ಲಾರಿ ಮಾಲೀಕರಿಂದ ಪ್ರತಿಭಟನೆ

Team Udayavani, Apr 4, 2017, 12:50 PM IST

gul2.jpg

ಚಿತ್ತಾಪುರ: ರಾಷ್ಟ್ರವ್ಯಾಪಿ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಪಟ್ಟಣದ ನಾಗಾವಿ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಮಲ್ಲೇಶಿ ಮಾಕಾ ನೇತೃತ್ವದಲ್ಲಿ ಲಾರಿ ಮಾಲೀಕರು ಪ್ರತಿಭಟನೆ ನಡೆಸಿದರು. 

ಪಟ್ಟಣದಿಂದ ಕಲಬುರಗಿ, ಯಾದಗಿರಿ, ಮಳಖೇಡ, ಸೇಡಂ, ಕಾಳಗಿ, ಶಹಾಬಾದ, ವಾಡಿ, ಇಟಗಾ ಮತ್ತು ನಾಲವಾರ್‌ಗೆ ಸಂಪರ್ಕಿಸುವ ಮುಖ್ಯ ಹೆದ್ದಾರಿಯಲ್ಲಿ ನೂರಾರು ಸಂಖ್ಯೆಯಲ್ಲಿ ಸರಕು, ಸಾಮಾನು ತುಂಬಿದ್ದ ಲಾರಿಗಳು, ಟ್ಯಾಂಕರ್‌ ಗಳು ಪಟ್ಟಣದ ಹೊರ ವಲಯದ ಗಂಗಾ ಪರಮೇಶ್ವರಿ ಕಾಲೇಜಿನ ಹತ್ತಿರ ಸಾಲಾಗಿ ನಿಂತಿದ್ದವು.

ತಾಲೂಕಿನ ಇಟಗಾ ಗ್ರಾಮದ ಓರಿಯಂಟ್‌ ಸಿಮೆಂಟ್‌ ಕಾರ್ಖಾನೆ ಹಾಗೂ ವಾಡಿ ಎಸಿಸಿ ಸಿಮೆಂಟ್‌ ಕಂಪನಿಗೆ ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ಲಾರಿಗಳು ಹೋಗುತ್ತಿದ್ದವು. ಇಟಗಾ ಹಾಗೂ ವಾಡಿ ಕಡೆ ಹೋಗುವ ರಸ್ತೆಗಳು ವಾಹನಗಳಿಲ್ಲದೆ ಬಿಕೋ ಎನ್ನುತ್ತಿವೆ. ಸ್ಥಳೀಯ ಲಾರಿ ಮಾಲೀಕರು ರಸ್ತೆಯಲ್ಲಿ  ನಿಂತು ಬರುವ ಲಾರಿಗಳ ಚಾಲಕರ ಮನವೊಲಿಸಿ ಮುಷ್ಕರಕ್ಕೆ ಬೆಂಬಲಿಸುವಂತೆ ಮನವಿ ಮಾಡುತ್ತಿದ್ದರು.

ಮಾ. 30 ರಿಂದ ಮುಷ್ಕರ ಆರಂಭಿಸಿದ್ದು, ಹೆಚ್ಚಿನ ಇನ್ಸೂರೆನ್ಸ್‌ ಪ್ರಿಮಿಯಮ್‌ ತಡೆ ಹಿಡಿಯಬೇಕು. ಹೆಚ್ಚಿನ ಆರ್‌ ಟಿಒ ತೆರಿಗೆ ವಿಸದಂತೆ ತಡೆಹಿಡಿಯಬೇಕು. ಹಳೆ ವಾಹನಗಳನ್ನು ಮುಂದುವರಿಸಬೇಕು. ವೇಗ ನಿಯಂತ್ರಣ  ಅಳವಡಿಸಿರುವದನ್ನು ಹಿಂದಕ್ಕೆ ಪಡೆಯಬೇಕು. ಟೋಲ್‌ ಮುಕ್ತ ಭಾರತವನ್ನಾಗಿ ಮಾಡಬೇಕು.

ಮರಳು ಸಾಗಾಣಿಕೆ ಅವಕಾಶ ಕಲ್ಪಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು. ಲಾರಿ ಮಾಲೀಕರ ಸಮಸ್ಯೆ, ತೊಂದರೆಗೆ ಸ್ಪಂದಿಸಬೇಕು. ನ್ಯಾಯಯುತವಾದ ಬೇಡಿಕೆಗಳನ್ನು ಸರ್ಕಾರ  ಈಡೇರಿಸುವವರೆಗೂ ಮುಷ್ಕರ ಮುಂದುವರಿಯಲಿದೆ ಎಂದು ಹೇಳಿದರು. 

ನಾಗಾವಿ ಮಾಲೀಕರ ಸಂಘದ ಉಪಾಧ್ಯಕ್ಷ ®ಜಮೋದ್ದಿನ್‌ ಅಹ್ಮದ್‌, ಪದಾಕಾರಿಗಳಾದ ಖಾಜಾ  ಬಾದಲ, ಸಾಧೀಕ, ಖಾಜಾ ಪಾಶಾ, ರಾಜು ವಾಡಿ, ಸಾಬಣ್ಣ ಭೈರಿ, ಕಾಶಪ್ಪ ಭೈರಿ, ಶಿವಣ್ಣ ಭಜಂತ್ರಿ, ಸಲೀಮ ದಂಡೋತಿ ಇದ್ದರು. 

ಟಾಪ್ ನ್ಯೂಸ್

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.