುಂದೇನು?

ಬೀದಿ ನಾಯಿಗೆ ತುತ್ತು ಹಾಕಿದ ಕ್ರಿಕೆಟಿಗ ಶೆಲ್ಡನ್ ಜಾಕ್ಸನ್‌

ಬೀದಿ ನಾಯಿಗೆ ತುತ್ತು ಹಾಕಿದ ಕ್ರಿಕೆಟಿಗ ಶೆಲ್ಡನ್ ಜಾಕ್ಸನ್‌

ಕೊಂಗಂಡಿ ಬಾಲಕಿ ಸಾವು: ಕೋವಿಡ್-19 ಸೋಂಕಿನಿಂದ ಸಾವನ್ನಪ್ಪಿಲ್ಲ ಎಂದು ವರದಿ

ಕೊಂಗಂಡಿ ಬಾಲಕಿ ಸಾವು: ಕೋವಿಡ್-19 ಸೋಂಕಿನಿಂದ ಸಾವನ್ನಪ್ಪಿಲ್ಲ ಎಂದು ವರದಿ

ಲಾಕ್‌ಡೌನ್‌ ಅಸ್ತ್ರ ತೋರಿಸಿಕೊಟ್ಟ ಚೀನ

ಲಾಕ್‌ಡೌನ್‌ ಅಸ್ತ್ರ ತೋರಿಸಿಕೊಟ್ಟ ಚೀನ

ಕೋವಿಡ್-19 ಸೋಂಕು ತಾಗಿದ್ದ ಗದಗದ 80ರ ವೃದ್ಧೆ ಸಾವು; ಜಿಲ್ಲೆಯಲ್ಲಿ ಹೆಚ್ಚಿದ ಆತಂಕ

ಕೋವಿಡ್-19 ಸೋಂಕು ತಾಗಿದ್ದ ಗದಗದ 80ರ ವೃದ್ಧೆ ಸಾವು; ಜಿಲ್ಲೆಯಲ್ಲಿ ಹೆಚ್ಚಿದ ಆತಂಕ

america-covid19

ಅಮೆರಿಕಾದಲ್ಲಿ ಕೋವಿಡ್-19 ಅಟ್ಟಹಾಸ: 24 ಗಂಟೆಗಳ ಅವಧಿಯಲ್ಲಿ ಸುಮಾರು 2,000 ಜನ ಬಲಿ !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

09-April-2

ಆರೋಗ್ಯಕಿಂತ ದೊಡ್ಡ ಸಂಪತ್ತು ಬೇರೊಂದಿಲ್ಲ : ಅನುಪಾ

09-April-1

ಗುಡುಗು ಸಹಿತ ಮಳೆ: ನೆಲಕಚ್ಚಿದ ಭತ್ತದ ಬೆಳೆ

ಕಲಬುರಗಿಯಲ್ಲಿ ಕೋವಿಡ್-19ಗೆ ಎರಡನೇ ಬಲಿ: ಮತ್ತೊಂದು ಹೊಸ ಪ್ರಕರಣವೂ ಪತ್ತೆ!

ಕಲಬುರಗಿಯಲ್ಲಿ ಕೋವಿಡ್-19ಗೆ ಎರಡನೇ ಬಲಿ: ಮತ್ತೊಂದು ಹೊಸ ಪ್ರಕರಣವೂ ಪತ್ತೆ!

08-April-2

ಅಗತ್ಯವಸ್ತು ಸರಬರಾಜಿಗೆ ಅಡ್ಡಿ ಮಾಡುವಂತಿಲ್ಲ

08-April-1

ನಾಲ್ವರ ವರದಿ ನೆಗೆಟಿವ್‌: ನಿಟ್ಟುಸಿರು ಬಿಟ್ಟ ವಾಡಿ ಜನತೆ

MUST WATCH

udayavani youtube

Coronavirus Lockdown : ಮಟ್ಟುಗುಳ್ಳ ಮಂದಗತಿಯ ಮಾರುಕಟ್ಟೆ Saddens Muttugulla Growers

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

ಹೊಸ ಸೇರ್ಪಡೆ

bng-tdy-1

ನೂರಾರು ಅನಿವಾಸಿಗಳ ವಿಳಾಸವೇ ನಾಪತ್ತೆ

ಕಾಸರಗೋಡಿನ ಇಬ್ಬರು ರೋಗಿಗಳು ಮಂಗಳೂರಿಗೆ

ಕಾಸರಗೋಡಿನ ಇಬ್ಬರು ರೋಗಿಗಳು ಮಂಗಳೂರಿಗೆ

ಲಾಕ್ ಡೌನ್ ಜೊತೆ ನೋ ಮ್ಯಾನ್ ಝೋನ್

ಲಾಕ್ ಡೌನ್ ಜೊತೆ ನೋ ಮ್ಯಾನ್ ಝೋನ್: ಮಂಗನ ಕಾಯಿಲೆ ತಡೆಗೆ ಮಲೆನಾಡಿನಲ್ಲಿ ಕ್ರಮ

09-April-6

ಬೈಕ್‌ ಸವಾರರಿಗೆ ಬಸ್ಕಿ ಸಜೆ

ಅದಾನಿ ಫೌಂಡೇಶನ್‌ನಿಂದ ಪ್ರಧಾನಿ ನಿಧಿಗೆ 100 ಕೋ.ರೂ.

ಅದಾನಿ ಫೌಂಡೇಶನ್‌ನಿಂದ ಪ್ರಧಾನಿ ನಿಧಿಗೆ 100 ಕೋ.ರೂ.