ಅಭಿವೃದ್ಧಿ ಕಾಮಗಾರಿಗಳಿಗೆ ಅಡಿಗಲ್ಲು


Team Udayavani, Aug 14, 2020, 12:58 PM IST

ಅಭಿವೃದ್ಧಿ ಕಾಮಗಾರಿಗಳಿಗೆ ಅಡಿಗಲ್ಲು

ಚಿಂಚೋಳಿ: ಜಿಲ್ಲೆಯ ಅತೀ ಹಿಂದುಳಿದಪ್ರದೇಶದ ಅಭಿವೃದ್ಧಿಗೆ ರಾಜಕೀಯ ಬೆರೆಸದೇ ಮಾರ್ಗದರ್ಶನ, ಸಲಹೆ, ಅಭಿಪ್ರಾಯ ನೀಡಿ ಸಹಕಾರ ನೀಡಬೇಕು. ನಮ್ಮ ಮೀಸಲು ಮತಕ್ಷೇತ್ರವು ಎಲ್ಲ ಕ್ಷೇತ್ರದಲ್ಲಿ ಅಭಿವೃದ್ಧಿಯಾಗಬೇಕೆಂಬುದು ನನ್ನಆಸೆ ಆಗಿದೆ ಎಂದು ಶಾಸಕ ಡಾ| ಅವಿನಾಶ ಜಾಧವ್‌ ಅಭಿಪ್ರಾಯ ವ್ಯಕ್ತಪಡಿಸಿದರು.

ಪಟ್ಟಣದ ಚಂದಾಪೂರ ಗಂಗೂನಾಯಕ ತಾಂಡಾದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ 38 ಲಕ್ಷ ರೂ. ಗಳ ವೆಚ್ಚದಲ್ಲಿ ನಿರ್ಮಿಸುವ 4 ಶಾಲೆ ಕೋಣೆ, ಮೆಂಟ ರಸ್ತೆ, ಒಳಚರಂಡಿ ಹಾಗೂ ಹೈಮಾಸ್ಟ್‌ ದೀಪ ಸೇರಿದಂತೆ ಒಟ್ಟು 2.02 ಕೋಟಿ ರೂ. ವಿವಿಧ ಅಭಿವೃದ್ಧಿ ಕಾಮಗಾರಿಗಳ ಅಡಿಗಲ್ಲು ಸಮಾರಂಭ ನೆರವೇರಿಸಿ ಅವರು ಮಾತನಾಡಿದರು.

ತಾಲೂಕಿನಲ್ಲಿ ಕುಂಚಾವರಂ, ಚಿಂಚೋಳಿ, ಚಂದನಕೇರಾ, ಚಂದಾಪುರ ನಗರ ಸೇರಿದಂತೆ ಅನೇಕ ರಾಜ್ಯ ಹೆದ್ದಾರಿ ರಸ್ತೆಡಾಂಬರೀಕರಣ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಚಂದಾಪುರ ನಗರದಲ್ಲಿ ಶಾಲೆ ಕಟ್ಟಡಗಳು ಮತ್ತು 3.25 ಕೋಟಿ ರೂ.ಗಳಲ್ಲಿ ಸರಕಾರಿಬಾಲಕರ ವಸತಿ ನಿಲಯ ಕಟ್ಟಡ ಮಂಜೂರಿಗೊಳಿಸಲಾಗಿದೆ.

ಕುಂಚಾವರಂ ಗಡಿಭಾಗದ ವೆಂಕಟಾಪುರ, ಶಾದೀಪೂರ, ಶಿವರಾಮರೆಡ್ಡಿ, ಶಿವರೆಡ್ಡಿಪಳ್ಳಿ, ಲಚಮಾಸಾಗರ, ಅಂತಾವರಂ ಗ್ರಾಮಗಳಲ್ಲಿ ಸಿಮೆಂಟ್‌ ರಸ್ತೆ, ಒಳಚರಂಡಿ ಮತ್ತು ಸಣ್ಣ ಸೇತುವೆ ಕಾಮಗಾರಿಗಳನ್ನು ಪೂರ್ಣಗೊಳಿಸಿ ಅಭಿವೃದ್ಧಿಪಡಿಸಲಾಗಿದೆ ಎಂದರು.

ಆದರ್ಶ ಕಾಂಪೌಂಡ್‌ ಗೋಡೆ ನಿರ್ಮಾಣಕ್ಕೆ 60 ಲಕ್ಷ ರೂ., ಕೋವಿಡ್‌ ಆಸ್ಪತ್ರೆ ಕಟ್ಟಡಕ್ಕೆ 55 ಲಕ್ಷ ರೂ., ಮದೀನ ಮಸೀದ ಕಟ್ಟಡಕ್ಕೆ 7.50 ಲಕ್ಷ ರೂ. ಮತ್ತು ಸಿಮೆಂಟ್‌ ರಸ್ತೆ, ಒಳಚರಂಡಿ ನಿರ್ಮಾಣಕ್ಕಾಗಿ 12.70 ಲಕ್ಷ ರೂ. ನೀಡಲಾಗಿದೆ. ಅಭಿವೃದ್ಧಿಗೆ ಸಹಕಾರ ಸಲಹೆ ಮಾರ್ಗದರ್ಶನ ನೀಡಬೇಕೆಂದು ತಿಳಿಸಿದರು.

ತಾಪಂ ಅಧಿಕಾರಿ ಅನೀಲಕುಮಾರರಾಠೊಡ್‌, ಇಇ ಕೃಷ್ಣ ಅಗ್ನಿಹೋತ್ತಿ, ಎಇಇ ಗುರುರಾಜ ಜೋಶಿ, ತಾಪಂ ಅಧ್ಯಕ್ಷೆ ರೇಣುಕಾ ಚವ್ಹಾಣ, ಸದಸ್ಯರಾದ ಭೀಮರಾವ ರಾಠೊಡ್‌, ರಾಜೂ ಪವಾರ, ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಜಗದೀಶಸಿಂಗ ಠಾಕೂರ, ಶಿವಕುಮಾರ ಪೋಚಾಲಿ, ಶ್ರೀಕಾಂತ ಜಾಬಶೆಟ್ಟಿ, ಅಶೋಕ ಚವ್ಹಾಣ ಇದ್ದರು.

ಟಾಪ್ ನ್ಯೂಸ್

kjjkjkhjh

ಕರಾವಳಿಯ ವಾಜಪೇಯಿ, ಬಿಜೆಪಿಯ ಭೀಷ್ಮ ರಾಮ ಭಟ್‌ ನಿಧನ : ಬೊಮ್ಮಾಯಿ ಸಂತಾಪ

jghjkgjkhhgf

ಮದಗಜನತ್ತ ಫ್ಯಾಮಿಲಿ ಆಡಿಯನ್ಸ್‌

rwytju11111111111

ಮಂಗಳವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

24 ಸಾವಿರ ರೂ. ಬಿಲ್‌ ಕಟ್ಟಲು ಹೇಳಿ ಫ್ಯೂಸ್‌ ತೆಗೆದು ದಬ್ಟಾಳಿಕೆ

24 ಸಾವಿರ ರೂ. ಬಿಲ್‌ ಕಟ್ಟಲು ಹೇಳಿ ಫ್ಯೂಸ್‌ ತೆಗೆದು ದಬ್ಟಾಳಿಕೆ

ದಾಖಲೆಯ ಮತದಾನಕ್ಕೆ ಕಾರ್ಯತಂತ್ರ

ದಾಖಲೆಯ ಮತದಾನಕ್ಕೆ ಕಾರ್ಯತಂತ್ರ

ಅಯ್ಯಪ್ಪ ಸ್ವಾಮಿ ದರ್ಶನಕ್ಕೂ ಆನ್‌ಲೈನ್‌ ಬುಕ್ಕಿಂಗ್‌!

ಅಯ್ಯಪ್ಪ ಸ್ವಾಮಿ ದರ್ಶನಕ್ಕೂ ಆನ್‌ಲೈನ್‌ ಬುಕ್ಕಿಂಗ್‌!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15oxen’

ಎತ್ತುಗಳ ಕಳ್ಳತನ ಪ್ರಕರಣ: ಮೂವರ ಬಂಧನ

14india

ಮೌಡ್ಯ ಆಚರಣೆ ತಿರಸ್ಕರಿಸಿ ಸಶಕ್ತ ಭಾರತ ಕಟ್ಟೋಣ: ಮೆಂಗನ

13——-

ನ್ಯಾಯಕ್ಕೆ ಸಂಘಟಿತ ಹೋರಾಟ ಅವಶ್ಯ

12soil

ಸತ್ವಯುತ್ತ ಮಣ್ಣಿನಿಂದ ಹೆಚ್ಚು ಉತ್ತಮ ಇಳುವರಿ

11book

ಒಂದು ಪುಸ್ತಕ ನೂರು ಸ್ನೇಹಿತರಿದ್ದಂತೆ: ಡಾ| ಗುಬ್ಬಿ

MUST WATCH

udayavani youtube

‘ಮರದ ಅರಶಿನ’ದ ವಿಶೇಷತೆ !

udayavani youtube

ತಾಯಿ, ಮಗ ಆರಂಭಿಸಿದ ತಿಂಡಿ ತಯಾರಿ ಘಟಕ ಇಂದು 65 ಮಂದಿಗೆ ಉದ್ಯೋಗ !

udayavani youtube

ಕಳವಾದ ವೈದ್ಯರ ನಾಯಿಯನ್ನು ಗಂಟೆಗಳೊಳಗೆ ಪತ್ತೆ ಹಚ್ಚಿದ ಶಿವಮೊಗ್ಗ ಪೊಲೀಸರು

udayavani youtube

ಮೃತ ಗೋವುಗಳನ್ನು ವಾಹನಕ್ಕೆ ಕಟ್ಟಿ ಹೆದ್ದಾರಿಯಲ್ಲಿ ಎಳೆದೊಯ್ದ ಸಿಬ್ಬಂದಿ : ಆಕ್ರೋಶ

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

ಹೊಸ ಸೇರ್ಪಡೆ

kjjkjkhjh

ಕರಾವಳಿಯ ವಾಜಪೇಯಿ, ಬಿಜೆಪಿಯ ಭೀಷ್ಮ ರಾಮ ಭಟ್‌ ನಿಧನ : ಬೊಮ್ಮಾಯಿ ಸಂತಾಪ

jghjkgjkhhgf

ಮದಗಜನತ್ತ ಫ್ಯಾಮಿಲಿ ಆಡಿಯನ್ಸ್‌

rwytju11111111111

ಮಂಗಳವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಶಬರಿಮಲೆಯಲ್ಲಿ ಭಾರೀ ಮಳೆ: ಭಕ್ತರಿಗೆ ತೊಂದರೆ

ಶಬರಿಮಲೆಯಲ್ಲಿ ಭಾರೀ ಮಳೆ: ಭಕ್ತರಿಗೆ ತೊಂದರೆ

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.