ಜೂಜಾಡುತ್ತಿದ್ದ 16 ಮಂದಿಯ ಬಂಧನ

Team Udayavani, Mar 18, 2017, 2:20 PM IST

Gambling.jpg

ಮಡಿಕೇರಿ: ಕೊಡಗು-ಕೇರಳ ಗಡಿಭಾಗವಾದ ಮಾಕುಟ್ಟ ಸಮೀಪ ಜಾತ್ರೆಯೊಂದರ ಸಂದರ್ಭ ಜೂಜಾಟದಲ್ಲಿ ತೊಡಗಿದ್ದ ಸುಮಾರು 16 ಮಂದಿಯನ್ನು ಬಂಧಿಸಿರುವ ಜಿಲ್ಲಾ ಅಪರಾಧ ಪತ್ತೆ ದಳದ ಸಿಬಂದಿ, ಆರೋಪಿಗಳಿಂದ 56 ಸಾವಿರ ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ.

ಗಡಿಭಾಗವಾದ ಮಾಕುಟ್ಟ ಬಳಿಯ ಕಾಕೆಮಾನಿ ಭಗವತೀ ದೇವಾಲಯದ ಜಾತ್ರೆ ಬುಧವಾರದಿಂದ ಆರಂಭವಾಗಿದ್ದು, ಇನ್ನೂ ಮೂರು ದಿನಗಳ ಕಾಲ ನಡೆಯಲಿದೆ. ಈ ಜಾತ್ರೆಯಲ್ಲಿ ಭಾರೀ ಪ್ರಮಾಣದ ಜೂಜಾಟ ನಡೆಯುತ್ತಿರುವುದಾಗಿ ದೊರೆತ ಸುಳಿವಿನ ಮೇರೆಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪಿ. ರಾಜೇಂದ್ರಪ್ರಸಾದ್‌ ಅವರ ಮಾರ್ಗದರ್ಶನದಲ್ಲಿ ಬುಧವಾರ ಮಧ್ಯರಾತ್ರಿ ದಾಳಿ ನಡೆಸಿದ ಅಪರಾಧ ಪತ್ತೆದಳದ ಸಿಬಂದಿ 16 ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜೂಜಾಟದಲ್ಲಿ ಸುಮಾರು 500ಕ್ಕೂ ಅಧಿಕ ಮಂದಿ ಭಾಗಿಯಾಗಿದ್ದು, ಪೊಲೀಸ್‌ ಸಿಬಂದಿಯ ಸಂಖ್ಯೆ ಕಡಿಮೆ ಇದ್ದುದರಿಂದ ಹೆಚ್ಚಿನ ಆರೋಪಿಗಳು ಕಾಡಿನೊಳಗೆ ನುಗ್ಗಿ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ. ಆದರೂ ರಾತ್ರಿ ವೇಳೆ ಸಾಹಸದಿಂದ 16 ಮಂದಿಯನ್ನು ಬಂಧಿಸಿರುವ ಪೊಲೀಸರು ಆರೋಪಿಗಳಿಂದ 56 ಸಾವಿರ ರೂ. ನಗದು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳೆಲ್ಲರೂ ನೆರೆಯ ಕೇರಳ ರಾಜ್ಯದವರೆನ್ನಲಾಗಿದ್ದು, ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಕಾರ್ಯಾಚರಣೆಯಲ್ಲಿ ಅಪರಾಧ ಪತ್ತೆದಳದ ಇನ್‌ಸ್ಪೆಕ್ಟರ್‌ ಮಹೇಶ್‌, ಸಿಬಂದಿಗಳಾದ ಹಮೀದ್‌, ತಮ್ಮಯ್ಯ, ಅನಿಲ್‌, ವೆಂಕಟೇಶ್‌, ವಸಂತ್‌, ನಿರಂಜನ್‌, ಯೋಗೀಶ್‌, ಗಣೇಶ್‌, ಶೇಷಪ್ಪ, ಶಶಿಧರ್‌ ಭಾಗವಹಿಸಿದ್ದರು.

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.