ಪ್ರಾಧ್ಯಾಪಕರ ಬಡ್ತಿ ಅನ್ಯಾಯ ಸರಿಪಡಿಸಲು ಮನವಿ

Team Udayavani, Oct 18, 2021, 10:53 AM IST

5

ಕಲಬುರಗಿ: ಪ್ರಸ್ತುತ 2021-22ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸಹ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವವರಿಗೆ ಪ್ರಾಧ್ಯಾಪಕ ಹುದ್ದೆಗೆ ಬಡ್ತಿ ನೀಡಲು ನಿಗದಿಗೊಳಿಸಿರುವ ನಿಯಮಗಳನ್ನು ಉಲ್ಲಂಘಿಸಿ ಪಟ್ಟಿ ಸಿದ್ಧಪಡಿಸಿ ಅವಸರದಲ್ಲಿ ಪ್ರಕಟಿಸಿರುವುದನ್ನು ಸರಿಪಡಿಸುವಂತೆ ಹೈದ್ರಾಬಾದ್‌ ಕರ್ನಾಟಕ ಸರಕಾರಿ ಕಾಲೇಜು ಅಧ್ಯಾಪಕರ ಸಂಘ ಒತ್ತಾಯಿಸಿದೆ.

ಸಹ ಪ್ರಾಧ್ಯಾಪಕರಿಗೆ ಬಡ್ತಿ ನೀಡಲು ಅನುಸರಿಸಿದ ಮಾನದಂಡ ಅವೈಜ್ಞಾನಿಕವಾಗಿದ್ದು, ತಕ್ಷಣವೇ ಪರಿಷ್ಕೃರಿಸಬೇಕೆಂದು ಅಧ್ಯಾಪಕರ ಸಂಘವು ಉನ್ನತ ಶಿಕ್ಷಣ ಸಚಿವರಿಗೆ ಹಾಗೂ ಕಾಲೇಜು ಶಿಕ್ಷಣ ಜಂಟಿ ನಿರ್ದೇಶಕರಿಗೆ ಮನವಿ ಸಲ್ಲಿಸಿದೆ.

ಇದನ್ನೂ ಓದಿ: ಕಣ್ಣಿಗೆ ಬಟ್ಟೆಕಟ್ಟಿ ನೇತ್ರಾವತಿ ನದಿಗೆ ಹಾರಿದ ವ್ಯಕ್ತಿ

ಸಂವಿಧಾನದ 371ನೇ (ಜೆ)ಕಲಂ ಕಾಯ್ದೆ ಅಡಿಯಲ್ಲಿ ಪ್ರಾಧ್ಯಾಪಕರ ಹುದ್ದೆಗಳಿಗೆ ಬಡ್ತಿ ನೀಡುವಾಗ ವಿಶೇಷ ಮೀಸಲಾತಿ ನೀಡಬೇಕೆಂಬ ನಿಯಮಾವಳಿಗಳನ್ನು ಉಲ್ಲಂಘಿಸಿರುವುದು ಉನ್ನತ ಶಿಕ್ಷಣ ವಿರೋಧಿ ಕ್ರಮವಾಗಿದೆ. ಪ್ರಮುಖವಾಗಿ ಪ್ರಾಧ್ಯಾಪಕರ ಬಡ್ತಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧ್ಯಾಪಕರನ್ನು ಕಡೆಗಣಿಸಿರುವುದು ಸರ್ಕಾರದ ಪ್ರಜಾತಾಂತ್ರಿಕ ವಿರೋಧಿ ಕ್ರಮವಾಗಿದೆ. ಕಲ್ಯಾಣ ಕರ್ನಾಟಕದ ಸಹ ಪ್ರಾಧ್ಯಾಪಕರು ಪ್ರಾಧ್ಯಾಪಕರ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಭರ್ತಿಮಾಡಿದ ಗೂಗಲ್‌ ಫಾರಂಗಳನ್ನು ಪರಿಪೂರ್ಣವಾಗಿ ಪರಿಶೀಲಿಸದೇ ಮತ್ತು ಸೇವಾ ಹಿರಿತನ ಪರಿಗಣಿಸದೇ ಇರುವುದು ಸರಿಯಲ್ಲ ಎಂದು ಸಂಘದ ಪದಾಧಿಕಾರಿಗಳು ಮನವಿಯಲ್ಲಿ ತಿಳಿಸಿದ್ದಾರೆ.

ಅಧ್ಯಾಪಕರ ಸಂಘದ ವಿಭಾಗೀಯ ಅಧ್ಯಕ್ಷ ಡಾ| ಶರಣಪ್ಪ ಸೈದಾಪುರ, ಪದಾಧಿಕಾರಿಗಳಾದ ಡಾ| ಅನಿಲಕುಮಾರ ಹಾಲು, ಡಾ| ಮಲ್ಲಿಕಾರ್ಜುನ ಶೆಟ್ಟಿ, ಡಾ| ಚಿನ್ನಾ ಆಶಪ್ಪ, ಡಾ| ಶರಣಪ್ಪ ಗುಂಡಗುರ್ತಿ, ಪ್ರೊ| ಚಿತ್ಕಲಾ ಮಠಪತಿ, ಪ್ರೊ| ಸಂತೋಷ ಹಂಪ್ಳಿ, ಡಾ| ಕಲ್ಯಾಣರಾವ್‌ ಪಾಟೀಲ, ಡಾ| ದೇವಿದಾಸ ರಾಠೊಡ, ಡಾ| ಶಂಕರ ರಾಠೊಡ, ಚನ್ನಬಸಯ್ಯ ಹಿರೇಮಠ, ಡಾ| ಶರಣಬಸಪ್ಪ ಚಿಕ್ಕಳ್ಳಿ ಇನ್ನಿತರರು ಇದ್ದರು

ಟಾಪ್ ನ್ಯೂಸ್

ದ್ವಿತೀಯ ಟೆಸ್ಟ್‌ಗೆ ವಿರಾಟ್‌ ಕೊಹ್ಲಿ ಲಭ್ಯ; ಆಡುವ ಬಳಗದ ಆಯ್ಕೆಯೇ ಸವಾಲು

ದ್ವಿತೀಯ ಟೆಸ್ಟ್‌ಗೆ ವಿರಾಟ್‌ ಕೊಹ್ಲಿ ಲಭ್ಯ; ಆಡುವ ಬಳಗದ ಆಯ್ಕೆಯೇ ಸವಾಲು

ಟ್ವಿಟರ್‌ ಸಂಸ್ಥೆಯ ಸಿಇಒ ಪರಾಗ್‌ಗೆ ಕೋಟಿ ಲೆಕ್ಕದ ಪಗಾರ!

ಟ್ವಿಟರ್‌ ಸಂಸ್ಥೆಯ ಸಿಇಒ ಪರಾಗ್‌ಗೆ ಕೋಟಿ ಲೆಕ್ಕದ ಪಗಾರ!

ಪರಿಷತ್‌ ಚುನಾವಣೆ: ಭವಿಷ್ಯದ ಲೆಕ್ಕಾಚಾರ ನಿರತ ಎಚ್‌ಡಿಕೆ

ಪರಿಷತ್‌ ಚುನಾವಣೆ: ಭವಿಷ್ಯದ ಲೆಕ್ಕಾಚಾರ ನಿರತ ಎಚ್‌ಡಿಕೆ

ಮನೆಯಲ್ಲೇ ನಿಗಾ;  ವಿದೇಶದಿಂದ ಬಂದವರಿಗೆ ಸೋಂಕು ಪರೀಕ್ಷೆ ಕಡ್ಡಾಯ

ಮನೆಯಲ್ಲೇ ನಿಗಾ; ವಿದೇಶದಿಂದ ಬಂದವರಿಗೆ ಸೋಂಕು ಪರೀಕ್ಷೆ ಕಡ್ಡಾಯ

ಜಗತ್ತಿನ ಹೊಸ ರಾಷ್ಟ್ರದ ಉದಯ

ಜಗತ್ತಿನ ಹೊಸ ರಾಷ್ಟ್ರದ ಉದಯ

ಐಪಿಎಲ್‌: ರಿಟೈನ್‌ ಆಟಗಾರರ ಪಟ್ಟಿ ರಿಲೀಸ್‌

ಐಪಿಎಲ್‌: ರಿಟೈನ್‌ ಆಟಗಾರರ ಪಟ್ಟಿ ರಿಲೀಸ್‌

ಭಾರತಕ್ಕೆ ಬಂದವು ಅತ್ಯಾಧುನಿಕ ಹೆರಾನ್‌ ಡ್ರೋನ್‌ಗಳು

ಭಾರತಕ್ಕೆ ಬಂದವು ಅತ್ಯಾಧುನಿಕ ಹೆರಾನ್‌ ಡ್ರೋನ್‌ಗಳುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈಶ್ವರಪ್ಪ

ಹೈಕಮಾಂಡ್ ನಿಂದ ಸಚಿವರ ರಹಸ್ಯ ವರದಿ ವಿಚಾರ ನನಗೆ ಗೊತ್ತಿಲ್ಲ: ಈಶ್ವರಪ್ಪ

11police’

ಅಬಕಾರಿ ದಾಳಿ: 1 ಲಕ್ಷ ಮೌಲ್ಯದ ಮದ್ಯ ಜಪ್ತಿ

10crop

ಬೆಳೆ ಹಾನಿ; ಎಕರೆಗೆ 40 ಸಾವಿರ ನೀಡಲು ರೈತರ ಆಗ್ರಹ

8bankloan

ಸಾಲ ಪಡೆಯಲು ಜನಜಂಗುಳಿ

7devolop

ವಿಜ್ಞಾನ ಬೆಳವಣಿಗೆಗೆ ಕೊಡುಗೆ ನೀಡಿ: ಅಗಸರ

MUST WATCH

udayavani youtube

ಕಾಪು ಪರಿಸರದಲ್ಲಿ ಗಾಳಿ, ಗುಡುಗು, ಮಿಂಚು ಸಹಿತ ಭಾರೀ ಮಳೆ

udayavani youtube

ದನಗಳ್ಳರನ್ನು ಹಿಡಿಯಲು ಹೋದವರ ಮೇಲೆ ವಾಹನ ಚಲಾಯಿಸಿ ಹಲ್ಲೆ: ಇಬ್ಬರಿಗೆ ಗಂಭೀರ ಗಾಯ

udayavani youtube

ಸುಟ್ಟಗಾಯ ಸಂರ್ಪೂಣ ನಿವಾರಣೆ ಆಗಲು ಈ ನಾಟಿ ವೈದ್ಯರ ಬಳಿ ಇದೆ ಔಷಧಿ.

udayavani youtube

ಕಸ್ತೂರಿರಂಗನ್ ಸಮೀಕ್ಷೆ ಅವೈಜ್ಞಾನಿಕ !?

udayavani youtube

ಭಾರತದಲ್ಲಿ ವ್ಯಾಸಂಗ ಮಾಡಿದ್ದನಂತೆ ಈ ತಾಲಿಬಾನ್‌ ವಕ್ತಾರ!

ಹೊಸ ಸೇರ್ಪಡೆ

ಒಮಿಕ್ರಾನ್‌ ಪ್ರಭಾವ: ಲಸಿಕೆ ಬೇಡಿಕೆ ಶೇ. 94.41ಕ್ಕೆ

ಒಮಿಕ್ರಾನ್‌ ಪ್ರಭಾವ: ಲಸಿಕೆ ಬೇಡಿಕೆ ಶೇ. 94.41ಕ್ಕೆ

ದ್ವಿತೀಯ ಟೆಸ್ಟ್‌ಗೆ ವಿರಾಟ್‌ ಕೊಹ್ಲಿ ಲಭ್ಯ; ಆಡುವ ಬಳಗದ ಆಯ್ಕೆಯೇ ಸವಾಲು

ದ್ವಿತೀಯ ಟೆಸ್ಟ್‌ಗೆ ವಿರಾಟ್‌ ಕೊಹ್ಲಿ ಲಭ್ಯ; ಆಡುವ ಬಳಗದ ಆಯ್ಕೆಯೇ ಸವಾಲು

ಟ್ವಿಟರ್‌ ಸಂಸ್ಥೆಯ ಸಿಇಒ ಪರಾಗ್‌ಗೆ ಕೋಟಿ ಲೆಕ್ಕದ ಪಗಾರ!

ಟ್ವಿಟರ್‌ ಸಂಸ್ಥೆಯ ಸಿಇಒ ಪರಾಗ್‌ಗೆ ಕೋಟಿ ಲೆಕ್ಕದ ಪಗಾರ!

ಪರಿಷತ್‌ ಚುನಾವಣೆ: ಭವಿಷ್ಯದ ಲೆಕ್ಕಾಚಾರ ನಿರತ ಎಚ್‌ಡಿಕೆ

ಪರಿಷತ್‌ ಚುನಾವಣೆ: ಭವಿಷ್ಯದ ಲೆಕ್ಕಾಚಾರ ನಿರತ ಎಚ್‌ಡಿಕೆ

ಮನೆಯಲ್ಲೇ ನಿಗಾ;  ವಿದೇಶದಿಂದ ಬಂದವರಿಗೆ ಸೋಂಕು ಪರೀಕ್ಷೆ ಕಡ್ಡಾಯ

ಮನೆಯಲ್ಲೇ ನಿಗಾ; ವಿದೇಶದಿಂದ ಬಂದವರಿಗೆ ಸೋಂಕು ಪರೀಕ್ಷೆ ಕಡ್ಡಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.