ಹೆಗಡೆ ಕೊಡುಗೆ ಏನು?
Team Udayavani, Jan 20, 2018, 6:35 AM IST
ಕಲಬುರಗಿ: ಆರು ಬಾರಿ ಸಂಸದರಾಗಿ ಸಚಿವ ಅನಂತಕುಮಾರ ಹೆಗಡೆ ಉತ್ತರ ಕನ್ನಡ ಜಿಲ್ಲೆಗೆ ಏನು ಕೊಡುಗೆ ನೀಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲಸ ಮಾಡದ ರಾಜಕಾರಣಿಗಳು ನಾಲಾಯಕ್ ಎಂದು ಅವರು ಟೀಕಿಸಿದ್ದಾರೆ. ಆದರೆ, ಸಂಸದರಾಗಿ, ಸಚಿವರಾಗಿ ಅವರು ಏನು ಕೆಲಸ ಮಾಡಿದ್ದಾರೆ. ಸಚಿವರಾಗಿ ಒಂದೇ ಒಂದು ಯೋಜನೆಯನ್ನು ರಾಜ್ಯಕ್ಕೆ ಹಾಗೂ ಕ್ಷೇತ್ರಕ್ಕೆ ತಂದಿಲ್ಲವೆಂದಾದ ಮೇಲೆ ಅವರೇ ನಾಲಾಯಕ್ ರಾಜಕಾರಣಿ ಎಂದು ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ