ಅಚ್ಛೇ ದಿನ್‌ ಬಂದೇ ಇಲ್ಲ: ಥೋಮರ್‌

Team Udayavani, Jan 16, 2019, 8:36 AM IST

yad-2.jpg

ಕಲಬುರಗಿ: ಅಚ್ಛೆ ದಿನ್‌ ಎನ್ನುವುದು ಕೇವಲ ಸ್ಲೋಗನ್‌ ಆಗಿದ್ದು, ಅಚ್ಛೆ ದಿನ್‌ ಬಂದೇ ಇಲ್ಲ ಎಂದು ಉತ್ತರ ಪ್ರದೇಶ ಬಿಎಸ್‌ಪಿ ರಾಜ್ಯ ಸಂಯೋಜಕ ಎಂ.ಎಲ್‌. ಥೋಮರ್‌ ಟೀಕಿಸಿದರು.

ನಗರದ ಜಗತ್‌ ವೃತ್ತದಲ್ಲಿ ಅಕ್ಕ ಮಾಯಾವತಿ ಅವರ 63ನೇ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ಕಲಬುರಗಿ ವಲಯ ಮಟ್ಟದ ಜನಕಲ್ಯಾಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರಧಾನಿ ಮೋದಿ ತಮ್ಮ ಅಧಿಕಾರಾವಧಿಯಲ್ಲಿ ಜನರಿಗೆ ನೀಡಿದ್ದ ಭರವಸೆ ಈಡೇರಿಸುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಜನರ ಮುಂದೆ ಹೋಗಲು ಅವರಿಗೆ ಯಾವುದೇ ವಿಷಯಗಳಿಲ್ಲ ಎಂದರು.

ಮೋದಿ ಅವರನ್ನು ಬರಲಿರುವ ಚುನಾವಣೆಯಲ್ಲಿ ಸೋಲಿಸಬೇಕೆನ್ನುವುದು ದೇಶದ ಜನರ ಇಚ್ಛೆಯಾಗಿದೆ. ಈ ನಿಟ್ಟಿನಲ್ಲಿ ಎಲ್ಲ ಪ್ರಾದೇಶಿಕ ಪಕ್ಷಗಳು ಸೇರಿ ಎನ್‌ಡಿಎ ಮೈತ್ರಿಕೂಟದ ವಿರುದ್ದ ಒಗಟ್ಟಾಗಿವೆ. ಆದ್ದರಿಂದ ರಾಜ್ಯದಲ್ಲಿಯೂ ಬಿಎಸ್‌ಪಿಗೆ ಹೆಚ್ಚಿನ ಬಲ ತುಂಬಿ ಅಕ್ಕ ಮಾಯಾವತಿಗೆ ಪ್ರಧಾನಿ ಸ್ಥಾನ ದೊರೆಯಲು ಎಲ್ಲ ಕಾರ್ಯಕರ್ತರು ಶ್ರಮಿಸಬೇಕೆಂದು ಮನವಿ ಮಾಡಿದರು.

ಉತ್ತರ ಪ್ರದೇಶದಲ್ಲಿ ನಾಲ್ಕು ಬಾರಿ ಮುಖ್ಯಮಂತ್ರಿಯಾಗಿದ್ದ ಮಾಯಾವತಿ ದಲಿತರ, ದಮನೀತರ ಪರ ಹಾಗೂ ಮಹಿಳೆಯರ ಸಬಲೀಕರಣಕ್ಕೆ ದುಡಿದಿದ್ದಾರೆ. ಅವರ ಕೈ ಬಲಪಡಿಸಲು ಕಾರ್ಯಕರ್ತರು ಶ್ರಮಿಸಬೇಕು ಎಂದರು.

ಗೌತಮ ಬಿ. ಬೊಮ್ಮನಳ್ಳಿ, ಕೆ.ಬಿ. ವಾಸು, ಡಾ| ರಾಜು ಕಾಂಬಳೆ, ಸೂರ್ಯಕಾಂತ ನಿಂಬಾಳಕರ್‌, ಮಹಾದೇವ ಧನ್ನಿ, ವೈ. ನರಸಪ್ಪ, ಸೋಮಶೇಖರ ರಾಮದುರ್ಗ, ಎಲ್‌.ಆರ್‌. ಭೋಸ್ಲೆ, ಸಾಹುಕಾರ ಕಾಂಬಳೆ, ಈರಪ್ಪ ಮಾದರ, ಯಶ್ವಂತ ಪೂಜಾರಿ, ಶಿವಪುತ್ರ ಗುಮ್ಮಗೇರಿ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.