ಲಾಕ್ ಡೌನ್ ಉಲ್ಲಂಘಿಸಿದವರಿಗೆ ರಸ್ತೆಯಲ್ಲಿ ಯೋಗಾಸನ ಶಿಕ್ಷೆ
Team Udayavani, Apr 4, 2020, 3:21 PM IST
ಕಲಬುರಗಿ: ಲಾಕ್ ಡೌನ್ ಆದೇಶ ಉಲ್ಲಂಘಿಸಿದವರಿಗೆ ಬಸ್ಕಿ, ಕಸ ಗೂಡಿಸುವ ಶಿಕ್ಷೆ ನೀಡಿದ್ದ ಕಲಬುರಗಿ ಪೊಲೀಸರು ಶನಿವಾರ ರಸ್ತೆಯಲ್ಲೇ ಯೋಗ ಮಾಡಿಸುವ ಮೂಲಕ ಗಮನ ಸೆಳೆದಿದ್ದಾರೆ.
ನಗರದ ಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನವಶ್ಯಕವಾಗಿ ರಸ್ತೆಗಿಳಿದವರನ್ನು ಹಿಡಿದು ಯೋಗದ ವಿವಿಧ ಆಸನಗಳನ್ನು ಮಾಡಿಸುವ ವಿನೂತನ ಶಿಕ್ಷೆ ನೀಡಿದರು.
ಅಲ್ಲದೇ, ರವಿವಾರ ರಾತ್ರಿ ಮನೆಯಲ್ಲಿ ದೀಪ ಹಚ್ಚುವ ಕುರಿತು ಪ್ರಧಾನಿ ಮೋದಿ ಕರೆ ನೀಡಿರುವ ಹಿನ್ನೆಲೆಯಲ್ಲಿ ಪ್ರತಿಯೊಬ್ಬರ ಕೈಗೆ ಮೇಣದ ಬತ್ತಿ ಕೊಟ್ಟು, ಮನೆಯಲ್ಲಿ ದೀಪ ಬೆಳಗಿಸುವ ಪ್ರತಿಜ್ಞಾ ವಿಧಿಯನ್ನೂ ಪೊಲೀಸರು ಬೋಧಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ