ಬಾಳೆಲೆ ದೇವಸ್ಥಾನ: ಪ್ರಭಾವಳಿ ಚೋರ ಸೆರೆ

Team Udayavani, Aug 14, 2017, 7:35 AM IST

Madikeri-crimes.jpg

ಮಡಿಕೇರಿ:  ದೇವಸ್ಥಾನದ ಪ್ರಭಾವಳಿ ಕಳ್ಳತನ ಪ್ರಕರಣಕ್ಕೆ  ಸಂಬಂಧಿಸಿ ದಂತೆ ಮಾಲು ಸಹಿತ ಆರೋಪಿಯನ್ನು ಬಂಧಿಸುವಲ್ಲಿ ಪೊನ್ನಂಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ದೇವಣಗೇರಿ ಗ್ರಾಮದ ಬಾಳಕೇರಿ ಕಾಲನಿಯ  ನವೀನ (ಅಪ್ಪುಣ್ಣಿ) ಎಂಬಾತನೇ ಬಂಧಿತ ಆರೋಪಿ. ರೂ. 15,000 ಮೌಲ್ಯದ ಪಂಚಲೋಹದ ಪ್ರಭಾವಳಿಯನ್ನು ಪೊಲೀ ಸರು ವಶಪಡಿಸಿಕೊಂಡಿದ್ದಾರೆ.

ಬಾಳೆಲೆಯ ಗಣಪತಿ ದೇವಸ್ಥಾನದ ಗಣಪತಿ ವಿಗ್ರಹದ ಮೇಲೆ ಅಳವಡಿಸಲಾಗಿದ್ದ ಪಂಚ ಲೋಹದ ಪ್ರಭಾವಳಿ ಆ. 7ರಂದು ಕಳ್ಳತನವಾಗಿತ್ತು. 

ಆರೋಪಿ ಪೊನ್ನಂಪೇಟೆ ಠಾಣಾ ವ್ಯಾಪ್ತಿಯ ಒಂದು ದೇವಸ್ಥಾನ‌ ಹಾಗೂ ವೀರಾಜಪೇಟೆ ನಗರ ಠಾಣಾ ವ್ಯಾಪ್ತಿಯ ಎರಡು ದೇವಸ್ಥಾನ ಕಳವು ಪ್ರಕರಣದಲ್ಲಿ ಭಾಗಿಯಾಗಿ ಜೈಲಿನಲ್ಲಿದ್ದು, ಒಂದೂವರೆ ತಿಂಗಳ ಹಿಂದೆಯಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೊಡಗು ಜಿಲ್ಲಾ ಪೊಲೀಸ್‌ ಅಧೀಕ್ಷಕ ಪಿ. ರಾಜೇಂದ್ರಪ್ರಸಾದ್‌ ಅವರ ಮಾರ್ಗ ದರ್ಶನದಲ್ಲಿ ಗೋಣಿಕೊಪ್ಪ ವೃತ್ತ ನಿರೀಕ್ಷಕ ಪಿ.ಕೆ. ರಾಜು, ವೀರಾಜಪೇಟೆ ಉಪ ವಿಭಾಗದ ಪೋಲಿಸ್‌ ಉಪಾಧೀಕ್ಷಕ ನಾಗಪ್ಪ, ಪೊನ್ನಂಪೇಟೆ ಪೊಲೀಸ್‌ ಠಾಣೆಯ ಎಎಸ್‌ಐ ಎಂ.ಟಿ. ರಮೇಶ್‌, ಎಚ್‌.ವೈ. ಚಂದ್ರು, ಎನ್‌.ಎಂ. ಚಿಟ್ಟಿಯಪ್ಪ ಹಾಗೂ ಸಿಬಂದಿಗಳಾದ ಬಿ.ವಿ. ಪ್ರವೀಣ್‌, ಕೃಷ್ಣ, ಮಹಮದ್‌ ಅಲಿ, ಹರೀಶ್‌, ಅಬ್ದುಲ್‌ ಮಜೀದ್‌, ಎ.ಟಿ. ಮಂಜುನಾಥ್‌ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. 

ಜಿಲ್ಲೆಯಲ್ಲಿ ದೇವಸ್ಥಾನಗಳ ಕಳವು ಪ್ರಕರಣಗಳು ಹೆಚ್ಚುತ್ತಿದ್ದು, ಮುಂಜಾಗೃತಾ ಕ್ರಮವಾಗಿ ಎಲ್ಲ ದೇವಸ್ಥಾನಗಳಲ್ಲಿ ಸಿಸಿ ಟಿವಿಯನ್ನು ಅಳವಡಿಸುವಂತೆ ಎಸ್‌ಪಿ ರಾಜೇಂದ್ರ ಪ್ರಸಾದ್‌ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Ekam web series produced by Rakshit is coming to the audience; Full details are here

ಪ್ರೇಕ್ಷಕರೆದುರು ಬರುತ್ತಿದೆ ರಕ್ಷಿತ್ ನಿರ್ಮಾಣದ Ekam ವೆಬ್ ಸಿರೀಸ್; ಪೂರ್ಣಮಾಹಿತಿ ಇಲ್ಲಿದೆ

Chikkodi;ಸಮಸ್ಯೆ ಬಗೆಹರಿಸಲು, ಬೇಡಿಕೆ ಈಡೇರಿಸಲು ಪ್ರಯತ್ನ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ

Chikkodi;ಸಮಸ್ಯೆ ಬಗೆಹರಿಸಲು, ಬೇಡಿಕೆ ಈಡೇರಿಸಲು ಪ್ರಯತ್ನ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ

Mudhol ಬೈಕ್‌ಗಳ ಸರಣಿ ಕಳ್ಳತನ; ಆರೋಪಿ ಪೊಲೀಸ್‌ ವಶಕ್ಕೆ

Mudhol ಬೈಕ್‌ಗಳ ಸರಣಿ ಕಳ್ಳತನ; ಆರೋಪಿ ಪೊಲೀಸ್‌ ವಶಕ್ಕೆ

Rahul Gandhi resfused to take Leader of Opposition post In Lok Sabha

Lok Sabha; ವಿಪಕ್ಷ ನಾಯಕನ ಸ್ಥಾನಕ್ಕೆ ಹೆಸರು ಬಹುತೇಕ ಅಂತಿಮ; ಹುದ್ದೆ ಬೇಡ ಎಂದ ರಾಹುಲ್

Goa Calangute Beach: ಮೊಬೈಲ್,ಬ್ಯಾಗ್‍ ಕಳ್ಳತನ; ಮೂವರ ಬಂಧನ

Goa Calangute Beach: ಮೊಬೈಲ್,ಬ್ಯಾಗ್‍ ಕಳ್ಳತನ; ಮೂವರ ಬಂಧನ

ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

Panaji: ಪಕ್ಷ ಅವಕಾಶ ನೀಡಿದರೆ ಸ್ಥಳೀಯ ರಾಜಕಾರಣಕ್ಕೆ ಬರಲು ಸಿದ್ಧ: ಶ್ರೀಪಾದ್ ನಾಯ್ಕ್

Panaji: ಪಕ್ಷ ಅವಕಾಶ ನೀಡಿದರೆ ಸ್ಥಳೀಯ ರಾಜಕಾರಣಕ್ಕೆ ಬರಲು ಸಿದ್ಧ: ಶ್ರೀಪಾದ್ ನಾಯ್ಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಹೊಳೆ ಜಾಗ ಒತ್ತುವರಿ ವಿರುದ್ಧ ಕ್ರಮಕ್ಕೆ ಶಾಸಕ ಪೊನ್ನಣ್ಣ ಸೂಚನೆ

ಹೊಳೆ ಜಾಗ ಒತ್ತುವರಿ ವಿರುದ್ಧ ಕ್ರಮಕ್ಕೆ ಶಾಸಕ ಪೊನ್ನಣ್ಣ ಸೂಚನೆ

Madikeri: ಖಾಸಗಿ ಬಸ್‌-ಸ್ಕೂಟರ್‌ ಢಿಕ್ಕಿ; ಸವಾರ ಸಾವುMadikeri: ಖಾಸಗಿ ಬಸ್‌-ಸ್ಕೂಟರ್‌ ಢಿಕ್ಕಿ; ಸವಾರ ಸಾವು

Madikeri: ಖಾಸಗಿ ಬಸ್‌-ಸ್ಕೂಟರ್‌ ಢಿಕ್ಕಿ; ಸವಾರ ಸಾವು

ಸಿವಿಲ್‌ ಏವಿಯೇಶನ್‌ ಸೆಕ್ಯೂರಿಟಿ ಜಂಟಿ ನಿರ್ದೇಶಕರಾಗಿ ಕ್ಯಾ| ಅಯ್ಯಪ್ಪ ನೇಮಕ

ಸಿವಿಲ್‌ ಏವಿಯೇಶನ್‌ ಸೆಕ್ಯೂರಿಟಿ ಜಂಟಿ ನಿರ್ದೇಶಕರಾಗಿ ಕ್ಯಾ| ಅಯ್ಯಪ್ಪ ನೇಮಕ

Ananthapura Temple ಪೂರ್ಣ ದರ್ಶನ ತೋರಿದ ಬಬಿಯಾ!

Ananthapura Temple ಪೂರ್ಣ ದರ್ಶನ ತೋರಿದ ಬಬಿಯಾ!

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

Ekam web series produced by Rakshit is coming to the audience; Full details are here

ಪ್ರೇಕ್ಷಕರೆದುರು ಬರುತ್ತಿದೆ ರಕ್ಷಿತ್ ನಿರ್ಮಾಣದ Ekam ವೆಬ್ ಸಿರೀಸ್; ಪೂರ್ಣಮಾಹಿತಿ ಇಲ್ಲಿದೆ

ಗೋಕಾಕ ತಾಲೂಕಿನ ಸರಕಾರಿ ಶಾಲೆಗಳು ಹೈಟೆಕ್‌

ಗೋಕಾಕ ತಾಲೂಕಿನ ಸರಕಾರಿ ಶಾಲೆಗಳು ಹೈಟೆಕ್‌

Chikkodi;ಸಮಸ್ಯೆ ಬಗೆಹರಿಸಲು, ಬೇಡಿಕೆ ಈಡೇರಿಸಲು ಪ್ರಯತ್ನ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ

Chikkodi;ಸಮಸ್ಯೆ ಬಗೆಹರಿಸಲು, ಬೇಡಿಕೆ ಈಡೇರಿಸಲು ಪ್ರಯತ್ನ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ

Mudhol ಬೈಕ್‌ಗಳ ಸರಣಿ ಕಳ್ಳತನ; ಆರೋಪಿ ಪೊಲೀಸ್‌ ವಶಕ್ಕೆ

Mudhol ಬೈಕ್‌ಗಳ ಸರಣಿ ಕಳ್ಳತನ; ಆರೋಪಿ ಪೊಲೀಸ್‌ ವಶಕ್ಕೆ

Rahul Gandhi resfused to take Leader of Opposition post In Lok Sabha

Lok Sabha; ವಿಪಕ್ಷ ನಾಯಕನ ಸ್ಥಾನಕ್ಕೆ ಹೆಸರು ಬಹುತೇಕ ಅಂತಿಮ; ಹುದ್ದೆ ಬೇಡ ಎಂದ ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.