ಜಗತ್ತಿನ ಶ್ರೀಮಂತ ಭಾಷೆ ಕನ್ನಡ

Team Udayavani, Oct 29, 2021, 9:10 AM IST

1kannada

ಶಹಾಬಾದ: ದ್ರಾವಿಡ ಭಾಷೆಗಳಲ್ಲಿ ಕನ್ನಡ ಭಾಷೆ ಮಹತ್ವದ ಸ್ಥಾನ ಹೊಂದಿ, ಕವಿರಾಜ ಮಾರ್ಗ ಅತಿ ಮಹತ್ವದ ಕೃತಿಯಾಗಿ, ಕನ್ನಡ ನಾಡು ಮೌಲಿಕ ವಿಷಯ ಹೊಂದುವುದರ ಮೂಲಕ ಜಗತ್ತಿನ ಅತೀ ಶ್ರೀಮಂತ ಭಾಷೆಯಾಗಿದೆ ಎಂದು ಸಾಮಾಜಿಕ ಚಿಂತಕ ಲೋಹಿತ್‌ ಕಟ್ಟಿ ಹೇಳಿದರು.

ಮಕ್ಕಳ ಸಾಹಿತ್ಯ ಪರಿಷತ್‌ ವತಿಯಿಂದ ರಾಜ್ಯೋತ್ಸವ ಅಂಗವಾಗಿ ನಗರದ ಸುಗೂರೇಶ್ವರ ಜ್ಞಾನ ಜ್ಯೋತಿ ಕೋಚಿಂಗ್‌ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಕನ್ನಡ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜಗತ್ತಿನ ಯಾವ ಭಾಷೆಯಲ್ಲಿಯೂ ಇಷ್ಟೊಂದು ವಿಫುಲವಾದ ಸಾಹಿತ್ಯಿಕ ಕೃಷಿಯಾಗಿಲ್ಲ. ಆರಂಭದಲ್ಲಿ ಆದಿಕವಿ ಪಂಪ, ಜನ್ನ, ರನ್ನರಿಂದ ಸಾಹಿತ್ಯ ಬೆಳೆದು ಬಂದು ಕನ್ನಡ ಸಾಹಿತ್ಯಕ್ಕೆ ಭದ್ರ ಬುನಾದಿ ಹಾಕಿಕೊಟ್ಟಿತು ಎಂದರು. ನಿವೃತ್ತ ಪ್ರಾಧ್ಯಾಪಕ ವಿ.ಆಯ್‌.ಹಿರೇಮಠ ಮಾತನಾಡಿ, ನಮ್ಮ ಭಾಷೆ ಕಟ್ಟುವ ಕೆಲಸವನ್ನು ಮಕ್ಕಳು ಮಾಡಬೇಕು. ಈ ನಿಟ್ಟಿನಲ್ಲಿ ಮಕ್ಕಳ ಸಾಹಿತ್ಯ ಪರಿಷತ್ತು ವಿವಿಧ ಕಾರ್ಯಕ್ರಮ ಹಮ್ಮಿಕೊಂಡು ಮಕ್ಕಳಿಗೆ ಪ್ರೇರಕ ಶಕ್ತಿಯಾಗಿ ನಿಂತಿದೆ ಎಂದರು.

ಉಪನ್ಯಾಸಕರಾದ ಡಿ.ವ್ಹಿ. ಅಂಗಡಿ ಮಾತನಾಡಿ, ನಾವು ನಮ್ಮ ಮಕ್ಕಳನ್ನು ಮಾತೃ ಭಾಷೆ ಕನ್ನಡದಲ್ಲೇ ಓದಿಸುವುದರ ಮೂಲಕ ಕನ್ನಡ ಬೆಳವಣಿಗೆಗೆ ಸಹಕರಿಸಬೇಕೆಂದು ಹೇಳಿದರು.

ಪ್ರಬುದ್ಧ ಚಿಂತನ ವೇದಿಕೆ ಅಧ್ಯಕ್ಷ ಭರತ್‌ ಧನ್ನಾ ಮಾತನಾಡಿದರು. ಮಕ್ಕಳ ಸಾಹಿತ್ಯ ಪರಿಷತ್ತ್ ಅಧ್ಯಕ್ಷ ಮರಲಿಂಗ ಯಾದಗಿರಿ, ಸಂಚಾಲಕ ಹಣಮಂತ ಕುಂಬಾರ, ಶಿಕ್ಷಕ ವಿರೇಶಮಠ ಇದ್ದರು. ಸಿದ್ಧಯ್ಯ ಮಠ ಅಧ್ಯಕ್ಷತೆ ವಹಿಸಿದ್ದರು. ಶಶಿಕಾಂತ ಮಡಿವಾಳ ಪ್ರಾಸ್ತಾವಿಕ ನುಡಿದರು, ಮೋಹನ ಮಾನೆ ನಿರೂಪಿಸಿದರು, ವೀರಗಂಗಾಧರ ಹಿರೇಮಠ ಸ್ವಾಗತಿಸಿದರು, ಗುರು ಪ್ರಸಾದ ವಂದಿಸಿದರು.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.