ವಾಡಿ ಐಟಿಐ ಕಾಲೇಜಿಗೆ ಬೀಗ: ಬೀದಿಗೆ ಬಿದ್ದ ನೂರಾರು ವಿದ್ಯಾರ್ಥಿಗಳ ಬದುಕು

Team Udayavani, Oct 5, 2021, 3:02 PM IST

WADI ITI COLLEGE

ವಾಡಿ (ಚಿತ್ತಾಪುರ): ಕೃಷಿ ಭೂಮಿಯಲ್ಲಿ ಅಕ್ರಮವಾಗಿ ಸರಕಾರಿ  ಕೈಗಾರಿಕಾ ತರಬೇತಿ ಸಂಸ್ಥೆಯ ಕಟ್ಟಡ ಕಟ್ಟಿದ್ದನ್ನು ವಿರೋಧಿಸಿ ರೈತನೋರ್ವ ಮಂಗಳವಾರ ಕಾಲೇಜಿಗೆ ಬೀಗ ಹಾಕಿದ ಘಟನೆ ಚಿತ್ತಾಪೂರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದೆ.

ಪರಿಣಾಮ ಕಾಲೇಜಿನ  ಉಪನ್ಯಾಸಕರು ಸೇರಿದಂತೆ ನೂರಾರು ವಿದ್ಯಾರ್ಥಿಗಳು ಬೀದಿಗೆ ಬಿದ್ದಿದ್ದಾರೆ. ವಾಡಿ ನಗರದ ಸರಕಾರಿ ಐಟಿಐ ಕಾಲೇಜಿನ ನೂತನ ಕಟ್ಟಡ ನಿರ್ಮಾಣಕ್ಕಾಗಿ 2010ರಲ್ಲಿ  ಸರಕಾರದಿಂದ ಸುಮಾರು 3 ಕೋಟಿ ರೂ. ಅನುದಾನ ಬಿಡುಗಡೆಯಾಗಿತ್ತು ಎನ್ನಲಾಗಿದ್ದು, ರಾವೂರ ಗ್ರಾಪಂ ವ್ಯಾಪ್ತಿಯಲ್ಲಿನ 4 ಎಕರೆ ಸರಕಾರಿ ಗೈರಾಣಿ ಭೂಮಿ ಗುರುತಿಸಬೇಕಿದ್ದ ಭೂಮಿ ಸರ್ವೇಯರ್ ಗಳು ಹತ್ತಿರದ ರೈತರೊಬ್ಬರಿಗೆ ಸೇರಿದ ಬೀಳು ಬಿದ್ದ ಕೃಷಿ ಭೂಮಿ ಗುರುತಿಸಿ ಏಡವಟ್ಟು ಮಾಡಿದ್ದಾರೆ.

ಕಟ್ಟಡ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದರೂ ಅಧಿಕಾರಿಗಳು ಮಾತು ಕೇಳಲಿಲ್ಲ. ನ್ಯಾಯಾಲಯದಿಂದ ತಡೆಯಾಜ್ಞೆ ನೀಡಿದ್ದರೂ ಕೂಡ ತಹಶೀಲ್ದಾರರು ಪೊಲೀಸ್ ಭದ್ರತೆಯಲ್ಲಿ ಕಟ್ಟಡ ಕಟ್ಟಲು ಆದೇಶ ನೀಡಿದ್ದರು. ದಶಕಗಳಿಂದ ಕಾನೂನು ಹೋರಾಟ ನಡೆಸಿದ್ದರಿಂದ ನ್ಯಾಯಾಲಯ ನಮ್ಮ ಪರ ತೀರ್ಪು ನೀಡಿದೆ.

ಇದನ್ನೂ ಓದಿ:ಅಜೆಕಾರ್ ಗ್ರಾಮ ಸಭೆಯಲ್ಲಿ ಮಾತಿನ ಚಕಮಿಕಿ, ಹೊಡೆದಾಟ

ಭೂಸ್ವಾಧೀನ ಪ್ರತಿಕ್ರಿಯೆ ನಡೆಸಿ ಜಮೀನುದಾರರಿಗೆ ಪರಿಹಾರ ಒದಗಿಸಬೇಕು ಎಂದು ಆದೇಶ ಹೊರಡಿಸಿದೆ. ಆದರೂ ಸಂಬಂದಿಸಿದ ಅಧಿಕಾರಿಗಳು ಭೂಸ್ವಾಧೀನಕ್ಕೆ ಮುಂದಾಗದೆ ಅನ್ಯಾಯ ಮಾಡಿದ್ದಾರೆ. ಎಷ್ಟು ವರ್ಷ ನಾನು ನ್ಯಾಯಕ್ಕಾಗಿ ಅಲೆಯಬೇಕು? ಎರಡು ತಿಂಗಳ ಗಡುವು ನೀಡಿದ ಬಳಿಕ ಬೇಸತ್ತು ಕಾಲೇಜಿಗೆ ಬೀಗ ಹಾಕಿದ್ದೇನೆ  ಎಂದು ರಾವೂರ ಗ್ರಾಮದ ರೈತ ಅಂಬರೀಶ್ ಗೋಣಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಕೈಗಾರಿಕಾ ಸಂಸ್ಥೆ, ಜಿಲ್ಲಾಡಳಿತ ಹಾಗೂ ರೈತನ ನಡುವಿನ ಕಾನೂನು ಹೋರಾಟದ ನಡುವೆ ನೂರಾರು ವಿದ್ಯಾರ್ಥಿಗಳ ಭವಿಷ್ಯ ಬೀದಿಗೆ ತಳ್ಳಿದಂತಾಗಿದೆ.

ಟಾಪ್ ನ್ಯೂಸ್

ನಡಾಲ್‌, ಒಸಾಕಾ, ಬಾರ್ಟಿ ಓಟ ಆರಂಭ

ನಡಾಲ್‌, ಒಸಾಕಾ, ಬಾರ್ಟಿ ಓಟ ಆರಂಭ

ನೊವಾಕ್‌ ಜೊಕೋಗೆ ಫ್ರೆಂಚ್‌ ಓಪನ್‌ ಕೂಡ ಅನುಮಾನ!

ನೊವಾಕ್‌ ಜೊಕೋಗೆ ಫ್ರೆಂಚ್‌ ಓಪನ್‌ ಕೂಡ ಅನುಮಾನ!

ಕೇಂದ್ರ ಸರ್ಕಾರ ಬಜೆಟ್‌: ರಸಗೊಬ್ಬರ ಸಬ್ಸಿಡಿ 1.4 ಲಕ್ಷ ಕೋಟಿಗೆ ಏರಿಕೆ?

ಕೇಂದ್ರ ಸರ್ಕಾರ ಬಜೆಟ್‌: ರಸಗೊಬ್ಬರ ಸಬ್ಸಿಡಿ 1.4 ಲಕ್ಷ ಕೋಟಿಗೆ ಏರಿಕೆ?

2021ರಲ್ಲಿ ಚೀನದ ಜನಸಂಖ್ಯೆಯಲ್ಲಿ ಬರೀ 5 ಲಕ್ಷ ಏರಿಕೆ

2021ರಲ್ಲಿ ಚೀನದ ಜನಸಂಖ್ಯೆಯಲ್ಲಿ ಬರೀ 5 ಲಕ್ಷ ಏರಿಕೆ

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌; ಎಂಟು ಸೋಲಿನ ನಂಟು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌; ಎಂಟು ಸೋಲಿನ ನಂಟು

ಉತ್ತರ ಕೊರಿಯಾದ ಮತ್ತೊಂದು ಕ್ಷಿಪಣಿ ಪರೀಕ್ಷೆ

ಉತ್ತರ ಕೊರಿಯಾದ ಮತ್ತೊಂದು ಕ್ಷಿಪಣಿ ಪರೀಕ್ಷೆ

ಕಾಂಗ್ರೆಸ್‌ ಪಾದಯಾತ್ರೆ  ಮೇಕೆದಾಟು ಯೋಜನೆಗೆ ಮಾರಕ : ಅಶೋಕ್‌

ಕಾಂಗ್ರೆಸ್‌ ಪಾದಯಾತ್ರೆ  ಮೇಕೆದಾಟು ಯೋಜನೆಗೆ ಮಾರಕ : ಅಶೋಕ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14freedom

ಸ್ವಾತಂತ್ರ್ಯ ಹೋರಾಟಗಾರ ನಾಗಪ್ಪ ಬಸಪ್ಪ ಬಸವನಗುಡಿ ನಿಧನ

ಪಿಡಬ್ಲ್ಯೂಡಿ ಖಾಸಗಿ ಕಂಪನಿಯಾ?: ಅಧಿಕಾರಿಗಳಿಗೆ ಸಂಸದ ಉಮೇಶ ಜಾಧವ್ ತರಾಟೆ

ಪಿಡಬ್ಲ್ಯೂಡಿ ಖಾಸಗಿ ಕಂಪನಿಯಾ?: ಅಧಿಕಾರಿಗಳಿಗೆ ಸಂಸದ ಉಮೇಶ ಜಾಧವ್ ತರಾಟೆ

10healtrh

ಭೂಪಟ ಪೂಜೆ ದೇಶಪ್ರೇಮವಲ್ಲ: ಶಿವರಂಜನ್‌ ಸತ್ಯಂಪೇಟ

9hostel

ವಿದ್ಯಾರ್ಥಿ ನಿಲಯ ಸ್ಥಾಪನೆ ಪರಿಶೀಲನೆ

8health

ಆರೋಗ್ಯಕ್ಕೆ ರೋಗ ನಿರೋಧಕ ಶಕ್ತಿ ಅವಶ್ಯ

MUST WATCH

udayavani youtube

ಉಡುಪಿ : ಇಂದು (ಜ.17) ರಾತ್ರಿ 10 ಗಂಟೆ ಒಳಗೆ ಅಂಗಡಿ ಮುಂಗಟ್ಟು ಮುಚ್ಚಲು ನಗರ ಸಭೆ ಆದೇಶ

udayavani youtube

ಅಬುಧಾಬಿಯಲ್ಲಿ ಡ್ರೋನ್ ದಾಳಿ : ಇಬ್ಬರು ಭಾರತೀಯರು ಸೇರಿ ಮೂವರು ಸಾವು

udayavani youtube

ಕೃಷ್ಣಾಪುರ ಸ್ವಾಮೀಜಿಗಳ ಹಿನ್ನೆಲೆ

udayavani youtube

ವಾಹನ ನಿಲುಗಡೆ ಜಗಳ ತರಕಾರಿ ಮಾರುತ್ತಿದ್ದ ಮಹಿಳೆಗೆ ‘ ಡಾಕ್ಟರ್’ ನಿಂದ ಥಳಿತ

udayavani youtube

ಜನರ ಕಲ್ಯಾಣವಾಗಬೇಕು, ಉಪದ್ರವವಾಗಬಾರದು :ಕೃಷ್ಣಾಪುರ ಮಠದ ಶ್ರೀಪಾದರ ಸಂದೇಶ

ಹೊಸ ಸೇರ್ಪಡೆ

ನಡಾಲ್‌, ಒಸಾಕಾ, ಬಾರ್ಟಿ ಓಟ ಆರಂಭ

ನಡಾಲ್‌, ಒಸಾಕಾ, ಬಾರ್ಟಿ ಓಟ ಆರಂಭ

ನೊವಾಕ್‌ ಜೊಕೋಗೆ ಫ್ರೆಂಚ್‌ ಓಪನ್‌ ಕೂಡ ಅನುಮಾನ!

ನೊವಾಕ್‌ ಜೊಕೋಗೆ ಫ್ರೆಂಚ್‌ ಓಪನ್‌ ಕೂಡ ಅನುಮಾನ!

ಸ್ತಬ್ಧಚಿತ್ರದ ಹಿಂದಿನ ಆಯ್ಕೆ ಚಿತ್ರಣ

ಸ್ತಬ್ಧಚಿತ್ರದ ಹಿಂದಿನ ಆಯ್ಕೆ ಚಿತ್ರಣ

ಕೇಂದ್ರ ಸರ್ಕಾರ ಬಜೆಟ್‌: ರಸಗೊಬ್ಬರ ಸಬ್ಸಿಡಿ 1.4 ಲಕ್ಷ ಕೋಟಿಗೆ ಏರಿಕೆ?

ಕೇಂದ್ರ ಸರ್ಕಾರ ಬಜೆಟ್‌: ರಸಗೊಬ್ಬರ ಸಬ್ಸಿಡಿ 1.4 ಲಕ್ಷ ಕೋಟಿಗೆ ಏರಿಕೆ?

2021ರಲ್ಲಿ ಚೀನದ ಜನಸಂಖ್ಯೆಯಲ್ಲಿ ಬರೀ 5 ಲಕ್ಷ ಏರಿಕೆ

2021ರಲ್ಲಿ ಚೀನದ ಜನಸಂಖ್ಯೆಯಲ್ಲಿ ಬರೀ 5 ಲಕ್ಷ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.