ಮೊಬೈಲ್ ಬಿಟ್ಟು ಓದಿಕೋ ಎಂದಿದ್ದಕ್ಕೆ ಆತ್ಮಹತ್ಯೆ
Team Udayavani, Oct 10, 2018, 6:00 AM IST
ಕಲಬುರಗಿ: ಸದಾ ಮೊಬೈಲ್ ಆಟದಲ್ಲೇ ತಲ್ಲೀನವಾಗಿರುತ್ತಿಯ, ಓದುವ ಕಡೆ ಲಕ್ಷವೇ ಇಲ್ಲ ಎಂದು 12 ವರ್ಷದ ಬಾಲಕನೊಬ್ಬನಿಗೆ ಪಾಲಕರು ಬುದ್ಧಿವಾದ ಹೇಳಿದ್ದಕ್ಕೆ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಮಹಾಲಕ್ಷ್ಮೀ ಲೇ ಔಟ್ದಲ್ಲಿ ನಡೆದಿದೆ. ಸಮರ್ಥ ಸೂರಜ್ ಪಾಲನಕರ್ (12) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಸೆಂಟ್ ಮೇರಿ ಶಾಲೆಯಲ್ಲಿ ಏಳನೇ ತರಗತಿಯಲ್ಲಿ ಓದುತ್ತಿದ್ದ ಸಮರ್ಥ ಅತ್ಯಂತ ಕ್ರಿಯಾಶೀಲನಾಗಿದ್ದ. ಆದರೆ ಮೊಬೈಲ್ ಗೀಳಿಗೆ ಅಂಟಿಕೊಂಡಿದ್ದ. ಎಂದಿನಂತೆ ಸೋಮವಾರ ಸಂಜೆ ಪಾಲಕರು ಬುದಿಟಛಿವಾದ ಹೇಳಿದ್ದಕ್ಕೆ ಮನೆಯಲ್ಲಿ
ರುವ ಮತ್ತೂಂದು ಕೋಣೆಗೆ ಹೋಗಿ ಫ್ಯಾನ್ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಾಲಕ ಬ್ಲೂವೆಲ್ ಗೇಮ್ನಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನುವ ವದಂತಿ ಹಬ್ಬಿತ್ತು. ಆದರೆ ಇದನ್ನು ಮನೆಯವರು, ಎಎಸ್ಪಿ ಲೋಕೇಶ ಜಗಲಸಾರ್ ಅಲ್ಲಗಳೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ