
ಕಲಬುರಗಿ: ನಿಂತಿದ್ದ ಕಂಟೇನರ್ ಗೆ ಕಾರು ಢಿಕ್ಕಿ; ಸಿಪಿಐ ದಂಪತಿ ಸಾವು
Team Udayavani, Dec 7, 2022, 1:16 PM IST

ಕಲಬುರಗಿ: ರಸ್ತೆ ಪಕ್ಕದಲ್ಲಿ ನಿಂತಿದ್ದ ಕಾರು ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಸಿಪಿಐ ಹಾಗೂ ಸಿಪಿಐ ಪತ್ನಿ ಸಾವಿಗೀಡಾಗಿರುವ ಘಟನೆ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ಬುಧವಾರ ಮಧ್ಯಾಹ್ನ ಸಂಭವಿಸಿದೆ.
ಸಾವನ್ನಪ್ಪಿದವರನ್ನು ಸಿಪಿಐ ರವಿ ಉಕ್ಕುಂದ (43),ಪತ್ನಿ ಮಧು (40) ಎಂದು ಗುರುತಿಸಲಾಗಿದೆ.
ಸಿಂದಗಿಯಿಂದ ಕಲಬುರಗಿ ನಗರಕ್ಕೆ ಕಾರಿನಲ್ಲಿ ಆಗಮಿಸುತ್ತಿದ್ದ ಸಿಪಿಐ ದಂಪತಿಗಳು,ಕಂಟೇನರ್ ಢಿಕ್ಕಿ ಹೊಡೆದ ಪರಿಣಾಮ ಅಫಘಾತ ಸಂಭವಿಸಿದೆ. ಸ್ಥಳಕ್ಕೆ ಹಿರಿಯ ಪೋಲಿಸ್ ಅಧಿಕಾರಿಗಳು ದೌಡಾಯಿಸಿದ್ದು,ನೆಲೋಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಲೆಯೂರಿನಲ್ಲಿ ವಿಜೃಂಭಣೆಯ ಸೋಮೇಶ್ವರ ರಥೋತ್ಸವ

ಪ್ರೀತಿಸುವ ನಾಟಕವಾಡಿ ಅಪ್ರಾಪ್ತೆಯ ಅಪಹರಿಸಿ ಅತ್ಯಾಚಾರ: 7 ಮಂದಿಗೆ 10 ವರ್ಷ ಶಿಕ್ಷೆ

ಡಿಕೆಶಿ, ರಮೇಶ್, ಲಕ್ಷ್ಮೀ ವೈಯಕ್ತಿಕ ನಿಂದನೆ ಬಿಡಲಿ: ಬಾಲಚಂದ್ರ ಜಾರಕಿಹೊಳಿ ಮನವಿ

ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿಯಲ್ಲಿ ರಾತ್ರೋ ರಾತ್ರಿ ಹೈಡ್ರಾಮಾ: ಪಿಡಿಓ ಎತ್ತಂಗಡಿ, ಆದೇಶ ವಾಪಾಸ್

ಗಂಗಾವತಿ: ಕಿಷ್ಕಿಂಧಾ ಅಂಜನಾದ್ರಿ ಹುಂಡಿ ಎಣಿಕೆ 26.23 ಲಕ್ಷ ರೂ.ಸಂಗ್ರಹ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
