ಮುಲ್ಲಾಮಾರಿ ಜಲಾಶಯದಿಂದ ಮುಖ್ಯ ಕಾಲುವೆಗೆ ನೀರು


Team Udayavani, Aug 11, 2017, 9:37 AM IST

dam copy.JPG

ಚಿಂಚೋಳಿ: ತಾಲೂಕಿನಲ್ಲಿ ಮಳೆ ಅಭಾವದಿಂದಾಗಿ ಮುಂಗಾರು ಹಂಗಾಮಿನ ಹೆಸರು, ಉದ್ದು, ತೊಗರಿ ಬೆಳೆಗಳು ಬಾಡುತ್ತಿರುವುದರಿಂದ ಶಾಸಕ ಡಾ| ಉಮೇಶ ಜಾಧವ್‌ ಹಾಗೂ ರೈತರ ಬೇಡಿಕೆಯಂತೆ ಕೆಳದಂಡೆ ಮುಲ್ಲಾಮಾರಿ ಜಲಾಶಯದಿಂದ ಮುಖ್ಯ ಕಾಲುವೆಗೆ ನೀರು ಹರಿದು ಬಿಡಲಾಗಿದೆ ಎಂದು ಯೋಜನೆ ಎಇಇ ಕೃಷ್ಣ ಅಗ್ನಿಹೋತ್ರಿ ತಿಳಿಸಿದ್ದಾರೆ. ತಾಲೂಕಿನ ಮುಲ್ಲಾಮಾರಿ ಜಲಾಶಯದ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಚಿಮ್ಮನಚೋಡ, ತಾಜಲಾಪುರ, ಗಾರಂಪಳ್ಳಿ, ಕನಕಪುರ, ನಿಮಾಹೊಸಳ್ಳಿ, ಚಿಂಚೋಳಿ, ಗೌಡನಹಳ್ಳಿ, ಅಣವಾರ, ಖೋದಂಪುರ, ಹೂಡದಳ್ಳಿ, ಚಿಮ್ಮಾಇದಲಾಯಿ, ಪರದಾರ ಮೋತಕಪಳ್ಳಿ, ದೋಟಿಕೊಳ, ಸುಲೇಪೇಟ, ಬೆಡಕಪಳ್ಳಿ, ರಾಮತೀರ್ಥ, ಯಾಕಾಪುರ ಗ್ರಾಮಗಳ ರೈತರ ಹೊಲಗಳಲ್ಲಿ ಇರುವ ಬೆಳೆಗಳಿಗೆ ನೀರು ಹರಿಸಬೇಕಾಗಿದೆ.
ಕೆಳದಂಡೆ ಮುಲ್ಲಾಮಾರಿ ಜಲಾಶಯದಲ್ಲಿ ರೈತರ ಜಮೀನುಗಳಿಗೆ ನೀರು ಹರಿದು ಬಿಡಲು ಸಾಕಷ್ಟು ನೀರಿನ ಸಂಗ್ರಹಣೆ ಇದೆ. ಒಟ್ಟು 80 ಕಿಮೀ ಉದ್ದ ಎಡದಂಡೆ ಮುಖ್ಯಕಾಲುವೆಗೆ ಈಗಾಗಲೇ 40 ಕಿಮೀ ವರೆಗೆ ನೀರು ಹರಿದು ಹೋಗಿದೆ. ರೈತರ ಮುಂಗಾರಿನ
ಬೆಳೆಗಳಿಗೆ ನೀರು ಅವಶ್ಯಕತೆ ಮತ್ತು ರೈತರ ಬೇಡಿಕೆಯಂತೆ ಆ.6 ರಂದು ಮುಖ್ಯಕಾಲುವೆಗೆ ನೀರು ಹರಿದು ಬಿಡಲಾಗಿದೆ ಎಂದು ಎಇಇ ತಿಳಿಸಿದ್ದಾರೆ. ಕೆಳದಂಡೆ ಮುಲ್ಲಾಮಾರಿ ಜಲಾಶಯ ಗೇಟಿನ ಬಳಿ ಎರಡೂ ದಂಡೆಗೆ ಸಿಮೆಂಟ್‌ ತಡೆಗೋಡೆ ನಿರ್ಮಿಸಲಾಗುತ್ತಿದೆ. ಸರಕಾರದಿಂದ 37ಕೋಟಿ ರೂ.ಮಂಜೂರಿ ಆಗಿದೆ. ಕಾಮಗಾರಿ ಪ್ರಗತಿಯಲ್ಲಿದ್ದು, ಇನ್ನೊಂದು ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು. 

ಟಾಪ್ ನ್ಯೂಸ್

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 207 ಅಂಕ ಕುಸಿತ, 18,250ಕ್ಕಿಂತ ಕೆಳಕ್ಕೆ ಕುಸಿದ ನಿಫ್ಟಿ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 207 ಅಂಕ ಕುಸಿತ, 18,250ಕ್ಕಿಂತ ಕೆಳಕ್ಕೆ ಕುಸಿದ ನಿಫ್ಟಿ

arya-khan

ಆರ್ಯನ್‌ ಖಾನ್‌ ಜಾಮೀನು ಅರ್ಜಿ ವಿಚಾರಣೆ ಇಂದೂ ಮುಂದೂಡಿಕೆ

b-c-nagesh

ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ಕೊರತೆ ನೀಗಿಸಲು ಕ್ರಮ: ಸಚಿವ ಬಿ.ಸಿ.ನಾಗೇಶ್

bhagavanth-kubha

ರಸಗೊಬ್ಬರ ಕೊರತೆ; ಕಾಂಗ್ರೆಸ್ ಸುಳ್ಳಿನಿಂದ ಆತಂಕ ಸೃಷ್ಟಿ : ಭಗವಂತ್ ಖೂಬಾ

21school

ಊಟಕ್ಕಾಗಿ 1ಕಿ.ಮೀ ನಡೆಯುತ್ತಿದ್ದ ಮಕ್ಕಳು: ಕೊನೆಗೂ ಬಂತು ಬಿಸಿಯೂಟ

ನಮಗೂ ಮಾದರಿ: ನದಿ ಉಳಿಸಲು ಕಾನೂನು ರಚಿಸಿದ ದೇಶಗಳು..!

ನಮಗೂ ಮಾದರಿ: ನದಿ ಉಳಿಸಲು ಕಾನೂನು ರಚಿಸಿದ ದೇಶಗಳು..!

Tesla’s market cap crosses $1 trillion

ಟೆಸ್ಲಾ ಮಾರುಕಟ್ಟೆ ಮೌಲ್ಯ 1ಲಕ್ಷ ಕೋಟಿ ರೂ. ದಾಟಿದೆ..!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6[police

ವ್ಯಕ್ತಿಗೆ ಪೊಲೀಸರಿಂದ ಥಳಿತ-ಆರೋಪ

5gas

ಬೆಲೆ ಏರಿಕೆ: ಸಿಲಿಂಡರ್‌ ಹೊತ್ತು ಪ್ರತಿಭಟನೆ

4chincholi

ಕಟ್ಟಡ ಕಾಮಗಾರಿ ಗುಣಮಟ್ಟದ್ದಿರಲಿ

3kannada

ಅದ್ದೂರಿ ರಾಜ್ಯೋತ್ಸವಕ್ಕೆ ಒತ್ತಾಯ

2life

ಆದರ್ಶ ನಂಬಿದ ಬದುಕು ಮಾದರಿ: ಡಾ|ಅಪ್ಪ

MUST WATCH

udayavani youtube

ಶಾಲೆಗೆ ಬಂತು ಬಿಸಿಯೂಟ : ದೋಟಿಹಾಳ ಶಾಲಾ ಮಕ್ಕಳ ಒಂದು ಕಿಲೋಮೀಟರ್ ಪಾದಯಾತ್ರೆಗೆ ಬ್ರೇಕ್

udayavani youtube

ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ : ಆರ್. ಅಶೋಕ್

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

ಹೊಸ ಸೇರ್ಪಡೆ

ಶಾಲೆ, ಟೀಸಿ, TC, udayavanipaper, kannadanews,

ಬೇರೆ ಶಾಲೆಗೆ ಸೇರಲು ಟೀಸಿ ನೀಡದ ಶಾಲೆ

ಆಂಗ್ಲ ಭಾಷಾ ವ್ಯಾಮೋಹದಿಂದ ಹೊರ ಬನ್ನಿ; ಬೀಳಗಿ

ಆಂಗ್ಲ ಭಾಷಾ ವ್ಯಾಮೋಹದಿಂದ ಹೊರ ಬನ್ನಿ; ಬೀಳಗಿ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 207 ಅಂಕ ಕುಸಿತ, 18,250ಕ್ಕಿಂತ ಕೆಳಕ್ಕೆ ಕುಸಿದ ನಿಫ್ಟಿ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 207 ಅಂಕ ಕುಸಿತ, 18,250ಕ್ಕಿಂತ ಕೆಳಕ್ಕೆ ಕುಸಿದ ನಿಫ್ಟಿ

arya-khan

ಆರ್ಯನ್‌ ಖಾನ್‌ ಜಾಮೀನು ಅರ್ಜಿ ವಿಚಾರಣೆ ಇಂದೂ ಮುಂದೂಡಿಕೆ

b-c-nagesh

ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ಕೊರತೆ ನೀಗಿಸಲು ಕ್ರಮ: ಸಚಿವ ಬಿ.ಸಿ.ನಾಗೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.