ಕಲಬುರಗಿಯಲ್ಲಿ ಮತ್ತಿಬ್ಬರಿಗೆ ಕೋವಿಡ್-19 ದೃಢ: 65ರ ವೃದ್ಧೆ, 7ರ ಬಾಲಕನಿಗೆ ಸೋಂಕು


Team Udayavani, Apr 26, 2020, 6:06 PM IST

ಕಲಬುರಗಿಯಲ್ಲಿ ಮತ್ತಿಬ್ಬರಿಗೆ ಕೋವಿಡ್-19 ದೃಢ: 65ರ ವೃದ್ಧೆ, 7ರ ಬಾಲಕನಿಗೆ ಸೋಂಕು

ಕಲಬುರಗಿ: ಜಿಲ್ಲೆಯಲ್ಲಿ ರವಿವಾರ ಮತ್ತೆ ಎರಡು ಹೊಸ ಕೋವಿಡ್-19 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಜಿಲ್ಲೆಯ ಸೋಂಕಿತರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ.

ಕಳೆದ ಎರಡು ದಿನಗಳಿಂದ ಕೋವಿಡ್-19 ಅಬ್ಬರ ತಗ್ಗಿತ್ತು. ಹೊಸ ಪ್ರಕರಣಗಳು ವರದಿಯಾಗದ ಪರಿಣಾಮ ಜನತೆಯೂ ನಿರಾಳರಾಗಿದ್ದರು. ರವಿವಾರ ಸಂಜೆ 65 ವರ್ಷದ ವೃದ್ಧೆ (ಪಿ-502) ಮತ್ತು ಏಳು ವರ್ಷದ ಬಾಲಕ (ಪಿ-503) ನಿಗೆ ಮಹಾಮಾರಿ ಸೋಂಕು ದೃಢಪಟ್ಟಿದ್ದು, ಮತ್ತೆ ಆತಂಕ ಹೆಚ್ಚಿಸಿದೆ.

ಆಳಂದ ಪಟ್ಟಣದ 57 ವರ್ಷದ ಕೋವಿಡ್-19 ಸೋಂಕಿತ ವ್ಯಕ್ತಿ (ಪಿ-422) ಸಂಪರ್ಕಕ್ಕೆ ಬಂದಿದ್ದ ಅಜ್ಜಿಗೆ ಸೋಂಕು ಕಾಣಿಸಿಕೊಂಡಿದೆ. ಈ ವ್ಯಕ್ತಿ ಮಹಾರಾಷ್ಟ್ರದ ಸೊಲ್ಲಾಪುರದಿಂದ ಮರಳಿದ್ದ ಹಾಗೂ ಉಸಿರಾಟದ ಸಮಸ್ಯೆಯಿಂದಲೂ ಬಳಲುತ್ತಿದ್ದ.

ಇನ್ನೊಂದು ಪ್ರಕರಣದಲ್ಲಿ 26 ವರ್ಷದ ಮಹಿಳೆ (425) ಯ ಸಂಪರ್ಕದಿಂದ ಬಾಲಕನಿಗೆ ಸೋಂಕು ಹರಡಿದೆ. ಈ ಮಹಿಳೆಗೆ ಕೋವಿಡ್-19 ಸೋಂಕಿನಿಂದ ಮೃತಪಟ್ಟ ಬಟ್ಟೆ ವ್ಯಾಪಾರಿ (ಪಿ-205) ಸಂಪರ್ಕದಲ್ಲಿದ್ದ 19 ವರ್ಷದ ಯುವಕ (ಪಿ-395) ನಿಂದ  ಸೋಂಕು ಹಬ್ಬಿತ್ತು. ಮಹಿಳೆಯ ನಾಲ್ಕು ತಿಂಗಳ ಮಗು ಸಹ ಕೋವಿಡ್-19 ಸೋಂಕಿನಿಂದ ಬಳಲುತ್ತಿದೆ.

ಇನ್ನು, ಒಟ್ಟಾರೆ 38 ಜನ ಕೋವಿಡ್-19 ಸೋಂಕಿತರಲ್ಲಿ ಏಳು ಜನ ಈಗಾಗಲೇ ಗುಣಮುಖರಾಗಿದ್ದಾರೆ. ನಾಲ್ವರು ಸೋಂಕಿಗೆ ತುತ್ತಾಗಿದ್ದಾರೆ. ಉಳಿದಂತೆ 37 ಜನ ಸೋಂಕಿತರಿಗೆ ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.