ಉತ್ತರ ಪ್ರದೇಶದಲ್ಲಿ ಅಪಘಾತ:ಕಲಬುರಗಿಯ ಎಎಸ್ಐ ದಾರುಣ ಸಾವು
Team Udayavani, Mar 10, 2017, 10:21 AM IST
ಕಲಬುರಗಿ: ವಿಧಾನಸಭಾ ಚುನಾವಣಾ ಕರ್ತವ್ಯಕ್ಕೆ ತೆರಳಿದ್ದ ರಾಜ್ಯದ ಎಎಸ್ಐಯೊಬ್ಬರು ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿದ್ದಾರೆ.
6 ನೇ ಮೀಸಲು ಪಡೆ ಯ ಅಮೃತ್ ಬಿ( 50) ಎನ್ನುವವರು ಮಾರ್ಚ್ 8 ರಂದು
ವಾರಣಾಸಿ ಬಳಿ ಜೇಹಾನ್ಪುರ್ ಎಂಬಲ್ಲಿ ಚುನಾವಣಾ ಕರ್ತವ್ಯ ಮುಗಿಸಿ ಬರುತ್ತಿದ್ದ ವೇಳೆ ಅವರು ಪ್ರಯಾಣಿಸುತ್ತಿದ್ದ ಬಸ್ಗೆ ಲಾರಿ ಢಿಕ್ಕಿಯಾಗಿದೆ . ಅವಘಡದಲ್ಲಿ ಅಮೃತ್ ಸ್ಥಳದಲ್ಲೇ ಮೃತಪಟ್ಟಿದ್ದರು.
ಚೆನ್ನವೀರ ನಗರದ ನಿವಾಸಕ್ಕೆ ಅವರ ಪಾರ್ಥೀವ ಶರೀರವನ್ನು ತರಲಾಗಿದ್ದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ