ಎಡೆ ಹೊಡೆಯುತ್ತಿದ್ದಾನೆ ರೈತ

Team Udayavani, Jul 5, 2018, 10:38 AM IST

gul-2.jpg

ಚಿಂಚೋಳಿ: ತಾಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ತೊಗರಿ,ಉದ್ದು, ಹೆಸರು, ಸೋಯಾ ಉತ್ತಮ ಫಸಲು ಬಂದಿದೆ. ಆದರೆ ಮಳೆ ಅಭಾವ ಮತ್ತು ತೇವಾಂಶ ಕೊರತೆ ಆತಂಕದಲ್ಲಿ ರೈತರು ತಮ್ಮ ಹೊಲದಲ್ಲಿ ಬೆಳೆದ ಬೆಳೆಗಳ ಮಧ್ಯೆ ಎಡೆ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾನೆ.

ತಾಲೂಕಿನ ಐನಾಪುರ, ಸುಲೇಪೇಟ, ಕೋಡ್ಲಿ, ಚಿಮ್ಮನಚೋಡ, ಚಿಂಚೋಳಿ ನಿಡಗುಂದಾ ಹೋಬಳಿಯಲ್ಲಿ ಬರುವ ಗ್ರಾಮಗಳಲ್ಲಿ ಮುಂಗಾರಿನ ಬೆಳೆಗಳು ಅಲ್ಪ ಮಳೆಯಿಂದಾಗಿ ಉತ್ತಮವಾಗಿ ಬೆಳೆದಿವೆ. ಈಗ ಒಂದು ವಾರದಿಂದ ಮಳೆ ಅಭಾವ ಉಂಟಾಗಿದ್ದರಿಂದ ಬೆಳೆಗಳು ಬಾಡದಂತೆ ಬೆಳೆಗಳ ಸಾಲಿನಲ್ಲಿ ತೇವಾಂಶ ಕಾಪಾಡಿಕೊಳ್ಳುವುದಕ್ಕಾಗಿ ರೈತರು ಬೆಳೆಗಳ ಸಾಲುಗಳ ಮಧ್ಯೆ ಎಡೆ ಹೊಡೆಯುತ್ತಿದ್ದಾರೆ.

ತಾಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ ಒಟ್ಟು 84,427 ಹೆಕ್ಟೇರ್‌ ಕ್ಷೇತ್ರದಲ್ಲಿ ಈಗಾಗಲೇ ಶೇ. 75ರಷ್ಟು ಬಿತ್ತನೆ ಕಾರ್ಯ ಪೂರ್ಣಗೊಂಡಿದೆ. ಆದರೆ ತೊಗರಿ ಬಿತ್ತನೆಗೆ ಜುಲೈ ತಿಂಗಳ ವರೆಗೆ ಅವಕಾಶವಿರುವುದರಿಂದ ರೈತರು ಹೆಚ್ಚು ತೊಗರಿ ಬಿತ್ತನೆಯಲ್ಲಿ ತೊಡಗಿದ್ದಾರೆ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಸ್‌.ಹೆಚ್‌. ಗಡಿಗಿಮನಿ ತಿಳಿಸಿದ್ದಾರೆ.

ಚಿಮ್ಮನಚೋಡ, ಹಸರಗುಂಡಗಿ, ಕನಕಪುರ, ಮಿರಿಯಾಣ, ಕೊಡಂಪಳ್ಳಿ, ಗಡಿಕೇಶ್ವಾರ, ಸುಲೇಪೇಟ, ಮೋಘಾ ಗ್ರಾಮಗಳ ಹೊಲಗಳಲ್ಲಿ ಎಡೆ ಹೊಡೆಯುವ ಕೆಲಸ ಭರದಿಂದ ನಡೆಯುತ್ತಿದೆ. ಆದರೆ ಸದ್ಯ ಮಳೆ ಅಗತ್ಯವಿದೆ ಎಂದು ರೈತರು ಹೇಳುತ್ತಾರೆ. 

Ad

ಟಾಪ್ ನ್ಯೂಸ್

2

Ravi Teja: ಟಾಲಿವುಡ್‌ ನಟ ರವಿತೇಜ ಕುಟುಂಬದಲ್ಲಿ ಶೋಕ; ತಂದೆ ರಾಜಗೋಪಾಲ್‌ ನಿಧನ  

1-aa-fouja

ಫೌಜಾ ಸಿಂಗ್ ಹಿಟ್ & ರನ್ ಕೇಸ್: ಎಸ್ ಯುವಿ ಚಾಲಕ ಅನಿವಾಸಿ ಭಾರತೀಯನ ಬಂಧನ

Kodimatha Swamij

Kodimatha Swamiji: ‘ಅರಸನ ಅರಮನೆಗೆ ಕಾರ್ಮೋಡ..’: ಕೋಡಿ ಮಠದ ಶ್ರೀಗಳ ಭವಿಷ್ಯ

1

Actor: ‘ಜೀವನ ತುಂಬಾನೇ ಸಣ್ಣದು..ʼ 34ರ ಯುವ ನಟನಿಗೆ ಹೃದಯಾಘಾತ

Feed stray dogs at home: Supreme Court

Stray Dogs: ಬೀದಿ ನಾಯಿಗೆ ಮನೆಯಲ್ಲೇ ಆಹಾರ ನೀಡಿ: ಸುಪ್ರೀಂ ಕೋರ್ಟ್

Mangaluru: ಅತ್ಯಾಚಾರ ಆರೋಪದಡಿ ಪೊಲೀಸ್ ಸಿಬ್ಬಂದಿ ಬಂಧನ

Mangaluru: ಅತ್ಯಾಚಾರ ಆರೋಪದಡಿ ಪೊಲೀಸ್ ಸಿಬ್ಬಂದಿ ಬಂಧನ

1-aa-aa-bll

Bollywood;ಮೊದಲ ಮಗುವಿನ ಸಂಭ್ರಮದಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ-ಕಿಯಾರಾ ಅಡ್ವಾಣಿ ದಂಪತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಅಕ್ಟೋಬರ್‌ದಲ್ಲಿ ಸಂಪುಟ ಪುನಾರಚನೆ… ಸಚಿವ ಸ್ಥಾನದ ವಿಶ್ವಾಸ; ಡಾ.ಅಜಯಸಿಂಗ್

ಅಕ್ಟೋಬರ್‌ದಲ್ಲಿ ಸಂಪುಟ ಪುನಾರಚನೆ… ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ: ಡಾ.ಅಜಯಸಿಂಗ್

Kalaburagi: ಹಾಡಹಗಲೇ ಜ್ಯವೆಲರಿ ಶಾಪ್ ಗೆ ನುಗ್ಗಿ ಗನ್‌ ತೋರಿಸಿ ದರೋಡೆ

Kalaburagi: ಹಾಡಹಗಲೇ ಜ್ಯವೆಲರಿ ಶಾಪ್ ಗೆ ನುಗ್ಗಿ ಗನ್‌ ತೋರಿಸಿ ದರೋಡೆ

Kalaburagi: ಹೃದಯಾಘಾತದಿಂದ ಕಾಲೇಜು ಉಪ ಪ್ರಾಂಶುಪಾಲ ಸಾವು

Kalaburagi: ಹೃದಯಾಘಾತದಿಂದ ಕಾಲೇಜು ಉಪ ಪ್ರಾಂಶುಪಾಲ ಸಾವು

Kalaburagi: ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

Kalaburagi: ರಸ್ತೆ ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರಕಾರ ಆದೇಶಕ್ಕೆ ಹೈಕೋರ್ಟ್‌ ತಡೆ

ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರಕಾರ ಆದೇಶಕ್ಕೆ ಹೈಕೋರ್ಟ್‌ ತಡೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

2

Ravi Teja: ಟಾಲಿವುಡ್‌ ನಟ ರವಿತೇಜ ಕುಟುಂಬದಲ್ಲಿ ಶೋಕ; ತಂದೆ ರಾಜಗೋಪಾಲ್‌ ನಿಧನ  

1-aa-fouja

ಫೌಜಾ ಸಿಂಗ್ ಹಿಟ್ & ರನ್ ಕೇಸ್: ಎಸ್ ಯುವಿ ಚಾಲಕ ಅನಿವಾಸಿ ಭಾರತೀಯನ ಬಂಧನ

Kodimatha Swamij

Kodimatha Swamiji: ‘ಅರಸನ ಅರಮನೆಗೆ ಕಾರ್ಮೋಡ..’: ಕೋಡಿ ಮಠದ ಶ್ರೀಗಳ ಭವಿಷ್ಯ

1

Actor: ‘ಜೀವನ ತುಂಬಾನೇ ಸಣ್ಣದು..ʼ 34ರ ಯುವ ನಟನಿಗೆ ಹೃದಯಾಘಾತ

Feed stray dogs at home: Supreme Court

Stray Dogs: ಬೀದಿ ನಾಯಿಗೆ ಮನೆಯಲ್ಲೇ ಆಹಾರ ನೀಡಿ: ಸುಪ್ರೀಂ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.