ಚುನಾವಣಾ ಪ್ರಚಾರಕ್ಕೆ ಫೇಸ್ ಮಾಸ್ಕ್ ಧರಿಸುವುದು ಕಡ್ಡಾಯ: ಡಿಸಿ ಆದೇಶ


Team Udayavani, Aug 22, 2021, 3:32 PM IST

Udayavani Kalaburugi News

ಕಲಬುರಗಿ :  ಕೋವಿಡ್ ಹಿನ್ನೆಲೆಯಲ್ಲಿ ಕಲಬುರಗಿ ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆ ಮತ್ತು ವಾಡಿ ಪುರಸಭೆಯ ಉಪ ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಫೇಸ್ ಮಾಸ್ಕ್ ಧರಿಸಬೇಕು ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ವಿ.ವಿ.ಜ್ಯೋತ್ಸ್ನಾ ತಿಳಿಸಿದ್ದಾರೆ.

ಮನೆ-ಮನೆ ಪ್ರಚಾರಕ್ಕೆ ಆಭ್ಯರ್ಥಿ ಸೇರಿ ಗರಿಷ್ಠ 5 ಜನ ಮಾತ್ರ ಭಾಗವಹಿಸಲು ಅಚಕಾಶವಿದ್ದು, ಸಾಮಾಜಿಕ‌ ಅಂತರ ಕಾಯ್ದುಕೊಂಡು ಫೇಸ್ ಮಾಸ್ಕ್ ಧರಿಸಿ ತೆರಳಬಹುದಾಗಿದೆ. ಪ್ರಚಾರಕ್ಕೆ ವಾಹನ ಬಳಸುವುದನ್ನು ಮತ್ತು ಗುಂಪು-ಗುಂಪಾಗಿ ಸೇರುವುದನ್ನು ನಿಷೇಧಿಸಲಾಗಿದೆ.

ಇದನ್ನೂ ಓದಿ : ಅಭಿಮಾನಿಗಳಿಗೆ ಬಿಗ್ ಅಪ್ಡೇಟ್ ಕೊಟ್ಟ ಯಶ್ | ಕೆಜಿಎಫ್-2 ಬಿಡುಗಡೆ ದಿನಾಂಕ ಘೋಷಣೆ

ಅಭ್ಯರ್ಥಿಗಳು ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿಯೂ ಪ್ರಚಾರ ಕೈಗೊಳ್ಳಬಹುದಾಗಿದ್ದು, ಇದಕ್ಕೆ ತಗಲುವ ವೆಚ್ಚದ ವಿವರ ಸಲ್ಲಿಸಬೇಕಾಗುತ್ತದೆ. ಇನ್ನೂ ನಿಯಮಾನುಸಾರ ಕರಪತ್ರಗಳನ್ನು‌ ಮುದ್ರಿಸಿ ಹಂಚಬಹುದಾಗಿದ್ದು, ಹಂಚುವ‌ ಸಂದರ್ಭದಲ್ಲಿ ಕಡ್ಡಾಯವಾಗಿ ಕೈ ಗವಸುಗಳನ್ನು ಹಾಕಿಕೊಳ್ಳಬೇಕು ಎಂದು ತಿಳಿಸಲಾಗಿದೆ.

ಇವುಗಳನ್ನು  ಹೊರತುಪಡಿಸಿ ಇತರೆ ಯಾವುದೇ ವಿಧದ ಪ್ರಚಾರ ಕಾರ್ಯ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ : ಅಭಿಮಾನಿಗಳಿಗೆ ಬಿಗ್ ಅಪ್ಡೇಟ್ ಕೊಟ್ಟ ಯಶ್ | ಕೆಜಿಎಫ್-2 ಬಿಡುಗಡೆ ದಿನಾಂಕ ಘೋಷಣೆ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.