ವಿದ್ಯುತ್ ದುರಸ್ತಿ ಮಾಡುತ್ತಿದ್ದ ಲೈನ್ ಮೆನ್ ಕಂಬದಲ್ಲೇ ಸಾವು

Team Udayavani, Mar 19, 2020, 3:47 PM IST

ವಿದ್ಯುತ್ ದುರಸ್ತಿ ಮಾಡುತ್ತಿದ್ದ ಲೈನ್ ಮೆನ್ ಕಂಬದಲ್ಲೇ ಸಾವು

ಕಲಬುರಗಿ: ವಿದ್ಯುತ್‌ ಕಂಬ ಹತ್ತಿ ದುರಸ್ತಿ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಲೈನ್​ಮೆನ್​ ನೊಬ್ಬ ಕಂಬದಲ್ಲೇ ಪ್ರಾಣಬಿಟ್ಟ ಘಟನೆ ಗುರುವಾರ ನಗರದ ಗುಲಬರ್ಗಾ ವಿಶ್ವವಿದ್ಯಾಲಯ ಆವರಣದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಇಬ್ರಾಹಿಂ (45) ಗುರುತಿಸಲಾಗಿದೆ.

ಬುಧವಾರ ರಾತ್ರಿ ಸುರಿದ ಮಳೆಯಿಂದ ವಿಶ್ವವಿದ್ಯಾಲಯದ ಆವರಣದಲ್ಲಿ ವಿದ್ಯುತ್​​ ಸಂಪರ್ಕ ಸ್ಥಗಿತಗೊಂಡಿತ್ತು. ಹೀಗಾಗಿ  ಗುರುವಾರ ಬೆಳಿಗ್ಗೆ ಲೈನ್ ಮೆನ್ ಇಬ್ರಾಹಿಂ, ಮುಖ್ಯ ಲೈನ್​ ಬಂದ್​​ ಮಾಡಿ ವಿದ್ಯುತ್ ಕಂಬ ಹತ್ತಿ ದುರಸ್ತಿ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

ಇಬ್ರಾಹಿಂ ಕಂಬ ಹತ್ತಿದ ಸ್ವಲ್ಪ ಹೊತ್ತಿನಲ್ಲಿಯೇ ಯಾರೋ ಮುಖ್ಯ ಲೈನ್ ಫ್ಯೂಜ್ ಹಾಕಿದ್ದಾರೆ ಎನ್ನಲಾಗಿದ್ದು, ಇದರಿಂದ ವಿದ್ಯುತ್​​​ ಸಂಚರಿಸಿ ಕಂಬದ ಮೇಲೆಯೇ ಇಬ್ರಾಹಿಂ ಮೃತಪಟ್ಟಿದ್ದಾರೆ.  ಗುವಿವಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.