Udayavni Special

ಚಿಂಚೋಳಿ: ಓಬಿರಾಯನ ಕಾಲದ ಸರ್ಕಾರಿ ವಸತಿಗೃಹ

Team Udayavani, Aug 12, 2018, 2:32 PM IST

12-agust-13.jpg

ಚಿಂಚೋಳಿ: ತಾಲೂಕಿನಲ್ಲಿ ಸರಕಾರಿ ಸೇವೆ ಸಲ್ಲಿಸುತ್ತಿರುವರಿಗಾಗಿ ನಿರ್ಮಿಸಿರುವ ವಸತಿ ಗೃಹಗಳು ದುಸ್ಥಿತಿಯಲ್ಲಿದ್ದು, ಮೂಲ  ಸೌಕರ್ಯಗಳು ಇಲ್ಲದೆ ನೌಕರರು ಪರದಾಡುವಂತೆ ಆಗಿದೆ. ಪಟ್ಟಣದ ಚಂದಾಪುರ ನಗರದಲ್ಲಿ ಸಣ್ಣ ನೀರಾವರಿ, ಲೋಕೋಪಯೋಗಿ ಇಲಾಖೆ, ತಾಪಂ ಮತ್ತು ಜಿಪಂ ಇಲಾಖೆಗಳಲ್ಲಿ ಕೆಲಸ ನಿರ್ವಹಿಸುವ ಸರಕಾರಿ ನೌಕರದಾರರಿಗೆ ಕುಟುಂಬ ಸಮೇತ ವಾಸಿಸುವುದಕ್ಕಾಗಿ 1966-67ನೇ ಸಾಲಿನಲ್ಲಿ 20ಕ್ಕೂ ಹೆಚ್ಚು ವಸತಿ ಗೃಹಗಳನ್ನು ನಿರ್ಮಿಸಲಾಗಿತ್ತು. ಅವುಗಳ ಪರಿಸ್ಥಿತಿ ಈಗ ಹೇಳ ತೀರದಾಗಿದೆ.

ತಾಪಂ ಇಲಾಖೆಗೆ ಒಳಪಟ್ಟಂತಹ ಕ್ವಾಟರ್ಸ್ಗಳ ಬಾಗಿಲು, ಕಿಟಕಿಗಳು ಮುರಿದಿವೆ. ಶೌಚಾಲಯಗಳ ಕೋಣೆಗಳು ಹದಗೆಟ್ಟಿವೆ. ಕುಡಿಯುವ ನೀರು ಸರಬರಾಜು ಇಲ್ಲ. ಕೆಲವೆಡೆ ನೀರಿನ ಪೈಪುಗಳು ಒಡೆದಿವೆ. ಇದರಿಂದ ಇಲ್ಲಿ ವಾಸಿಸುವವರು ಕುಡಿಯುವ ನೀರಿಗೂ ಪರದಾಡುವಂತೆ ಆಗಿದೆ.

ಕ್ವಾಟರ್ಸ್‌ಗಳಿಗೆ ಪ್ರತ್ಯೇಕ ಬೋರವೆಲ್‌, ಕೊಳವೆ ಬಾವಿಯ ವ್ಯವಸ್ಥೆಯೂ ಇಲ್ಲ. ದಿನನಿತ್ಯ ಕುಡಿಯುವ ನೀರಿಗಾಗಿ ಪಿಲ್ಟರ್‌ ನೀರೇ ಗತಿಯಾಗಿದೆ. ಮಳೆಗಾಲದಲ್ಲಿ ಸೋರಿಕೆ ಆಗುತ್ತಿರುವುದರಿಂದ ಮಲಗಲು ತೊಂದರೆ ಪಡಬೇಕಾಗಿದೆ ಎಂದು ಇಲ್ಲಿನ ನೌಕರರ ಅಳಲು ತೋಡಿಕೊಳ್ಳುತ್ತಾರೆ.

ವಸತಿ ಗೃಹದ ವಿದ್ಯುತ್‌ ಸಂಪರ್ಕದ ವೈರ್‌ ಗಳು ಕಿತ್ತು ಹೋಗಿವೆ. ಮನೆಯಲ್ಲಿ ಹಾಸಿದ ಕಲ್ಲು ಪರಸಿಗಳು ಒಡೆದಿವೆ. ಹೀಗಾಗಿ ಕ್ವಾಟರ್ಸ್‌ಗಳು ಹೀನಾಯ ಸ್ಥಿತಿಯಲ್ಲಿವೆ. ಕೆಲವು ಸಿಬ್ಬಂದಿಗಳು ಮಾತ್ರ ಈ ಕ್ವಾರ್ಟಸ್‌ನಲ್ಲಿ ವಾಸವಾಗಿದ್ದು, ಹಿರಿಯ ಅಧಿಕಾರಿಗಳ್ಯಾರೂ ಇಲ್ಲಿಲ್ಲ. ವಸತಿ ಗೃಹಗಳ ಸುತ್ತ ಕಾಂಪೌಂಡ್‌ ಗೋಡೆ ಇಲ್ಲದ ಕಾರಣ ಸಂಜೆ ವೇಳೆ ಹುಳ ಹುಪ್ಪಡಿಗಳ ಭಯ ಕಾಡುತ್ತಿದೆ. ಸುತ್ತ ಗಿಡಗಂಟಿಗಳು ಬೆಳೆದಿದ್ದರಿಂದ ಚಿಕ್ಕ ಮಕ್ಕಳು ಆಟ ಆಡಲು ಭಯಪಡುವಂತೆ ಆಗಿದೆ.

ಇಲ್ಲಿನ ವಿದ್ಯುತ್‌ ಕಂಬಗಳಲ್ಲಿ ದೀಪಗಳೇ ಇಲ್ಲ. ಉತ್ತಮ ರಸ್ತೆಯಿಲ್ಲ. ಕೆಸರಿನಲ್ಲಿಯೇ ತಿರುಗಾಡಬೇಕಾಗಿದೆ. ಕೆಲವು ಕ್ವಾಟರ್ಸ್‌ಗಳು ಹಿರಿಯ ಅಧಿಕಾರಿಗಳ ಹೆಸರಿನಲ್ಲಿವೆ. ಆದರೆ ಅವುಗಳಲ್ಲಿ ಯಾರೂ ವಾಸಿಸದೇ ಅವು ಬಿಕೋ ಎನ್ನುತ್ತಿವೆ. ತಾಪಂ, ಲೋಕೋಪಯೋಗಿ, ಸಣ್ಣ ನೀರಾವರಿ ಇಲಾಖೆ, ಜಿಪಂ ಇಲಾಖೆಗೆ ಸೇರಿದ ವಸತಿ ಗೃಹಗಳ ದುರಸ್ತಿಗೋಸ್ಕರ ಲಕ್ಷಾಂತರ ರೂ.ಗಳನ್ನು ಪ್ರತಿವರ್ಷ ಖರ್ಚು ಮಾಡುತ್ತಿದ್ದರೂ ಇಲ್ಲಿನ ಸರಕಾರಿ ನೌಕರದಾರರಿಗೆ ಸರಕಾರದ ಸೌಲಭ್ಯಗಳು ಮರೀಚಿಕೆಯಾಗಿವೆ.

ಶಾಮರಾವ ಚಿಂಚೋಳಿ

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ತಂಗಿಯ ಒಂದು ಪ್ರಶ್ನೆಯಿಂದ ಕೃಷಿ ಮಹತ್ವ ಅರಿತು ಮನೆಯಂಗಳದಲ್ಲೇ ಭತ್ತ ಬೆಳೆದ ಅವಳಿ ಸಹೋದರರು

ತಂಗಿಯ ಒಂದು ಪ್ರಶ್ನೆಯಿಂದ ಕೃಷಿ ಮಹತ್ವ ಅರಿತು ಮನೆಯಂಗಳದಲ್ಲೇ ಭತ್ತ ಬೆಳೆದ ಅವಳಿ ಸಹೋದರರು

ಮುಂದಿನ ಜನುಮದಲ್ಲಿ ಕನ್ನಡಿಗನಾಗಿ ಹುಟ್ಟುವೆ…:ಎಸ್ ಪಿಬಿ ಮನದಾಳ

ಮುಂದಿನ ಜನುಮದಲ್ಲಿ ಕನ್ನಡಿಗನಾಗಿ ಹುಟ್ಟುವೆ…:ಎಸ್ ಪಿಬಿ ಮನದಾಳ

ಹಿರಿಯಡ್ಕದಲ್ಲಿ ಕಿಶನ್‌ ಹೆಗ್ಡೆ ಕೊಲೆ ಪ್ರಕರಣ: ರೌಡಿಶೀಟರ್‌ ಕೋಡಿಕೆರೆ ಮನೋಜ್‌ ತಂಡದ ಕೃತ್ಯ

ಹಿರಿಯಡ್ಕದಲ್ಲಿ ಕಿಶನ್‌ ಹೆಗ್ಡೆ ಕೊಲೆ ಪ್ರಕರಣ: ರೌಡಿಶೀಟರ್‌ ಕೋಡಿಕೆರೆ ಮನೋಜ್‌ ತಂಡದ ಕೃತ್ಯ

ಡ್ರಗ್ ಪ್ರಕರಣ: ಮಂಗಳೂರು ಸಿಸಿಬಿ ಪೊಲೀಸರ ಎದುರು ವಿಚಾರಣೆಗೆ ಹಾಜರಾದ ಅನುಶ್ರೀ

ಡ್ರಗ್ ಪ್ರಕರಣ: ಮಂಗಳೂರು ಸಿಸಿಬಿ ಪೊಲೀಸರ ಎದುರು ವಿಚಾರಣೆಗೆ ಹಾಜರಾದ ಅನುಶ್ರೀ

ಸರ್ಕಾರಿ ಗೌರವದೊಂದಿಗೆ ಫಾರ್ಮ್ ಹೌಸ್ ನಲ್ಲಿ SPB ಅಂತ್ಯಕ್ರಿಯೆ: ಅಂತಿಮ ದರ್ಶನಕ್ಕೆ ವ್ಯವಸ್ಥೆ

ಸರ್ಕಾರಿ ಗೌರವದೊಂದಿಗೆ ಫಾರ್ಮ್ ಹೌಸ್ ನಲ್ಲಿ SPB ಅಂತ್ಯಕ್ರಿಯೆ: ಅಂತಿಮ ದರ್ಶನಕ್ಕೆ ವ್ಯವಸ್ಥೆ

ಗಂಗಾವತಿಯಲ್ಲಿ ಮಳೆಗಾಳಿಗೆ ನೆಲಕ್ಕುರುಳಿದ ಭತ್ತದ ಬೆಳೆ: ಅಪಾರ ನಷ್ಟ

ಗಂಗಾವತಿಯಲ್ಲಿ ಮಳೆಗಾಳಿಗೆ ನೆಲಕ್ಕುರುಳಿದ ಭತ್ತದ ಬೆಳೆ: ಅಪಾರ ನಷ್ಟ

ಕಾಂಗ್ರೆಸ್‌ ಅವಿಶ್ವಾಸ ನಿರ್ಣಯ ಬೆನ್ನಲ್ಲೇ ಬಿಎಸ್‌ವೈ-ಎಚ್‌ಡಿಕೆ ಭೇಟಿ: JDS ಬೆಂಬಲ ಯಾರಿಗೆ?

ಕಾಂಗ್ರೆಸ್‌ ಅವಿಶ್ವಾಸ ನಿರ್ಣಯ ಬೆನ್ನಲ್ಲೇ ಬಿಎಸ್‌ವೈ-ಎಚ್‌ಡಿಕೆ ಭೇಟಿ: JDS ಬೆಂಬಲ ಯಾರಿಗೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gb-tdy-4

ಬೆಳೆಹಾನಿ ಪರಿಹಾರಕ್ಕೆ ಆಗ್ರಹಿಸಿ ನಿರಶನ

ಶಾಸಕ ನಾರಾಯಣರಾವ್‌ ನಿಧನಕ್ಕೆ ಶ್ರದ್ಧಾಂಜಲಿ

ಶಾಸಕ ನಾರಾಯಣರಾವ್‌ ನಿಧನಕ್ಕೆ ಶ್ರದ್ಧಾಂಜಲಿ

ಯುನೈಟೆಡ್‌ ಆಸ್ಪತ್ರೆಯಲ್ಲಿ ಕೋವಿಡ್ ನಿರೋಧಕ ಅಳೆಯುವ ಪರೀಕ್ಷೆ

ಯುನೈಟೆಡ್‌ ಆಸ್ಪತ್ರೆಯಲ್ಲಿ ಕೋವಿಡ್ ನಿರೋಧಕ ಅಳೆಯುವ ಪರೀಕ್ಷೆ

5 ಲಕ್ಷ ಮಂದಿಗೆ 371 ಜೆ ಪ್ರಮಾಣ ಪತ್ರ ವಿತರಣೆ

5 ಲಕ್ಷ ಮಂದಿಗೆ 371 ಜೆ ಪ್ರಮಾಣ ಪತ್ರ ವಿತರಣೆ

ಬೆಳೆಹಾನಿ ಪರಿಹಾರಕ್ಕೆ ಆಗ್ರಹ

ಬೆಳೆಹಾನಿ ಪರಿಹಾರಕ್ಕೆ ಆಗ್ರಹ

MUST WATCH

udayavani youtube

Padma Shri SPB: A journey of Legendary Singer | S P Balasubrahmanyam

udayavani youtube

ತೋಟದ ನಡುವೆ ಸಾಗುವ ಮಿನಿ ಟಿಪ್ಪರ್ ಆವಿಷ್ಕಾರ ಮಾಡಿದ ಪಾಲ್ತಾಡಿಯ ಯುವಕ

udayavani youtube

Udupi Krishna temple to be open for public from September 28 | Udayavani

udayavani youtube

ಕೋವಿಡ್ ‌ಕಾಲದಲ್ಲಿ ರಸ್ತೆ ರಾಜಕಾರಣ: ಪ್ರತಿಕ್ರಿಯಿಸಿದ ಸಂತ ಅಲೋಶಿಯಸ್ ಸಂಸ್ಥೆ

udayavani youtube

ಮಂಗಳೂರು ನಗರದ ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ ರಸ್ತೆ’ ಎಂದು ಮರುನಾಮಕರಣಹೊಸ ಸೇರ್ಪಡೆ

ತಂಗಿಯ ಒಂದು ಪ್ರಶ್ನೆಯಿಂದ ಕೃಷಿ ಮಹತ್ವ ಅರಿತು ಮನೆಯಂಗಳದಲ್ಲೇ ಭತ್ತ ಬೆಳೆದ ಅವಳಿ ಸಹೋದರರು

ತಂಗಿಯ ಒಂದು ಪ್ರಶ್ನೆಯಿಂದ ಕೃಷಿ ಮಹತ್ವ ಅರಿತು ಮನೆಯಂಗಳದಲ್ಲೇ ಭತ್ತ ಬೆಳೆದ ಅವಳಿ ಸಹೋದರರು

ಮುಂದಿನ ಜನುಮದಲ್ಲಿ ಕನ್ನಡಿಗನಾಗಿ ಹುಟ್ಟುವೆ…:ಎಸ್ ಪಿಬಿ ಮನದಾಳ

ಮುಂದಿನ ಜನುಮದಲ್ಲಿ ಕನ್ನಡಿಗನಾಗಿ ಹುಟ್ಟುವೆ…:ಎಸ್ ಪಿಬಿ ಮನದಾಳ

ಹಿರಿಯಡ್ಕದಲ್ಲಿ ಕಿಶನ್‌ ಹೆಗ್ಡೆ ಕೊಲೆ ಪ್ರಕರಣ: ರೌಡಿಶೀಟರ್‌ ಕೋಡಿಕೆರೆ ಮನೋಜ್‌ ತಂಡದ ಕೃತ್ಯ

ಹಿರಿಯಡ್ಕದಲ್ಲಿ ಕಿಶನ್‌ ಹೆಗ್ಡೆ ಕೊಲೆ ಪ್ರಕರಣ: ರೌಡಿಶೀಟರ್‌ ಕೋಡಿಕೆರೆ ಮನೋಜ್‌ ತಂಡದ ಕೃತ್ಯ

ಡ್ರಗ್ ಪ್ರಕರಣ: ಮಂಗಳೂರು ಸಿಸಿಬಿ ಪೊಲೀಸರ ಎದುರು ವಿಚಾರಣೆಗೆ ಹಾಜರಾದ ಅನುಶ್ರೀ

ಡ್ರಗ್ ಪ್ರಕರಣ: ಮಂಗಳೂರು ಸಿಸಿಬಿ ಪೊಲೀಸರ ಎದುರು ವಿಚಾರಣೆಗೆ ಹಾಜರಾದ ಅನುಶ್ರೀ

ಸರ್ಕಾರಿ ಗೌರವದೊಂದಿಗೆ ಫಾರ್ಮ್ ಹೌಸ್ ನಲ್ಲಿ SPB ಅಂತ್ಯಕ್ರಿಯೆ: ಅಂತಿಮ ದರ್ಶನಕ್ಕೆ ವ್ಯವಸ್ಥೆ

ಸರ್ಕಾರಿ ಗೌರವದೊಂದಿಗೆ ಫಾರ್ಮ್ ಹೌಸ್ ನಲ್ಲಿ SPB ಅಂತ್ಯಕ್ರಿಯೆ: ಅಂತಿಮ ದರ್ಶನಕ್ಕೆ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.