ಕಲಬುರಗಿ: ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರ ದುರ್ಮರಣ
Team Udayavani, May 19, 2020, 3:20 PM IST
ಕಲಬುರಗಿ: ಟ್ರ್ಯಾಕ್ಟರ್ ವೊಂದು ಪಲ್ಟಿಯಾಗಿ ಚಾಲಕ ಸಹಿತ ಇಬ್ಬರು ಸಾವನ್ನಪ್ಪಿದ ದುರ್ಘಟನೆ ಜಿಲ್ಲೆಯ ಶಹಾಬಾದ್ ತಾಲೂಕಿನ ಮರತೂರು ಗ್ರಾಮದ ಬಳಿ ನಡೆದಿದೆ.
ಮರತೂರು ಸ್ಟೇಷನ್ ತಾಂಡಾದಿಂದ ಮರತೂರು ಗ್ರಾಮಕ್ಕೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ ಹೊಡೆದಿದೆ. ಅದರ ಪರಿಣಾಮವಾಗಿ ಟ್ರ್ಯಾಕ್ಟರ್ ಅಡಿಗೆ ಸಿಲುಕಿದ ಇಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮೃತರನ್ನು ಪ್ರಭು ರಾಠೋಡ (26), ದೇವರಾಜ ಚವ್ಹಾಣ (30) ಎಂದು ಗುರುತಿಸಲಾಗಿದ್ದು, ಮರತೂರ ಸ್ಟೇಷನ್ ತಾಂಡಾದ ನಿವಾಸಿಗಳಾಗಿದ್ದಾರೆ. ಶಹಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ