ಮತ ಹಾಕಲು ಬಂದವರಿಗೆ ಬೆತ್ತದ ರುಚಿ

Team Udayavani, Jan 3, 2019, 12:07 PM IST

gul-1.jpg

ಚಿಂಚೋಳಿ: ತಾಲೂಕಿನ ರುಮ್ಮನಗೂಡ ಗ್ರಾಪಂನ 10 ಸ್ಥಾನಗಳಿಗೆ ಬುಧವಾರ ನಡೆದ ಮತದಾನ ಸಂದರ್ಭದಲ್ಲಿ ಸಾಸರಗಾಂವ ಗ್ರಾಮದಲ್ಲಿ ಮತದಾನ ಕೇಂದ್ರ 4ರಲ್ಲಿ ನೂಕುನುಗ್ಗಲು ಉಂಟಾಗಿದ್ದರಿಂದ ಪೊಲೀಸರು ಲಾಠಿ ಪ್ರಹಾರ ನಡೆಸಿದರು.

ಲಾಠಿ ಪ್ರಹಾರದಲ್ಲಿ ಸಂತೋಷ ಮಾಣಿಕಪ್ಪ ನಾಟೀಕಾರ, ಬಸಪ್ಪ ವಿಠ್ಠಲ ಜಮಾದಾರ, ವಹೀದ ಅಹೆಮದ್‌ ಪಟೇಲ್‌, ಜಗಪ್ಪ ಭೀಮಸೇನ ನಾಟೀಕಾರ ಹಾಗೂ ಮತ್ತಿತರರು ತೀವ್ರ ಗಾಯಗೊಂಡಿದ್ದಾರೆ. ಸಾಸರಗಾಂವ ಗ್ರಾಮದ ಮತಗಟ್ಟೆ 4ರಲ್ಲಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಮತ ಯಂತ್ರ ಕೆಟ್ಟು ಹೋಗಿದ್ದರಿಂದ ಮತದಾನ ನಿಲ್ಲಿಸಲಾಗಿತ್ತು. 

ಹೀಗಾಗಿ ಮತಗಟ್ಟೆ ಅಧಿಕಾರಿಗಳು ಹೆಚ್ಚಿನ ಸಮಯ ನೀಡಲಾಗುವುದು ಎಂದು ತಿಳಿಸಿದ್ದರು. ಸಂಜೆ ವೇಳೆ 200ಕ್ಕೂ ಹೆಚ್ಚು ಮತದಾರರು ಮತದಾನ ಕೇಂದ್ರಕ್ಕೆ ಬಂದಾಗ ಪೋಲಿಸರು ಮತದಾನಕ್ಕೆ ಅವಕಾಶ ನೀಡದೇ ಲಾಠಿ ಪ್ರಹಾರ ಮಾಡಿದ್ದಾರೆ ಎಂದು ಗ್ರಾಪಂ ಮಾಜಿ ಸದಸ್ಯ ಸುಲ್ತಾನ ಪಟೇಲ, ಕಾಶಿಮ ಪಟೇಲ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಜೆ 8 ಗಂಟೆ ವರೆಗೂ ಮತದಾನ: ತಾಲೂಕಿನ ಸಾಸರಗಾಂವ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿರುವ ಮತದಾನ ಕೇಂದ್ರ 4ರಲ್ಲಿ ಒಟ್ಟು 1320 ಮತದಾರರಿದ್ದಾರೆ. ಹೀಗಾಗಿ ಮಧ್ಯಾಹ್ನ 4ಗಂಟೆಯಿಂದ ಸಂಜೆ 8 ಗಂಟೆ ವರೆಗೂ ಮತದಾನಕ್ಕೆ ಅವಕಾಶ ನೀಡಲಾಗಿತ್ತು ಎಂದು ಮತಗಟ್ಟೆ ಅಧಿಕಾರಿಗಳು ತಿಳಿಸಿದ್ದಾರೆ.

ಭಾರಿ ಗಲಾಟೆ: ರುಮ್ಮನಗೂಡ ಗ್ರಾಮದಲ್ಲಿ ಹಾಗೂ ತಾಂಡಾದಲ್ಲಿ ಸಂಜೆ 5 ಗಂಟೆ ವರೆಗೆ ಮತದಾನ ನಡೆದಿದೆ. ಆದರೆ ಸಾಸರಗಾಂವ ಗ್ರಾಮದಲ್ಲಿ ಮಾತ್ರ ಪೋಲಿಸರು ಲಾಠಿ ಪ್ರಹಾರ ನಡೆಸಿದ್ದರಿಂದ ಭಾರಿ ಗಲಾಟೆ ನಡೆಯಿತು. ಇದರಿಂದಾಗಿ ಸಂಜೆ 8 ಗಂಟೆವರೆಗೆ ಮತದಾನ ಮುಂದುವರಿಸಲಾಗಿತ್ತು ಎಂದು ಮತಗಟ್ಟೆ ಅಧಿಕಾರಿ ಖುರ್ಷಿದ ಮಾಸ್ಟರ ತಿಳಿಸಿದ್ದಾರೆ.

ರುಮ್ಮನಗೂಡ ಮತದಾನ ಕೇಂದ್ರದಲ್ಲಿ ಸಂಜೆ ವೇಳೆ ಮತದಾನ ನಡೆಯುವಾಗ ವಿದ್ಯುತ್‌ ದೀಪದ ವ್ಯವಸ್ಥೆ ಸರಿಯಾಗಿ ಮಾಡದೇ ಇರುವುದರಿಂದ ಜನರು ಕತ್ತಲಿನಲ್ಲಿ ಮತದಾನಕ್ಕಾಗಿ ಸಾಲಾಗಿ ನಿಂತುಕೊಂಡಿದ್ದರು. ಅಧಿಕಾರಿಗಳು ಮತದಾರರನ್ನು ನಿರ್ಲಕ್ಷಿಸಿದ್ದಾರೆ ಎಂದು ಗ್ರಾಮದ ಮುಖಂಡ ಕಾಶಿಮ ಪಟೇಲ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುಲೇಪೇಟ ಸಿಪಿಐ ಡಿ.ಬಿ. ಕಟ್ಟಿಮನಿ, ಎಚ್‌.ಎಂ. ಇಂಗಳೇಶ್ವರ, ಪಿಎಸ್‌ಐ ರಾಜಶೇಖರ ರಾಠೊಡ ಸೂಕ್ತ ಪೋಲಿಸ್‌ ಬಂದೋಬಸ್ತ್ ಮಾಡಿದ್ದರು.  

ಟಾಪ್ ನ್ಯೂಸ್

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.