ಹಾಲಿ-ಮಾಜಿ ತಿಕ್ಕಾಟದಲ್ಲಿ ಆಡಳಿತ ಕುಸಿತ

Team Udayavani, Mar 8, 2017, 3:12 PM IST

gul4.jpg

ಆಳಂದ: ಹಾಲಿ, ಮಾಜಿ ಶಾಸಕರ ಸ್ವಾರ್ಥ ಸಾಧನೆಯಿಂದಾಗಿ ತಾಲೂಕಿನಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು, ಬಡವರ, ನಿರ್ಗತಿಕರ, ರೈತರ ಸಮಸ್ಯೆಗಳನ್ನು ಗಾಳಿಗೆ ತೂರಲಾಗಿದೆ ಎಂದು ಜೆಡಿಎಸ್‌ ಮುಖಂಡ ಸೂರ್ಯಕಾಂತ ಕೊರಳ್ಳಿ ಆರೋಪಿಸಿದರು.

ಪಟ್ಟಣದ ತಾಪಂ ಕಚೇರಿ ಎದುರು ಕೊಡಲಂಗರಗಾ ಗ್ರಾಪಂ ವ್ಯಾಪ್ತಿಯ ಎಲೆನಾವದಗಿ ಗ್ರಾಮಸ್ಥರು ಗ್ರಾಪಂ ಅವ್ಯವಹಾರ ಖಂಡಿಸಿ ಸೋಮವಾರ ಪ್ರಾರಂಭಿಸಿದ ಅಹೋರಾತ್ರಿ ಸರಣಿ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ  ಮಂಗಳವಾರ ಭೇಟಿ ನೀಡಿ, ಸತ್ಯಾಗ್ರಹಕ್ಕೆ ಬೆಂಬಲಿಸಿ ಅವರು ಮಾತನಾಡಿದರು. 

ನಿಸ್ವಾರ್ಥ ಭಾವದಿಂದ ತಾಲೂಕಿನ ಅಭಿವೃದ್ಧಿಗೆ  ಮುಂದಾಗಬೇಕು. ಅಧಿಕಾರಿಗಳ ಅಭಿವೃದ್ಧಿ ಕಾರ್ಯಕ್ಕಾಗಿ ಅವರ ಮೇಲೆ ಹಿಡಿತವಿಡುವುದನ್ನು ಬಿಟ್ಟು ಸ್ವಕಾರ್ಯಗಳಿಗೆ ಹಿಡಿತ ಸಾಧಿಸುವಲ್ಲಿ  ಮಗ್ನವಾಗಿದ್ದಾರೆ. ಎಲ್ಲೆಡೆ ಗ್ರಾಪಂಗಳಲ್ಲಿ ಇವರಿಬ್ಬರ ಹಗ್ಗ ಜಗ್ಗಾಟದಿಂದಾಗಿ ಭ್ರಷ್ಟಾಚಾರ ತಾಂಡವಾಡುತ್ತಿದೆ.

ಹಣ ಲೂಟಿಯಾಗುತ್ತಿದೆ ಎನ್ನುವ ಆರೋಪ  ಕೇಳಿಬರುತ್ತಿದೆ. ಜಿಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾಧಿಕಾರಿಗಳು ಗಮನ ಹರಿಸಬೇಕು ಎಂದು ಆಗ್ರಹಿಸಿದರು. ಎಲೆನಾವದಿ ಗ್ರಾಮದ ನ್ಯಾಯಯುತ  ಬೇಡಿಕೆಗಳಿಗೆ ಮೇಲಾಧಿಕಾರಿಗಳು ಸ್ಪಂದಿಸದಿದ್ದರೆ ಪಕ್ಷದಿಂದ ಹೋರಾಟಕ್ಕೆ ಇಳಿಯಬೇಕಾಗುತ್ತದೆ. 

ಅವ್ಯವಹಾರವಾಗಿದ್ದರೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಹೇಳಿದರು. ನಂತರ ತಾಪಂ ಇಒ ಡಾ| ಸಂಜಯ ರಡ್ಡಿ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿ, ಲಿಖೀತ ಭರವಸೆ ಕೊಟ್ಟ ನಂತರ ಉಪವಾಸ ಸತ್ಯಾಗ್ರಹ ಕೈಬಿಡಲಾಯಿತು. 

ಕಿಸಾನಸಭಾ ಜಿಲ್ಲಾ ಅಧ್ಯಕ್ಷ ಮಲ್ಲಾ ಮುಲ್ಲಾ, ಪ್ರಕಾಶ ಮೂಲಭಾರತಿ, ಜಯ ಕರ್ನಾಟಕ ಸಂಘಟನೆ ತಾಲೂಕು ಬಸವರಾಜ ಎಸ್‌. ಕೊರಳ್ಳಿ, ನಮ್ಮ  ಕರುನಾಡ ಜಿಲ್ಲಾ ಅಧ್ಯಕ್ಷ ಗಂಗಾಧರ ಕುಂಬಾರ, ಗಜಾನಂದ ವಡಗಾಂವ, ಗುರು ಬಂಗರ ಮುಂತಾದವರು ಸತ್ಯಾಗ್ರಹಕ್ಕೆ ಬೆಂಬಲಿಸಿದರು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.