ಬಿಜೆಪಿ ಬಂದರೆ ಮಾಲಿಕಯ್ಯ ಮಂತ್ರಿ

Team Udayavani, Apr 21, 2018, 3:04 PM IST

g4-bjp.jpg

ಕಲಬುರಗಿ: ಮಾಜಿ ಶಾಸಕ ಮಾಲಿಕಯ್ಯ ಗುತ್ತೇದಾರ ಪಕ್ಷಕ್ಕೆ ಆಗಮಿಸಿದ್ದರಿಂದ ಆನೆಬಲ ಬಂದಂತಾಗಿದೆ. ಅವರು ಬಿಜೆಪಿಗೆ ಬರುವುದಾಗಿ ವರ್ಷದ  ಮೊದಲೇ ಹೇಳಿದ್ದರು. ಮಧ್ಯಂತರ ಚುನಾವಣೆ ಮಾಡಿ ಜನರಿಗೆ ಹೊರೆ ಮಾಡುವುದು ಬೇಡ ಎಂದು ನಾನೇ ಹೇಳಿದ್ದೆ. 

ಹೀಗಾಗಿ ಈಗ ಪಕ್ಷಕ್ಕೆ  ಸೇರ್ಪಡೆಗೊಂಡು ಅಭ್ಯರ್ಥಿಯಾಗಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅ ಧಿಕಾರಕ್ಕೆ ಬರುತ್ತದೆ. ನಾನು ಮುಖ್ಯಮಂತ್ರಿಯಾಗುತ್ತೇನೆ. ನನ್ನ ಮೊದಲ ಸಂಪುಟದಲ್ಲಿ  ಮಾಲಿಕಯ್ಯ ಗುತ್ತೇದಾರ ಮಂತ್ರಿಯಾಗಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. 

ಪಟ್ಟಣದ ಜಾಗಿರದಾರ ಕ್ರೀಡಾಂಗಣದಲ್ಲಿ ನಡೆದ ಬಿಜೆಪಿ ಬೃಹತ್‌ ಸಮಾವೇಶದಲ್ಲಿ ಮಾತನಾಡಿದ ಅವರು, ಮಾಲಿಕಯ್ಯ ಗುತ್ತೇದಾರ ಪಕ್ಷಕ್ಕೆ ಬರುವ ವಿಚಾರ  ಎಂ.ವೈ. ಪಾಟೀಲ್‌ ಅವರಿಗೂ ತಿಳಿದಿತ್ತು. ಮೂರು ಬಾರಿ ಸೋತರೂ ಹಿರಿಯರು ಎನ್ನುವ ಕಾರಣಕ್ಕೆ ಎಂ.ವೈ. ಪಾಟೀಲ್‌ ಅವರಿಗೆ ಗೌರವ ನೀಡಿ,  ಸ್ಥಾನಮಾನ ನೀಡುವುದಾಗಿ ತಿಳಿಸಿದ್ದೆವು. 

ಆದರೆ ಅವರು ಮಾಲಿಕಯ್ಯ ಗುತ್ತೇದಾರ ಆಗಮನವಾಗುತ್ತಿದ್ದಂತೆ ಪಕ್ಷ ತೊರೆದು ತಮ್ಮ ಕಾಲಿನ ಮೇಲೆ ತಾವೇ  ಕಲ್ಲು ಹಾಕಿಕೊಂಡಿದ್ದಾರೆ ಎಂದು ಹೇಳಿದರು. ಮಾಜಿ ಶಾಸಕ ಮಾಲಿಕಯ್ಯ ಗುತ್ತೇದಾರ ಮಾತನಾಡಿ, ಮನೆಯಲ್ಲೇ ಜಗಳ ಹಚ್ಚುವ ಕುತಂತ್ರಿಗಳು  ಕಾಂಗ್ರೆಸ್ಸಿಗರು.

ನನ್ನ ಸಹೋದರರ ಮನ ಕೆಡಿಸುವ ಪ್ರಯತ್ನ ಮಾಡಿದ್ದರು. ಆದರೆ ನಾವು ಜೇನಿನ ಗೂಡಿನಂತೆ ಸದಾ ಒಂದಾಗಿದ್ದೇವೆ. ಸ್ವಾರ್ಥ  ರಾಜಕಾರಣ, ಪುತ್ರ ವ್ಯಾಮೋಹ, ಹಿಂದುಳಿದ ವರ್ಗಕ್ಕೆ ಅನ್ಯಾಯ ಹೀಗೆ ಅನೇಕ ಕಾರಣಗಳಿಂದ ಕಾಂಗ್ರೆಸ್‌ ಪಕ್ಷ ತ್ಯಜಿಸಿದ್ದೇನೆ. ಈ ಬಾರಿ ಹೈಕ ಭಾಗ  ಕಾಂಗ್ರೆಸ್‌ ಮುಕ್ತವಾಗುವುದು ನಿಶ್ಚಿತ ಎಂದರು. 

ಮುಖಂಡ ಬಿ.ಜಿ. ಪುಟ್ಟಸ್ವಾಮಿ, ರಾಜಕುಮಾರ ಪಾಟೀಲ್‌ ತೆಲ್ಕೂರ, ದೊಡ್ಡಪ್ಪಗೌಡ ಪಾಟೀಲ, ಅವ್ವಣ್ಣ  ಮ್ಯಾಕೇರಿ, ಅಶೋಕ ಬಗಲಿ, ಮಲ್ಲಿಕಾರ್ಜುನ ನಿಂಗದಳ್ಳಿ, ಶೈಲೇಶ ಗುಣಾರಿ, ಶೋಭಾ ಬಾಣಿ, ಬಸವರಾಜ ಸಪ್ಪನಗೋಳ, ರಮೇಶ ನೀಲಗಾರ, ಚಂದಮ್ಮ  ಪಾಟೀಲ್‌, ಡಾ| ಜ್ಯೋತಿ, ವಿಶ್ವನಾಥ ರೇವೂರ, ನಿತೀನ್‌ ಗುತ್ತೇದಾರ, ಬಿ.ವೈ. ಪಾಟೀಲ್‌, ಶಿವಪುತ್ರಪ್ಪ ಕರೂರ, ರಾಜಶೇಖರ ಹಿರೇಮಠ, ಪಾಶಾ ಮಣೂರ, ಶ್ರೀಶೈಲ ಬಳೂರ್ಗಿ ಇದ್ದರು.

ಟಾಪ್ ನ್ಯೂಸ್

9 ಕೋಟಿ ರೈತರಿಗೆ 20 ಸಹಸ್ರ ಕೋ.ರೂ. ಬಿಡುಗಡೆ ಮಾಡಿದ ಪ್ರಧಾನಿ ಮೋದಿ

9 ಕೋಟಿ ರೈತರಿಗೆ 20 ಸಹಸ್ರ ಕೋ.ರೂ. ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ವಿಧಾನಸೌಧ ಹರಾಜು ಹಾಕಿದರೂ ಅಚ್ಚರಿ ಇಲ್ಲ: ಅಶೋಕ್‌ ಕಿಡಿ

ವಿಧಾನಸೌಧ ಹರಾಜು ಹಾಕಿದರೂ ಅಚ್ಚರಿ ಇಲ್ಲ: ಅಶೋಕ್‌ ಕಿಡಿ

Renukaswamy ಪತ್ನಿಗೆ ನೌಕರಿ ಸಂಬಂಧ ಸಿಎಂ ಜತೆ ಚರ್ಚೆ: ಪರಮೇಶ್ವರ್‌

Renukaswamy ಪತ್ನಿಗೆ ನೌಕರಿ ಸಂಬಂಧ ಸಿಎಂ ಜತೆ ಚರ್ಚೆ: ಪರಮೇಶ್ವರ್‌

CM Siddaramaiah ಅನಗತ್ಯವಾಗಿ ಹಾಸಿಗೆ, ಬೆಡ್‌ಶೀಟ್‌ ಖರೀದಿಸಿದರೆ ಸಹಿಸುವುದಿಲ್ಲ

CM Siddaramaiah ಅನಗತ್ಯವಾಗಿ ಹಾಸಿಗೆ, ಬೆಡ್‌ಶೀಟ್‌ ಖರೀದಿಸಿದರೆ ಸಹಿಸುವುದಿಲ್ಲ

Jagadish Shettar ಸ್ಥಾನಕ್ಕೆ ಜು. 12ಕ್ಕೆ ಚುನಾವಣೆ

Jagadish Shettar ಸ್ಥಾನಕ್ಕೆ ಜು. 12ಕ್ಕೆ ಚುನಾವಣೆ

Prajwal Revanna Case ಅಪಹರಣ ಪ್ರಕರಣ: ಭವಾನಿಗೆ ನಿರೀಕ್ಷಣ ಜಾಮೀನು

Prajwal Revanna Case ಅಪಹರಣ ಪ್ರಕರಣ: ಭವಾನಿಗೆ ನಿರೀಕ್ಷಣ ಜಾಮೀನು

ಉದಯವಾಣಿ ಸಂಕೀರ್ಣಕ್ಕೆ ಸೌರಶಕ್ತಿಯ ಬಲಉದಯವಾಣಿ ಸಂಕೀರ್ಣಕ್ಕೆ ಸೌರಶಕ್ತಿಯ ಬಲ

ಉದಯವಾಣಿ ಸಂಕೀರ್ಣಕ್ಕೆ ಸೌರಶಕ್ತಿಯ ಬಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Veerashaiva-Lingayat separate religion recognition protest back to fore: Eshwar Khandre

ವೀರಶೈವ- ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆ ಹೋರಾಟ ಮತ್ತೆ ಮುನ್ನೆಲೆಗೆ: ಖಂಡ್ರೆ

371ಜೆ ಕಲಂ ಅನುಷ್ಠಾನಕ್ಕೆ ಸಚಿವಾಲಯ ಆರಂಭಿಸಲು‌ ಪ್ರಾಮಾಣಿಕ ಪ್ರಯತ್ನ: ಸಚಿವ ಖಂಡ್ರೆ

371ಜೆ ಕಲಂ ಅನುಷ್ಠಾನಕ್ಕೆ ಸಚಿವಾಲಯ ಆರಂಭಿಸಲು‌ ಪ್ರಾಮಾಣಿಕ ಪ್ರಯತ್ನ: ಸಚಿವ ಖಂಡ್ರೆ

Kalaburagi; ತೈಲ ಬೆಲೆ‌ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ

Kalaburagi; ತೈಲ ಬೆಲೆ‌ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ

Alanda; ಕುವೈತ್ ಅಗ್ನಿ ದುರಂತದಲ್ಲಿ ಮೃತ ವ್ಯಕ್ತಿಯ ಶವ ಸ್ವಗ್ರಾಮಕ್ಕೆ ಆಗಮನ: ಅಂತ್ಯಕ್ರಿಯೆ

Alanda; ಕುವೈತ್ ಅಗ್ನಿ ದುರಂತದಲ್ಲಿ ಮೃತ ವ್ಯಕ್ತಿಯ ಶವ ಸ್ವಗ್ರಾಮಕ್ಕೆ ಆಗಮನ: ಅಂತ್ಯಕ್ರಿಯೆ

4-chincholi

Chincholi ತಾಲೂಕಿನಾದ್ಯಂತ ಧಾರಾಕಾರ ಮಳೆ, ಜಲಾಶಯದಲ್ಲಿ ನೀರಿನ ಪ್ರಮಾಣ ಹೆಚ್ಚಳ

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

9 ಕೋಟಿ ರೈತರಿಗೆ 20 ಸಹಸ್ರ ಕೋ.ರೂ. ಬಿಡುಗಡೆ ಮಾಡಿದ ಪ್ರಧಾನಿ ಮೋದಿ

9 ಕೋಟಿ ರೈತರಿಗೆ 20 ಸಹಸ್ರ ಕೋ.ರೂ. ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ವಿಧಾನಸೌಧ ಹರಾಜು ಹಾಕಿದರೂ ಅಚ್ಚರಿ ಇಲ್ಲ: ಅಶೋಕ್‌ ಕಿಡಿ

ವಿಧಾನಸೌಧ ಹರಾಜು ಹಾಕಿದರೂ ಅಚ್ಚರಿ ಇಲ್ಲ: ಅಶೋಕ್‌ ಕಿಡಿ

Renukaswamy ಪತ್ನಿಗೆ ನೌಕರಿ ಸಂಬಂಧ ಸಿಎಂ ಜತೆ ಚರ್ಚೆ: ಪರಮೇಶ್ವರ್‌

Renukaswamy ಪತ್ನಿಗೆ ನೌಕರಿ ಸಂಬಂಧ ಸಿಎಂ ಜತೆ ಚರ್ಚೆ: ಪರಮೇಶ್ವರ್‌

CM Siddaramaiah ಅನಗತ್ಯವಾಗಿ ಹಾಸಿಗೆ, ಬೆಡ್‌ಶೀಟ್‌ ಖರೀದಿಸಿದರೆ ಸಹಿಸುವುದಿಲ್ಲ

CM Siddaramaiah ಅನಗತ್ಯವಾಗಿ ಹಾಸಿಗೆ, ಬೆಡ್‌ಶೀಟ್‌ ಖರೀದಿಸಿದರೆ ಸಹಿಸುವುದಿಲ್ಲ

Jagadish Shettar ಸ್ಥಾನಕ್ಕೆ ಜು. 12ಕ್ಕೆ ಚುನಾವಣೆ

Jagadish Shettar ಸ್ಥಾನಕ್ಕೆ ಜು. 12ಕ್ಕೆ ಚುನಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.