ಹೊಸ ತಾಲೂಕು ಶೀಘ್ರ ಕಾರ್ಯರೂಪಕ್ಕೆ: ಸಿಎಂ
Team Udayavani, Mar 19, 2017, 10:44 AM IST
ಕಲಬುರಗಿ: ಬಜೆಟ್ನಲ್ಲಿ ಘೋಷಿಸಲಾದ 49 ತಾಲೂಕುಗಳು ಶೀಘ್ರದಲ್ಲಿಯೇ ಕಾರ್ಯರೂಪಕ್ಕೆ ಬರಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಶನಿವಾರ ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ ನಡೆದ ಡಾ| ಬಿ.ಆರ್. ಅಂಬೇಡ್ಕರ್ 125ನೇ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದ ಅವರು, ನೂತನ ತಾಲೂಕುಗಳಿಗೆ ಆಡಳಿತ ವ್ಯವಸ್ಥೆಯ ಅಂತಿಮ ಸ್ವರೂಪ ನೀಡಿ ಉದ್ಘಾಟನೆ ನೆರವೇರಿಸಿ ಚಾಲನೆ ನೀಡಲಾಗುವುದು ಎಂದು ಪ್ರಕಟಿಸಿದರು.
ಡಾ| ಬಿ.ಆರ್.ಅಂಬೇಡ್ಕರ್ ಅವರ 125ನೇ ಜಯಂತ್ಯುತ್ಸವವನ್ನು ವರ್ಷವಿಡೀ ಆಚರಿಸಲಾಗುತ್ತಿದೆ. ಜುಲೈನಲ್ಲಿ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿಜಯಂತಿ ಆಚರಿಸಲು ಉದ್ದೇಶಿಸಲಾಗಿದೆ. ಇದರಲ್ಲಿ ದೇಶ-ವಿದೇಶಗಳಿಂದ ಖ್ಯಾತ ವಿದ್ವಾಂಸರು ಪಾಲ್ಗೊಳ್ಳಲಿದ್ದಾರೆ. ರಾಜ್ಯದಲ್ಲಿ 125 ವಸತಿ ಶಾಲೆಗಳನ್ನು ಅಂಬೇಡ್ಕರರ ಹೆಸರಿನಲ್ಲಿ ಪ್ರಾರಂಭಿಸಲಾಗುತ್ತಿದ್ದು,
ಬಜೆಟ್ನಲ್ಲಿ ಘೋಷಿಸಲಾಗಿದೆ. ಅದೇ ರೀತಿ ಬೆಂಗಳೂರಿನಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ಬಿ.ಆರ್. ಅಂಬೇಡ್ಕರ ಸ್ಕೂಲ್ ಆಫ್ ಎಕನಾಮಿಕ್ಸ್ ಸಂಸ್ಥೆ ಸ್ಥಾಪಿಸಲಾಗುತ್ತಿದೆ. ಇದರ ಅಡಿಗಲ್ಲು ನೆರವೇರಿಸಲು ರಾಷ್ಟ್ರಪತಿಯವರಲ್ಲಿ ವಿನಂತಿಸಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ