ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ: ಸುನೀಲ್ ವಲ್ಲಾಪುರೆ

Team Udayavani, Mar 24, 2023, 12:15 PM IST

Sunil vallapure

ಕಲಬುರಗಿ: ಜೀವನದಲ್ಲಿ ಉಸಿರು ಇರುವವರೆಗೂ ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ. ಮಾಧ್ಯಮಗಳಲ್ಲಿ ವರದಿಯಾಗುತ್ತಿರುವುದು ಸತ್ಯಕ್ಕೆ ದೂರಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸುನೀಲ್ ವಲ್ಲಾಪುರೆ ಸ್ಪಷ್ಟಪಡಿಸಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನಾನು ಆರಂಭದಿಂದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶಿಸ್ತಿನ ಸಿಪಾಯಿ. ಜತೆಗೆ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ. ಪಕ್ಷಕ್ಕಾಗಿ ಚಿಂಚೋಳಿ ವಿಧಾನಸಭೆ ತ್ಯಾಗ ಮಾಡಿದೆ. ಪಕ್ಷದ ನಾಯಕರು ಹೇಳಿದ ಮಾತಿಗೆ ಕ್ಷೇತ್ರ ಬಿಟ್ಟು ಕೊಡಲಾಗಿದೆ. ಆ ಸಂದರ್ಭದಲ್ಲೇ ಅನೇಕ ಆಫರ್ ಗಳು ಬಂದಿದ್ದರೂ ಕೇರ್ ಮಾಡಿರಲಿಲ್ಲ. ಈ ಸಮಯದಲ್ಲಿ ಹೇಗೆ ಕಾಂಗ್ರೆಸ್ ಗೆ ಹೋಗುತ್ತೇನೆ. ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ. ಚಿತ್ತಾಪುರ ಕ್ಷೇತ್ರದಲ್ಲಿ ಪ್ರಬಲ ಆಕಾಂಕ್ಷಿಯಾಗಿರುವುದಾಗಿ ತಿಳಿಸಿದರು.

ಮಾಜಿ ಸಚಿವ ಬಾಬುರಾವ ಚಿಂಚನಸೂರ ಬಿಜೆಪಿ ಪಕ್ಷದಲ್ಲಿ ಎಲ್ಲವನ್ನು ಅನುಭವಿಸಿ ಪಕ್ಷ ತ್ಯಜಿಸಿರುವುದು ಆತ್ನಾವಲೋಕನ ಮಾಡಿಕೊಳ್ಳುವಂತಿದೆ. ಈಗ ಚಿಂಚನಸೂರ ಚಿತ್ತಾಪುರ ಕ್ಷೇತ್ರ ಬಿಜೆಪಿ ಝೀರೋ ಮಾಡುವುದಾಗಿ ಹೇಳುತ್ತಿದ್ದಾರೆ.  ಹಿಂದೆ ಬಾಬುರಾವ ಚಿಂಚನಸೂರ ಹಾಗೂ ಇತರರು ಕಾಂಗ್ರೆಸ್ ನಲ್ಲಿದ್ದರೂ ತಾವು ಶಹಾಬಾದ್ ದಲ್ಲಿ ಹಾಗೂ ವಾಲ್ಮೀಕಿ ನಾಯಕ ಶಾಸಕರಾಗಿದ್ದೆವು. ಇದನ್ನೆಲ್ಲ ಅವರೇ ಅರ್ಥ ಮಾಡಿಕೊಳ್ಳಬೇಕೆಂದರು.

ಚಿಂಚನಸೂರ ಕಾಂಗ್ರೆಸ್ ಗೆ ಹೋಗುವುದಾದರೆ ಸುಮ್ಮನೆ ಹೋಗಬೇಕಿತ್ತು. ಅದನ್ನು ಬಿಟ್ಟು ತಳಬುಡವಿಲ್ಲದ ಮಾತು ಗಳನ್ನಾಡುತ್ತಿರುವುದು ಜನರೆಲ್ಲ ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದಾರೆ ಎಂದರು.

ತಾವೂ ಸಹ ಚಿತ್ತಾಪುರ ದಲ್ಲಿ ಪ್ರಬಲ ಆಕಾಂಕ್ಷಿಯಾಗಿದ್ದರಿಂದ ಕಾಂಗ್ರೆಸ್ ಗೆ ನಡುಕ ಶುರುವಾಗಿದೆ. ಹೀಗಾಗಿ ಕಾಂಗ್ರೆಸ್ ಗೆ ಏನು ಮಾಡಬೇಕೆಂಬುದು ತೋಚುತ್ತಿಲ್ಲ ಎಂದರು.

ಮೊನ್ನೆ ತಮ್ಮ ಜನ್ಮ ದಿನದಂಗವಾಗಿ ಅಭಿಮಾನಿ ಬಳಗದವರು ಕುಕ್ಕರ್ ಹಂಚಿದ್ದಾರೆ. ಅಭಿಮಾನಿ ಬಳಗ ಕಳೆದ ಹಲವಾರು ವರ್ಷಗಳಿಂದ ಚಿತ್ತಾಪುರ, ಚಿಂಚೋಳಿ ಸೇರಿದಂತೆ ಇತರೆಡೆ ಉಚಿತ ಸಾಮೂಹಿಕ ವಿವಾಹ ಸೇರಿದಂತೆ ಇತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ ಎಂದು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

tdy-3

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

2-saidapura

Saidapur: ನಿಂತಿದ್ದ ಲಾರಿಗೆ ಕ್ರೂಷರ್ ಢಿಕ್ಕಿ; ಐದು ಮಂದಿ ಸ್ಥಳದಲ್ಲೇ ಮೃತ್ಯು

Indore: ಚಾಕ್ಲೇಟ್‌,ಆಟಿಕೆ ಕೇಳಿದ್ದಕ್ಕೆ 8 ವರ್ಷದ ಮಗಳನ್ನು ಭೀಕರವಾಗಿ ಹತ್ಯೆಗೈದ ಪಾಪಿ ತಂದೆ

Indore: ಚಾಕ್ಲೇಟ್‌,ಆಟಿಕೆ ಕೇಳಿದ್ದಕ್ಕೆ 8 ವರ್ಷದ ಮಗಳನ್ನು ಭೀಕರವಾಗಿ ಹತ್ಯೆಗೈದ ಪಾಪಿ ತಂದೆ

Institution Ranking: ಬೆಂಗಳೂರಿನ ಐಐಎಸ್‌ಸಿ ದ್ವಿತೀಯ

Institution Ranking: ಬೆಂಗಳೂರಿನ ಐಐಎಸ್‌ಸಿ ದ್ವಿತೀಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

ಸಣ್ಣ ಖಾತೆ- ದೊಡ್ಡ ಖಾತೆ ಎಂಬುದಿಲ್ಲ: ಶರಣಬಸಪ್ಪ ದರ್ಶನಾಪುರ

ಸಣ್ಣ ಖಾತೆ- ದೊಡ್ಡ ಖಾತೆ ಎಂಬುದಿಲ್ಲ: ಶರಣಬಸಪ್ಪ ದರ್ಶನಾಪುರ

2-wadi

ವಾಡಿ: ಶಿವಲಿಂಗ ಕಿತ್ತು ನಿಧಿ ಶೋಧಿಸಿದ ಕಳ್ಳರು

ಕಲಬುರಗಿ-ಯಾದಗಿರಿ ಡಿಸಿಸಿ ಬ್ಯಾಂಕ್ ಹಂಗಾಮಿ ಅಧ್ಯಕ್ಷರಾಗಿ ಸುರೇಶ ಸಜ್ಜನ್

ಕಲಬುರಗಿ-ಯಾದಗಿರಿ ಡಿಸಿಸಿ ಬ್ಯಾಂಕ್ ಹಂಗಾಮಿ ಅಧ್ಯಕ್ಷರಾಗಿ ಸುರೇಶ ಸಜ್ಜನ್

ಭ್ರಷ್ಟಾಚಾರ ರಹಿತ, ಸ್ವಚ್ಛ, ಪಾರದರ್ಶಕ ಆಡಳಿತ ಸಚಿವದ್ವಯರ ಭರವಸೆ

ಭ್ರಷ್ಟಾಚಾರ ರಹಿತ, ಸ್ವಚ್ಛ, ಪಾರದರ್ಶಕ ಆಡಳಿತ ಸಚಿವದ್ವಯರ ಭರವಸೆ

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ