Udayavni Special

ಕೊರೊನಾ ಸಂಕಷ್ಟದಲ್ಲೂ ಕೃಷಿ ಕಸರತ್ತು


Team Udayavani, Apr 26, 2021, 8:16 PM IST

ಹಗ್ಗ್ದಸ಻

ಆಳಂದ : ಮುಂದಿನ ಕೃಷಿ ಹಂಗಾಮಿಗಾಗಿ ವೈಜ್ಞಾನಿಕವಾಗಿ ಮಹತ್ವ ಪಡೆದಿರುವ ಮಾಗಿ ಉಳುಮೆಗೆ ರೈತರು ಭೂಮಿಗೆ ಜೀವ ಕಳೆ ತುಂಬಲು ಕೊರೊನಾ ಸಂಕಷ್ಟದಲ್ಲೂ ಕಸರತ್ತು ಆರಂಭಿಸಿದ್ದಾರೆ. ತೊಗರಿ, ಜೋಳ, ಕಡಲೆ, ಗೋಧಿ  ರಾಶಿಗಳು ಬಹುತೇಕ ಮುಗಿದು ಹೋಗಿವೆ. ಇನ್ನೇನು ಮುಂದಿನ ಹಂಗಾಮಿಗಾಗಿ ಭೂಮಿ ಹದಗೊಳ್ಳುವುದಕ್ಕಾಗಿ ಎರಡ್ಮೂರು ಬಾರಿ ಉಳುಮೆ ಮಾಡುವುದು ಸಾಮಾನ್ಯವಾಗಿದೆ. ರಾಸಾಯನಿಕ ಗೊಬ್ಬರ, ಬೀಜ ಹಾಗೂ ಸಾಧನ ಸಲಕರಣೆಗಳು ಈಗ ಸಾಕಷ್ಟು ದುಬಾರಿಯಾಗಿದ್ದು ರೈತರು ಉಳುಮೆ ಮಾಡಲು ಹಿಂದೆಮುಂದೆ ನೋಡುವಂತೆ ಆಗಿದೆ.

ಸರಣಿ ವರ್ಷಗಳಲ್ಲಿ ಬರಗಾಲ, ಅತಿವೃಷ್ಟಿ, ಅನಾವೃಷ್ಟಿಯಿಂದಾಗಿ ರೈತರು ಆರ್ಥಿಕ ಸಂಕಷ್ಟ ಎದುರಿಸಿದ್ದರು. ಹೀಗಾಗಿ ಶೇ. 60 ರೈತರು ತಮ್ಮ ಎತ್ತು, ದನಕರು ಮಾರಿಕೊಂಡಿದ್ದಾರೆ. ಹೀಗಾಗಿ ಸದ್ಯ ಮಾಗಿ ಉಳುಮೆಗೆ ಎತ್ತುಗಳ ಕೊರತೆ ಎದುರಾಗಿದ್ದು, ಇನ್ನೊಬ್ಬರ ಎತ್ತುಗಳ ಮೇಲೆ ಅವಲಂಬಿತರಾಗಿದ್ದಾರೆ. ಸಾಲದ್ದಕ್ಕೆ ಬಹುತೇಕ ಮಂದಿ ಟ್ರ್ಯಾಕ್ಟರ್‌ಗಳಿಂದ ಮಾಗಿ ಉಳುಮೆ ಕೈಗೊಳ್ಳತೊಡಗಿದ್ದಾರೆ.

ಏಪ್ರಿಲ್‌, ಮೇ ತಿಂಗಳು ಕಳೆಯುವುದು ಹೇಗೆ ಎನ್ನುತ್ತಲೇ ಇನ್ನೇನು ಜೂನ್‌ ಸಮೀಪಿಸಿ ಮಳೆ ಬಂದರೆ ಬಿತ್ತನೆ ಹೇಗೆ ಮಾಡಬೇಕು ಎನ್ನುವ ಚಿಂತೆಯಲ್ಲಿದ್ದಾನೆ ರೈತ. ಇದ್ದ ಎತ್ತುಗಳನ್ನು ಬರಗಾಲದ ಹಿನ್ನೆಲೆಯಲ್ಲಿ ಮಾರಲಾಗಿದೆ. ಬಿತ್ತನೆ ಮಾಡಲು ಮುಂದಾದರೆ ಬೀಜ, ಗೊಬ್ಬರ ಖರೀದಿಗೂ ಹಣವಿಲ್ಲ. ಸಕಾಲಕ್ಕೆ ಬ್ಯಾಂಕ್‌ ಗಳು ಸಾಲ ನೀಡುತ್ತಿಲ್ಲ. ಸಹಕಾರಿ ಸಾಲಗಳು ದೊರೆಯದ ಪರಿಸ್ಥಿತಿ ಉಂಟಾಗಿದೆ. ರೈತರಿಗೆ ಬರದ ಹಸಿವಿನ ನಡುವೆ ಮುಂಗಾರು ಹಂಗಾಮಿನ ಸಿದ್ಧತೆಯ ಹೋರಾಟ ಮಾಡುವ ಅನಿವಾರ್ಯತೆ ಬಂದೊದಗಿದೆ. ಜತೆಗೆ ಕೊರೊನಾ ಸಂಕಷ್ಟದಿಂದ ಹಣ ಹೊಂದಿಸುವುದೇ ಕಷ್ಟಕರವಾಗಿದೆ. ನಿತ್ಯ ಹೊತ್ತೇರುವ ಮುನ್ನ ಹಾಗೂ ಇಳಿ ಹೊತ್ತಿನ ನಡುವೆ ಕುಂಟಿ ಹೊಡೆದು ಭೂಮಿ ಸಾಗಮಾಡುವಲ್ಲಿ ಮಗ್ನವಾಗಿದ್ದಾರೆ. ಮಾಗಿ ಉಳುಮೆ ಕೈಗೊಂಡರೆ ಮಾತ್ರ ಬಿತ್ತನೆಗೆ ಭೂಮಿ ಹದವಾಗಿ ಪರಿಣಮಿಸುವ ಹಿನ್ನೆಲೆಯಲ್ಲಿ ಮತ್ತು ಇದರಿಂದ ಬೆಳೆಗೆ ವೈಜ್ಞಾನಿಕ ಲಾಭ ಆಗುವುದರಿಂದ ರೈತರು ಪ್ರತಿ ವರ್ಷ ಭೂಮಿಯನ್ನು ಕನಿಷ್ಟ ಎರಡ್ಮೂರು ಬಾರಿಯಾದರೂ ಉಳುಮೆ ಮಾಡಿ ಸ್ವತ್ಛಗೊಳಿಸುತ್ತಾರೆ.

ಟಾಪ್ ನ್ಯೂಸ್

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ ಕೋವಿಡ್ ಪ್ರಕರಣ ಅಲ್ಪ ಪ್ರಮಾಣದ ಇಳಿಕೆ, 4000 ಸಾವು

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್ ಪ್ರಕರಣ ಅಲ್ಪ ಪ್ರಮಾಣದ ಇಳಿಕೆ, 4000 ಸಾವು

Teenage Cell Phone Addiction: Are You Worried About Your Child?

ನಿಮ್ಮ ಮಕ್ಕಳು ಫೋನ್ ಚಟಕ್ಕೆ ಒಳಗಾಗಿದ್ದಾರೆ ಎಂದು ಹೇಗೆ ತಿಳಿಯಬಹುದು..? ಇಲ್ಲಿದೆ ಮಾಹಿತಿ

asfgnbvcxsdfg

ನೇಣು ಬಿಗಿದುಕೊಂಡು ಕೋವಿಡ್ ಸೋಂಕಿತ ಆತ್ಮಹತ್ಯೆ

covid Task Force Committee Meeting

ಮೂಡುಬಿದಿರೆ: ಕೋವಿಡ್ ಟಾಸ್ಕ್ ಫೊರ್ಸ್ ಸಮಿತಿ ಸಭೆ

ಚಂದ್ರನಲ್ಲಿ ಉಂಟಾಗಿದೆ ಭೂಕುಸಿತ : ನಾಸಾ ಸಂಶೋಧನೆಯಲ್ಲಿ ಕಂಡು ಬಂದಿದೆ ಅಚ್ಚರಿ ಅಂಶ

ಚಂದ್ರನಲ್ಲಿ ಉಂಟಾಗಿದೆ ಭೂಕುಸಿತ : ನಾಸಾ ಸಂಶೋಧನೆಯಲ್ಲಿ ಕಂಡು ಬಂದಿದೆ ಅಚ್ಚರಿ ಅಂಶ

Parul Yadav Positive Talk

ಪಾರುಲ್‌ ಯಾದವ್‌ ಪಾಸಿಟಿವ್‌ ಟಾಕ್‌

m

ಕೋವಿಡ್ ರೋಗಿಯ ಮೇಲೆ ಅತ್ಯಾಚಾರ-ಸಂತ್ರಸ್ತೆ ಸಾವು : ತಿಂಗಳ ನಂತರ ಪ್ರಕರಣ ಬೆಳಕಿಗೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಹಗ್ದಸ಻ಧಡೆಹ

ಮಡಿಕೇರಿ ನಗರಸಭೆ ಬಿಜೆಪಿ ಪಾಲು : ಕಾಂಗ್ರೆಸ್ ಗೆ ತೀವ್ರ ಮುಖಭಂಗ

ಲಕಜಹಗತರತಯಗ

ಸಂಪಾಜೆ : ಕೋವಿಡ್ ಸೋಂಕು ತಗುಲಿ ಯುವಕ ಸಾವು

ಕಹಗಜ

ಕೊಡಗು : ಮಲ್ಲಳ್ಳಿ ಜಲಪಾತಕ್ಕೆ ಬಿದ್ದು ಇಬ್ಬರ ದುರ್ಮರಣ

ರಾಜ್ಯದ ವಿವಿಧೆಡೆ ಉತ್ತಮ ಮಳೆ : ಮಂಗಳೂರು ರಸ್ತೆ ಬದಿ ಕುಸಿತ, ಎರಡು ದಿನ ಎಲ್ಲೋ ಅಲರ್ಟ್‌

ರಾಜ್ಯದ ವಿವಿಧೆಡೆ ಉತ್ತಮ ಮಳೆ : ಮಂಗಳೂರು ರಸ್ತೆ ಬದಿ ಕುಸಿತ, ಎರಡು ದಿನ ಎಲ್ಲೋ ಅಲರ್ಟ್‌

ಕಳತ್ಮಾಡು: ವರ್ಷದಿಂದ ಉಪಟಳ ನೀಡುತ್ತಿದ್ದ ಆನೆ ಕೊನೆಗೂ ಬಂದಿ!

ಕಳತ್ಮಾಡು: ವರ್ಷದಿಂದ ಉಪಟಳ ನೀಡುತ್ತಿದ್ದ ಆನೆ ಕೊನೆಗೂ ಬಂದಿ!

MUST WATCH

udayavani youtube

ರಾಬರ್ಟ್ ಚಿತ್ರ Tonic ಆಯ್ತು

udayavani youtube

ತನ್ನ ಮದುವೆಗೆ ತಾನೇ ಬ್ಯಾಂಡ್ ಬಾರಿಸಿದ ಮದುಮಗ

udayavani youtube

ಸರ್ವಾಧಿಕಾರಿ ಧೋರಣೆಗೆ ಆಕ್ರೋಶ : ಉನ್ನಾವ್ನಲ್ಲಿ ವೈದ್ಯರಿಂದ ಸಾಮೂಹಿಕ ರಾಜೀನಾಮೆ

udayavani youtube

ಬೆಂಗಳೂರು: ಮನೆ ಬಾಗಿಲಿಗೆ ಬರಲಿದೆ ಆಕ್ಸಿಜನ್‌ ಬಸ್‌

udayavani youtube

18 ರಿಂದ 44 ವರ್ಷ ವಯೋಮಾನದವರಿಗೆ ಸದ್ಯಕ್ಕಿಲ್ಲ ಲಸಿಕೆ

ಹೊಸ ಸೇರ್ಪಡೆ

hಗ್ಚಬಗ್

ಅಮೆರಿಕಾದಲ್ಲಿ ಸಂಪೂರ್ಣ ಕೋವಿಡ್ ಲಸಿಕೆ ಪಡೆದವರು ಮಾಸ್ಕ್ ಧರಿಸುವ ಅವಶ್ಯಕತೆ ಇಲ್ಲ : ಸಿಡಿಸಿ

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ ಕೋವಿಡ್ ಪ್ರಕರಣ ಅಲ್ಪ ಪ್ರಮಾಣದ ಇಳಿಕೆ, 4000 ಸಾವು

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್ ಪ್ರಕರಣ ಅಲ್ಪ ಪ್ರಮಾಣದ ಇಳಿಕೆ, 4000 ಸಾವು

asfgnbvcxsdfg

ನೇಣು ಬಿಗಿದುಕೊಂಡು ಕೋವಿಡ್ ಸೋಂಕಿತ ಆತ್ಮಹತ್ಯೆ

Teenage Cell Phone Addiction: Are You Worried About Your Child?

ನಿಮ್ಮ ಮಕ್ಕಳು ಫೋನ್ ಚಟಕ್ಕೆ ಒಳಗಾಗಿದ್ದಾರೆ ಎಂದು ಹೇಗೆ ತಿಳಿಯಬಹುದು..? ಇಲ್ಲಿದೆ ಮಾಹಿತಿ

Berkeley Mass Teaser

ಬರ್ಕ್ಲಿ ಮಾಸ್‌ ಟೀಸರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.