ಬಿಜೆಪಿ ಅಧಿಕಾರಕ್ಕೆ ತರಲು ಶ್ರಮಿಸಿ


Team Udayavani, Jul 7, 2017, 3:16 PM IST

GUB-1.jpg

ಜೇವರ್ಗಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಾಧನೆಗಳನ್ನು ಪ್ರತಿಯೊಬ್ಬ ವ್ಯಕ್ತಿಗೂ ಮುಟ್ಟಿಸುವ ಕೆಲಸವನ್ನು ಪಕ್ಷದ ಕಾರ್ಯಕರ್ತರು ಪ್ರಾಮಾಣಿಕವಾಗಿ ಮಾಡಬೇಕು ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜ ಯಂಕಂಚಿ ಕರೆ ನೀಡಿದರು.

ಪಟ್ಟಣದ ಶಾಂತನಗರದ ಹನುಮಾನ ದೇವಸ್ಥಾನದಲ್ಲಿ ಏರ್ಪಡಿಸಲಾಗಿದ್ದ ಬಿಜೆಪಿ ವಿಸ್ತಾರಕರ ಸಭೆಯಲ್ಲಿ ಅವರು ಮಾತನಾಡಿದರು.
ಪಟ್ಟಣದಲ್ಲಿರುವ ಎಲ್ಲ ಕುಟುಂಬಗಳಿಗೂ ಬಿಜೆಪಿ ಕಾರ್ಯಕರ್ತರು ಭೇಟಿಯಾಗಬೇಕು. ಕೇಂದ್ರ ಸರಕಾರದ ಸಾಧನೆಗಳು ಮತ್ತು
ರಾಜ್ಯ ಸರಕಾರದ ವೈಫಲ್ಯಗಳನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡಬೇಕು. ಮುಂಬರುವ ಚುನಾವಣೆಯಲ್ಲಿ ಬಿಜೆಪಿ
ಅಭ್ಯರ್ಥಿ ಗೆಲ್ಲಿಸಲು ಬೇಕಾದ ಸಿದ್ಧತೆಯನ್ನು ಈಗಲೇ ಆರಂಭಿಸಬೇಕು ಎಂದು ಕಾರ್ಯಕರ್ತರಿಗೆ ಸಲಹೆ ನೀಡಿದರು.

ತಾಲೂಕಿನ 253 ಬೂತ್‌ಗಳಲ್ಲಿ ಕಾರ್ಯಕರ್ತರು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ತಾಲೂಕಿನಲ್ಲಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಇಲ್ಲಿನ ಯುವಕರು ಆಡಳಿತ ಪಕ್ಷದ ಗಮನ ಸೆಳೆಯಬೇಕು. ರಾಜ್ಯ ಸರಕಾರದ ವಿರುದ್ಧ ಅನೇಕ ಹೋರಾಟಗಳನ್ನು ತಾಲೂಕಿನಲ್ಲಿ ರೂಪಿಸಬೇಕಾದ ಅವಶ್ಯಕತೆ ಇದೆ ಎಂದು ಹೇಳಿದರು. ಬಿಜೆಪಿ ಕಾರ್ಯಕರ್ತರು ಪಟ್ಟಣದ ಹಲವು ಬೂತ್‌ಗಳಿಗೆ ಭೇಟಿ ನೀಡಿ ಕೇಂದ್ರ ಸರಕಾರದ ಯೋಜನೆಗಳು ಮತ್ತು ಕಾರ್ಯಕ್ರಮಗಳ ಬಗ್ಗೆ ಜನರಿಗೆ ವಿವರಿಸಿದರು. 

ಮುಖಂಡರಾದ ರಮೇಶ ಬಾಬು ವಕೀಲ, ಪಪಂ ಮಾಜಿ ಅಧ್ಯಕ್ಷ ಷಣ್ಮುಖಪ್ಪ ಸಾಹು ಗೋಗಿ, ಶರಣಗೌಡ ಕುಳಗೇರಿ, ಸಂಗಣಗೌಡ ರದ್ದೇವಾಡಗಿ, ಬಸವರಾಜ ಹರಸೂರ, ಸಿದ್ದು ಕೆಇಬಿ, ಶರಣು ರಾಂಪುರ, ಅಮರ ಹಳ್ಳಿ, ಸಂತೋಷ ಮಲ್ಲಾಬಾದ,
ಅಂಬ್ರಿಶ್‌ ಶಖಾಪುರ, ರಾಜಶೇಖರ ಗೌನಳ್ಳಿ, ರಾಕೇಶ ಹರಸೂರ, ಭೀಮು ಹಳ್ಳಿ, ಶಿವಶರಣಪ್ಪ ಸಜ್ಜನಶೆಟ್ಟಿ, ಸೂರಪ್ಪ ನರಿಬೋಳ ಇದ್ದರು.

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.