ವಿರಾಜಪೇಟೆಯಲ್ಲಿ ವ್ಯಾಪಾರಿ ಹತ್ಯೆ: ಮೂವರ ಬಂಧನ​​​​​​​

Team Udayavani, Feb 7, 2019, 12:30 AM IST

z-safiq.jpg

ಮಡಿಕೇರಿ: ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿ ಸ್ಥಳೀಯ ನಿವಾಸಿಯಾಗಿದ್ದ ವ್ಯಾಪಾರಿ ಶಫೀಕ್‌ (40)  ಅವರನ್ನು ಕತ್ತಿಯಿಂದ ಕಡಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ವಿರಾಜಪೇಟೆ ಪಟ್ಟಣದಲ್ಲಿ ಮಂಗಳವಾರ  ರಾತ್ರಿ ಸಂಭವಿಸಿದೆ. 

ಈ ಸಂಬಂಧ ಅಸ್ಸಾಂ ಮೂಲದ ರಹೀಂ, ವಿರಾಜ ಪೇಟೆ ಸಮೀಪದ ಕೆದಮುಳ್ಳೂರು ಗ್ರಾಮದ ಮಾಳೇಟ್ಟಿರ ದರ್ಶನ್‌ ಹಾಗೂ ಜೀವನ್‌ನನ್ನು  ಬಂಧಿಸಲಾಗಿದೆ.  ಈ ಪೈಕಿ ಜೀವನ್‌ ಈ ಹಿಂದೆ ಕೊಲೆ ಪ್ರಕರಣವೊಂದರಲ್ಲಿ ಮೂರು ವರ್ಷಗಳ ಸೆರೆವಾಸ ಅನುಭವಿಸಿದ್ದ.

ಪ್ರಕರಣದ ವಿವರ 
ಮಂಗಳವಾರ ರಾತ್ರಿ ಸುಮಾರು 10.45ರ ಹೊತ್ತಿಗೆ ಶಫೀಕ್‌ ಮನೆಗೆ ನುಗ್ಗಿದ್ದ ಆರೋಪಿಗಳು  ಮಾತಿಗೆ ಮಾತು ಬೆಳೆಸಿ ಕತ್ತಿಯಿಂದ ಹಲ್ಲೆ ನಡೆಸಿ ಕೊಲೆ ನಡೆಸಿದ್ದಾರೆ. ಮನೆಯೊಳಗೆ ಕಿರುಚಾಟ ಕೇಳಿ ಎಚ್ಚೆತ್ತ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು,ಧಾವಿಸಿ ಬಂದ ಪೊಲೀಸರು  ಶಫೀಕ್‌ ಮನೆ ಯಲ್ಲೇ ಇದ್ದ ಆರೋಪಿಗಳನ್ನು ಬಂಧಿಸಿದ್ದಾರೆ.

ಸ್ವಂತ ಅಂಗಡಿ ಹೊಂದಿದ್ದ ಶಫೀಕ್‌ ರಿಯಲ್‌ ಎಸ್ಟೇಟ್‌ ವ್ಯವಹಾರದಲ್ಲೂ ತೊಡಗಿಸಿಕೊಂಡಿದ್ದರು ಎಂದು ಹೇಳಲಾಗಿದೆ.ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದ ವಿವಾ ದವೇ ಕೊಲೆಗೆ ಕಾರಣ ಹಾಗೂ ಕೊಲೆ ಸಂದರ್ಭದಲ್ಲಿ ಮನೆಯಲ್ಲಿ  ಬೇರೆ ಯಾರೂ ಇರಲಿಲ್ಲ ಎಂದು ತಿಳಿದು ಬಂದಿ ದೆ.ಶಫೀಕ್‌ ತಾಯಿ ಹಾಗೂ ಪತ್ನಿಯನ್ನು ಅಗಲಿದ್ದಾರೆ. ವಿರಾಜಪೇಟೆ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು  ತನಿಖೆ ನಡೆಸುತ್ತಿದ್ದಾರೆ.

ಉನ್ನತ ಮಟ್ಟದ ತನಿಖೆಗೆ ಆಗ್ರಹ
ಮೃತರ ಅಂತ್ಯಕ್ರಿಯೆಗೂ ಮೊದಲು ವಿರಾಜಪೇಟೆ ಶಾಫಿ ಜುಮಾ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಮಾತನಾಡಿದ ಸಮಾಜದ ಮುಖಂಡರು ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು,ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಆಗ್ರಹಿಸಿದರು.

ಸ್ಥಳಕ್ಕೆ ಆಗಮಿಸಿದ ಡಿವೈಎಸ್‌ಪಿ ನಾಗಪ್ಪ  ಅವರು, ಈಗಾಗಲೇ ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನಷ್ಟು ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಸುಮಾರು ಎರಡು ಸಾವಿರ ಮಂದಿ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.