ಜನ್ಮದಿನದಂದೇ ಶರಣಪ್ರಕಾಶ ನಾಮಪತ್ರ ಸಲ್ಲಿಕೆ

Team Udayavani, Apr 21, 2018, 3:04 PM IST

g1-janma-dina.jpg

ಸೇಡಂ: ಸಚಿವ ಡಾ| ಶರಣಪ್ರಕಾಶ ಪಾಟೀಲ ಶುಕ್ರವಾರ ಕಾಂಗ್ರೇಸ್‌ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಶ್ರೀ ಕೊತ್ತಲ ಬಸವೇಶ್ವರ  ದೇವಾಲಯಕ್ಕೆ ಆಗಮಿಸಿದ ಶರಣಪ್ರಕಾಶ ಮೊದಲಿಗೆ ದೇವರ ದರ್ಶನ ಪಡೆದರು. ನಂತರ ತೆರೆದ ವಾಹನದಲ್ಲಿ ತಮ್ಮ ಸಾವಿರಾರು ಬೆಂಬಲಿಗರೊಂದಿಗೆ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಚುನಾವಣಾಧಿಕಾರಿ ಡಾ| ಸುಶೀಲಾ ಅವರಿಗೆ ನಾಮಪತ್ರ ಸಲ್ಲಿಸಿದರು. 

ಜನ್ಮದಿನ: ಏ.20ರಂದು ಸಚಿವ ಡಾ| ಶರಣಪ್ರಕಾಶ ಪಾಟೀಲ ಅವರ ಹುಟ್ಟು ದಿನ. ಅಂದೇ ನಾಮಪತ್ರ ಸಲ್ಲಿಸಿದ ಅವರಿಗೆ ದಾರಿಯುದ್ದಕ್ಕೂ ಶುಭಾಷಯಗಳ  ಮಹಾಪೂರ ಹರಿದುಬಂದಿತ್ತು. ಮುಕ್ರಂಖಾನ್‌ ಅವರು ಸಹಾಯಕ ಆಯುಕ್ತರ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸುವಾಗ ಭಾಗಿಯಾದರು.

ಬಸವರಾಜ ಪಾಟೀಲ ಊಡಗಿ, ಬ್ಲಾಕ್‌ ಕಾಂಗ್ರೇಸ್‌ ಅಧ್ಯಕ್ಷ ನಾಗೇಶ್ವರರಾವ್‌ ಮಾಲಿಪಾಟೀಲ, ಕಾಡಾ ಅಧ್ಯಕ್ಷ ಮಹಾಂತಪ್ಪ  ಸಂಗಾವಿ, ಧೂಳಪ್ಪ ದೊಡ್ಡಮನಿ, ಕರೆಪ್ಪ ಪಿಲ್ಲಿ, ಸುದರ್ಶನರೆಡ್ಡಿ ಪಾಟೀಲ, ಶ್ರೀನಿವಾಸ ಪ್ಯಾಟಿ, ಹಾಜಿ ನಾಡೇಪಲ್ಲಿ, ನಜಿಮೋದ್ದಿನ್‌, ಜಗನ್ನಾಥ ಪಾಟೀಲ,

ರಾಜಶೇಖರ ಪುರಾಣಿಕ, ಬಸಮ್ಮ ಪಾಟೀಲ, ಸುಭಾಶ ಮಹಾಡಿಕ, ಈರಪ್ಪ ಗುಂಡಗುರ್ತಿ, ಶಿವರುದ್ರಪ್ಪ ಕೊಳಕೂರ, ಸತೀಶ ಪೂಜಾರಿ, ರಾಜು ಹಡಪದ, ಸಂತೊಷ ತಳವಾರ, ಅನಂತಯ್ಯ ಮುಸ್ತಾಜರ, ಜಗದೀಶ ಯಾಲಕ್ಕಿ ಇನ್ನಿತರರು ಈ ಸಂದರ್ಭದಲ್ಲಿದ್ದರು.

ಟಾಪ್ ನ್ಯೂಸ್

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

1-BP

BJP vs BJP; ವಿಜಯೇಂದ್ರ ವಿರುದ್ಧ ಕಿಡಿ ಕಾರಿದ ಹರಿಹರ ಶಾಸಕ ಬಿ.ಪಿ.ಹರೀಶ್

Mamatha

West Bengal: ಬಾಂಗ್ಲಾ ಜೊತೆ ನೀರು ಹಂಚಿಕೆ ಮಾತುಕತೆಗೆ ಸಿಎಂ ಮಮತಾ ಆಕ್ಷೇಪ

Rabkavi-Banhatti; ಉದ್ಘಾಟನೆಗೆ ಕಾಯುತ್ತಿರುವ ಬಸ್ ನಿಲ್ದಾಣ: ಪ್ರಯಾಣಿಕರ ಪರದಾಟ

Rabkavi-Banhatti; ಉದ್ಘಾಟನೆಗೆ ಕಾಯುತ್ತಿರುವ ಬಸ್ ನಿಲ್ದಾಣ: ಪ್ರಯಾಣಿಕರ ಪರದಾಟ

1-dd

Tulu Nadu ದೈವ ದೇವರ ಹೆಸರಿನಲ್ಲಿ ಬ್ರಿಜೇಶ್ ಚೌಟ ಪ್ರಮಾಣ ವಚನ ಸ್ವೀಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chirathe

Chittapura: ಮೇಯಲು ತೆರಳಿದ್ದ ಹೋರಿ ಮೇಲೆ ಚಿರತೆ ದಾಳಿ

Revenue Minister Byre Gowda’s progress review meeting at Kalaburagi

Kalaburagi: ಕಂದಾಯ ಸಚಿವ ಕೃಷ್ಣ ಬೈರೇಗೌಡ ಪ್ರಗತಿ ಪರಿಶೀಲನಾ ಸಭೆ

Bomb threat to Kalaburagi Airport: flight cancelled

Bomb threat; ಕಲಬುರಗಿ ವಿಮಾನ ನಿಲ್ದಾಣಕ್ಕೆ‌ ಬಾಂಬ್ ಬೆದರಿಕೆ: ವಿಮಾನಯಾನ ರದ್ದು

Chittapur ಕಾಡು ಹಂದಿ ಬೇಟೆ: ಇಬ್ಬರ ಬಂಧನ

Chittapur ಕಾಡು ಹಂದಿ ಬೇಟೆ: ಇಬ್ಬರ ಬಂಧನ

Kalaburagi; ಸೂರಜ್ ಪ್ರಕರಣ ವಿಚಿತ್ರ, ವಿಕೃತ, ಅಸಹ್ಯವಾದದ್ದು: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಸೂರಜ್ ಪ್ರಕರಣ ವಿಚಿತ್ರ, ವಿಕೃತ, ಅಸಹ್ಯವಾದದ್ದು: ಸಚಿವ ಪ್ರಿಯಾಂಕ್ ಖರ್ಗೆ

MUST WATCH

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

ಹೊಸ ಸೇರ್ಪಡೆ

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

1–ncxcx.

Bantwal; ಧಾರ್ಮಿಕ ಕೇಂದ್ರಗಳು, ಶಿಶುಮಂದಿರದಿಂದ ಸಾವಿರಾರು ರೂ. ಕಳವು

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

1-BP

BJP vs BJP; ವಿಜಯೇಂದ್ರ ವಿರುದ್ಧ ಕಿಡಿ ಕಾರಿದ ಹರಿಹರ ಶಾಸಕ ಬಿ.ಪಿ.ಹರೀಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.