ವಾಡಿ-ಯಾದಗಿರಿ ಮಧ್ಯೆ ಬಸ್‌ ಸಂಚಾರ ಶುರು

Team Udayavani, May 21, 2020, 11:45 AM IST

21-May-26

ಸಾಂದರ್ಭಿಕ ಚಿತ್ರ

ವಾಡಿ: ಲಾಕ್‌ಡೌನ್‌ ಸಡಿಲಿಕೆಯಾದ ಹಿನ್ನೆಲೆಯಲ್ಲಿ ವಾಡಿ-ಯಾದಗಿರಿ ಮಧ್ಯೆ ಬುಧವಾರದಿಂದ ಬಸ್‌ ಸಂಚಾರ ಆರಂಭಗೊಂಡಿದ್ದು, ಪ್ರಾಯಾಣಿಕರಿಲ್ಲದ ಕಾರಣ ಬಸ್‌ನ ಆಸನಗಳು ಖಾಲಿ ಖಾಲಿಯಾಗಿದ್ದವು.

ಕಳೆದ 40 ದಿನಗಳಿಂದ ಬಸ್‌ ಸಂಚಾರವಿಲ್ಲದೆ ಬಿಕೋ ಎನ್ನುತ್ತಿದ್ದ ಕಲಬುರಗಿ-ಯಾದಗಿರಿ ನಡುವಿನ ರಾಷ್ಟ್ರೀಯ ಹೆದ್ದಾರಿ ಮೇಲೆ ಆಗೊಂದು ಈಗೊಂದು ಎನ್‌ಇಕೆಎಸ್‌ಆರ್‌ ಟಿಸಿ ಬಸ್‌ ಕಾಣಿಸಿಕೊಳ್ಳುತ್ತಿವೆ. ಜನರು ಇನ್ನೂ ಮನೆಯಲ್ಲಿಯೇ ಲಾಕ್‌ಡೌನ್‌ ಫಜೀತಿ ಅನುಭವಿಸುತ್ತಿರುವುದರಿಂದ ಪ್ರಯಾಣಿಕರ ಸಂಖ್ಯೆ ಕ್ಷೀಣಿಸಿದೆ. ಬೆಳಗ್ಗೆ 8:00ರ ನಂತರ ವಾಡಿ ನಗರಕ್ಕೆ ಬಂದು ಹೋಗುತ್ತಿರುವ ಯಾದಗಿರಿ ಡಿಪೋದ ಬಸ್‌ನಲ್ಲಿ ಪ್ರಯಾಣಿಕರ ಕೊರತೆ ಎದ್ದು ಕಾಣಿಸಿತು.

ಆರಂಭಿಕವಾಗಿ ಕೇವಲ ಬೆಳಗ್ಗೆ ಮಾತ್ರ ಒಂದು ಬಸ್‌ ಯಾದಗಿರಿಯಿಂದ ವಾಡಿ ನಗರಕ್ಕೆ ಬಂದು ಹೋಗುತ್ತಿದೆ. ಕಲಬುರಗಿ ಹಾಗೂ ಯಾದಗಿರಿ ಡಿಪೋಗಳಿಗೆ ಸೇರಿದ ಎಕ್ಸ್ ಪ್ರಸ್‌ ಬಸ್‌ ಸಂಖ್ಯೆಗಳಲ್ಲೂ ಏರಿಕೆ ಕಂಡಿಲ್ಲ. ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಬಸ್‌ಗಳ ಸಂಖ್ಯೆಯೂ ಹೆಚ್ಚಿಸಲಾಗುವುದು ಎಂದು ಯಾದಗಿರಿ ಬಸ್‌ ಡಿಪೋ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.