ಮಡಿಕೇರಿ: 2 ಆನೆ ದಂತಗಳು ಸಹಿತ ಮೂವರು ಆರೋಪಿಗಳ ಬಂಧನ


Team Udayavani, Jul 29, 2022, 10:32 AM IST

4

ಮಡಿಕೇರಿ: ಎರಡು ಆನೆ ದಂತಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕ ಮಾಲು ಸಹಿತ ವಶಕ್ಕೆ ಪಡೆದಿದೆ.

ಮಹಾದೇವ ಸ್ವಾಮಿ, ಗುರು ಜಿ. ಹಾಗೂ ಹೇಮಂತ್ ರಾಜ್ ಪಿ. ಬಂಧಿತ ಆರೋಪಿಗಳು.

ನಗರದ ಫೀ.ಮಾ.ಕಾರ್ಯಪ್ಪ ಕಾಲೇಜು ರಸ್ತೆಯ ಬಸ್ ತಂಗುದಾಣದ ಬಳಿ ಆನೆ ದಂತಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಸಂದರ್ಭ ಪೊಲೀಸರು ದಾಳಿ ನಡೆಸಿ ಮಾಲು ಸಹಿತ ಆರೋಪಿಗಳನ್ನು ಬಂಧಿಸಿದರು.

ಸಿ.ಐ.ಡಿ. ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕೆ.ವಿ. ಶರತ್ ಚಂದ್ರ ಅವರ ನಿರ್ದೇಶನದ ಮೇರೆಗೆ ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಪ್ರಬಾರ ಪೊಲೀಸ್ ಅಧೀಕ್ಷಕ ಶ್ರೀನಿವಾಸ್ ರೆಡ್ಡಿ ಅವರ ಮಾರ್ಗದರ್ಶನದಲ್ಲಿ ಮಡಿಕೇರಿ ಅರಣ್ಯ ಸಂಚಾರಿ ದಳದ ಪಿ.ಎಸ್.ಐ ಸಿ.ಯು.ಸವಿ, ಹೆಡ್ ಕಾನ್ಸ್ಟೇಬಲ್‌ಗಳಾದ ಶೇಖರ್, ರಾಜೇಶ್, ರಾಘವೇಂದ್ರ, ಯೋಗೇಶ್, ಮೋಹನ ಹಾಗೂ ಕಾನ್ಸ್ಟೇಬಲ್ ಮಂಜುನಾಥ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri ಕಾಡಾನೆ ದಾಳಿ: ಬೆಳೆಗಾರ ಸಾವು: ಆನೆಗಳನ್ನು ಕಾಡಿಗಟ್ಟಲು ಗ್ರಾಮಸ್ಥರ ಆಗ್ರಹ

Madikeri ಕಾಡಾನೆ ದಾಳಿ: ಬೆಳೆಗಾರ ಸಾವು: ಆನೆಗಳನ್ನು ಕಾಡಿಗಟ್ಟಲು ಗ್ರಾಮಸ್ಥರ ಆಗ್ರಹ

ಅತ್ತಿಮಂಗಲ: ಬೈಕ್‌ನಲ್ಲಿ ಹೋಗುತ್ತಿದ್ದಾಗ ಕಾಡಾನೆ ದಾಳಿ : ಸಹೋದರರು ಪ್ರಾಣಾಪಾಯದಿಂದ ಪಾರು

ಅತ್ತಿಮಂಗಲ: ಬೈಕ್‌ನಲ್ಲಿ ಹೋಗುತ್ತಿದ್ದಾಗ ಕಾಡಾನೆ ದಾಳಿ : ಸಹೋದರರು ಪ್ರಾಣಾಪಾಯದಿಂದ ಪಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.