ಖಾಸಗಿಗೆ ನೀರಿನ ಘಟಕಗಳ ಹೊಣೆ ತಾಲೂಕಿನ 132 ಘಟಕಗಳನ್ನು ಐದು ವರ್ಷ ಟೆಂಡರ್‌ ನೀಡಿದ ಸರ್ಕಾರ

ತಾಲೂಕಿನ 132 ಘಟಕಗಳನ್ನು ಐದು ವರ್ಷ ಟೆಂಡರ್‌ ನೀಡಿದ ಸರ್ಕಾರ

Team Udayavani, Jan 5, 2020, 6:40 PM IST

5-January-23

ಕನಕಪುರ: ತಾಲೂಕಿನ ನಾಗರಿಕರ ಆರೋಗ್ಯದ ಹಿತದೃಷ್ಟಿಯಿಂದ ನಿರ್ಮಿಸಿದ ಶುದ್ಧ ನೀರಿನ ಘಟಕಗಳ ನಿರ್ವಹಣೆ ಸಣ್ಣ ಪುಟ್ಟ ಲೋಪ ದೋಷಗಳನ್ನು ಹೊರತು ಪಡಿಸಿದರೆ ಬಹುತೇಕವಾಗಿ ಉತ್ತಮವಾಗಿದೆ.

ನಗರಕ್ಕೆ ಸಮೀಪವಿರುವ ಬೂದಿಗುಪ್ಪೆ ತಾಲೂಕಿನ ಅರಕೆರೆ, ಚೀಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹನುಮನಹಳ್ಳಿ, ದ್ಯಾವಸಂದ್ರ ಗ್ರಾಪಂ ವ್ಯಾಪ್ತಿಯ ಕೋನಸಂದ್ರ, ಗುಂಡನ ಗೊಲ್ಲಹಳ್ಳಿ, ಅತ್ತಿಗುಪ್ಪೆ ಗ್ರಾಮಗಳಲ್ಲಿ ಶುದ್ಧ ನೀರಿನ ಘಟಕ ಸ್ಥಾಪನೆಯಾಗಿಲ್ಲ.

ತಾಲೂಕಿನಲ್ಲಿ ಪ್ರಸ್ತುತ ಇರುವ ಶುದ್ಧ ನೀರಿನ ಘಟಕಗಳಲ್ಲಿ ಟೊಯೋಟಾ ಖಾಸಗಿ ಸಂಸ್ಥೆ ಹಾರೋಹಳ್ಳಿಯಲ್ಲಿ ನಿರ್ಮಿಸಿದ ಘಟಕ, ಡಿಕೆಎಸ್‌ ಚಾರಿಟಬಲ್‌ ಟ್ರಸ್ಟ್‌ ಹಾರೋ ಹಳ್ಳಿಯಲ್ಲಿ ನಿರ್ಮಿಸಿರುವ ಘಟಕ, ಹರೋ ಹಳ್ಳಿ ವ್ಯಾಪ್ತಿಯ ಗಾಣಾಳು ದೊಡ್ಡಿಯಲ್ಲಿ ಸರ್ಕಾರದ ವತಿಯಿಂದ ನಿರ್ಮಿಸಿರುವ ಈ ಮೂರು ಘಟಕಗಳು ಸಣ್ಣ ಪುಟ್ಟ ಲೋಪ ದೋಷಗಳಿಂದ ಸ್ಥಗಿತಗೊಂಡಿದ್ದವು ಈಗಾಗಲೇ ದುರಸ್ತಿ ಗೊಳಿಸಲಾಗಿದೆ.

ಸಮರ್ಪಕ ಸೇವೆ: ತಾಲೂಕಿನಲ್ಲಿ ನಿರ್ಮಾಣವಾಗಿರುವ 132ಕ್ಕೂ ಹೆಚ್ಚು ಶುದ್ಧ ಕುಡಿವ ನೀರು ಘಟಕಗಳಲ್ಲಿ 50 ಘಟಕಗಳ ನಿರ್ವಹಣಾ ಅವಧಿ ಮುಕ್ತಾಯಗೊಂಡಿದೆ. ಉಳಿದಂತೆ 82 ಘಟಕಗಳು ಐದು ವರ್ಷದ ನಿರ್ವಾಹಣೆ ಒಳಪಟ್ಟಿದ್ದು, ಈಗಾಗಲೇ
ತಾಲೂಕಿನಲ್ಲಿ ನಿರ್ಮಾಣವಾಗಿರುವ ಎಲ್ಲ ಶುದ್ಧ ನೀರಿನ ಘಟಕಗಳ ನಿರ್ವಹಣೆಯನ್ನು ಅನುಷ್ಠಾನಗೊಳಿಸಿದ ಸರ್ಕಾರದ ವಿವಿಧ ಇಲಾಖೆಗಳು ಖಾಸಗಿ ಸಂಸ್ಥೆಗಳು ವಹಿಸಿಕೊಂಡಿದ್ದವು. ಅನುಷ್ಠಾನಗೊಳಿಸಿದ ಇಲಾಖೆಗಳೆ ನಿರ್ವಹಣೆ ಜವಾಬ್ದಾರಿಯನ್ನು ಹೊತ್ತಿದ್ದರಿಂದ ಈವರೆಗೆ ತಾಲೂಕಿನಲ್ಲಿ ಬಹುತೇಕ ಶುದ್ಧ ನೀರಿನ ಘಟಕಗಳು ಚಾಲ್ತಿಯಲ್ಲಿವೆ. ಕೆಲವು ಸಣ್ಣಪುಟ್ಟ ಲೋಪದೋಷಗಳಿಂದ ಸ್ಥಗಿತಗೊಂಡಿರುವ ಘಟಕಗಳನ್ನು ಶೀಘ್ರವಾಗಿ ದುರಸ್ತಿಗೊಳಿಸಿ ಸಮರ್ಪಕವಾಗಿ ನಿರ್ವಹಣೆಯನ್ನು ಮಾಡಿಕೊಂಡು ಬಂದಿದ್ದಾರೆ.

ಉತ್ತಮವಾಗಿ ನಿರ್ವಹಿಸುವುದೇ: ಸರ್ಕಾರ ಇನ್ನೂ ಮುಂದೆ ತಾಲೂಕಿನ ಎಲ್ಲ ಶುದ್ಧ ನೀರಿನ ಘಟಕಗಳ ನಿರ್ವಹಣಾ ಜವಾಬ್ದಾರಿಯನ್ನು ಖಾಸಗಿ ಸಂಸ್ಥೆಗೆ ವಹಿಸಲು ಐದು ವರ್ಷಗಳಿಗೆ ಟೆಂಡರ್‌ ಕರೆದಿದ್ದು, ತುಮಕೂರಿನ ಜಲಶ್ರೀ ಸಂಸ್ಥೆ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳಿಸಿ ನಿರ್ವಹಣೆ ಜವಾಬ್ದಾರಿ ವಹಿಸಿಕೊಳ್ಳಲು ಮುಂದೆ ಬಂದಿದೆ. ಕೆಲವೇ ದಿನಗಳಲ್ಲಿ ತಾಲೂಕಿನ ಎಲ್ಲ ಶುದ್ಧ ನೀರಿನ ಘಟಕಗಳ ನಿರ್ವಹಣೆ ಜವಾಬ್ದಾರಿಯನ್ನು ಜನಶ್ರೀ ಖಾಸಗಿ ಸಂಸ್ಥೆ ವಹಿಸಿಕೊಳ್ಳಲಿದೆ. ಈವರೆಗೆ ತಾಲೂಕಿನ ಯಾವುದೇ ಶುದ್ಧ ನೀರಿನ ಘಟಕಗಳು ಕೆಟ್ಟು ನಿಂತರೆ ಶೀಘ್ರವಾಗಿ ದುರಸ್ತಿ ಮಾಡಲಾಗುತ್ತಿತ್ತು. ಇನ್ನು ಮುಂದೆ ನಿರ್ವಹಣೆ ಜವಾಬ್ದಾರಿ ಖಾಸಗಿ ಸಂಸ್ಥೆ ವಹಿಸಿಕೊಳ್ಳಲಿದ್ದು ಎಷ್ಟು ಸಮರ್ಪಕವಾಗಿ ಕಾರ್ಯ ನಿರ್ವಹಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Kundapura ಮೂರು ಕಡಲಾಮೆ ರಕ್ಷಣೆ

Kundapura ಮೂರು ಕಡಲಾಮೆ ರಕ್ಷಣೆ

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.