ಎ. 30ರಂದು 2ನೇ ಸುತ್ತಿನ ಪಲ್ಸ್‌ ಪೋಲಿಯೋ ಕಾರ್ಯಕ್ರಮ


Team Udayavani, Apr 28, 2017, 2:06 PM IST

polio.jpg

ಮಡಿಕೇರಿ: ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ ಅನುಷ್ಠಾನದ ಎರಡನೇ ಸುತ್ತಿನ ಪಲ್ಸ್‌ ಪೋಲಿಯೋ ರಾಷ್ಟ್ರೀಯ ಲಸಿಕಾ ಕಾರ್ಯಕ್ರಮವು ಎ. 30ರಂದು ನಡೆಯಲಿದೆ. 

ಈ ದಿನದಂದು ನಿಗದಿಪಡಿಸಿದ ಬೂತ್‌ಗಳಲ್ಲಿ ಜಿಲ್ಲೆಯ 0-5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪೋಲಿಯೋ ಹನಿಗಳನ್ನು ಹಾಕಲಾಗುವುದು. ಇದಕ್ಕಾಗಿ ಜಿಲ್ಲೆಯಲ್ಲಿ 462 ಬೂತ್‌ಗಳು, 1,900 ಲಸಿಕೆ ಹಾಕುವವರು, 90 ಮೇಲ್ವಿಚಾರಕರು, 20 ಟ್ರಾಂಸಿಟ್‌ ಬೂತ್‌ ಹಾಗೂ 6 ಸಂಚಾರಿ ತಂಡಗಳನ್ನು ವ್ಯವಸ್ಥೆ ಮಾಡಲಾಗಿದೆ. 

ಪೋಲಿಯೊ ರೋಗವನ್ನು ಸಂಪೂರ್ಣ ನಿರ್ಮೂಲನೆ ಮಾಡುವ ದೃಷ್ಟಿಯಿಂದ  ಈ ವರ್ಷದ ಪಲ್ಸ್‌ ಪೋಲಿಯೋ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ 0-5 ವರ್ಷದ ಮಕ್ಕಳಿಗೆ ಪೋಲಿಯೊ ಹನಿಗಳನ್ನು ಹಾಕಿಸಲು ಪೋಷಕರು, ಸಾರ್ವಜನಿಕರು, ಸಂಘ ಸಂಸ್ಥೆಗಳು ಮತ್ತು ಧಾರ್ಮಿಕ ಮುಖಂಡರುಗಳು ಪ್ರೋತ್ಸಾಹ ಮತ್ತು ಉತ್ತೇಜನ ನೀಡಿ ಯಶಸ್ವಿಗೊಳಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ. 

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.